
ರಾಷ್ಟ್ರೀಯ
ಉಗ್ರರಿಂದ ಅಪಹರಣಕ್ಕೊಳಗಾದ ಯೋಧ ಔರಂಗಜೇಬ್ ಶವವಾಗಿ ಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಔರಂಗಜೇಬ್ ಎಂಬ ಯೋಧರೊಬ್ಬರನ್ನು ಉಗ್ರಗಾಮಿಗಳು ಗುರುವಾರ ಅಪಹರಿಸಿ ಹತ್ಯೆ ಮಾಡಿದ್ದಾರೆ. ಗುಂಡಿನಿಂದ ಛಿದ್ರಗೊಂಡ ಅವರ ದೇಹ ಪುಲ್ವಾಮಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು [more]