ಗುಜರಾತ್ ವಿಧಾನಸಭೆ ಇಂದು ಅಕ್ಷರಶಃ ರಣರಂಗ

ಅಹಮದಾಬಾದ್, ಮಾ.14- ಗುಜರಾತ್ ವಿಧಾನಸಭೆ ಇಂದು ಅಕ್ಷರಶಃ ರಣರಂಗವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾರಾಮಾರಿ ನಡೆದು ಕೆಲವರು ಗಾಯಗೊಂಡರು. ಘರ್ಷಣೆ ವೇಳೆ ಕಾಂಗ್ರೆಸ್ ಸದಸ್ಯರೊಬ್ಬರು ಬಿಜೆಪಿ ಶಾಸಕರೊಬ್ಬರಿಗೆ ಬೆಲ್ಟ್‍ನಿಂದ ಹಲ್ಲೆ ಮಾಡಿದರು. ಈ ಘಟನೆ ನಂತರ ಎರಡೂ ಪಕ್ಷದ ಸದಸ್ಯರ ನಡುವೆ ಹೊಡೆದಾಟ ನಡೆಯಿತು. ಈ ಸಂಬಂಧ ಕಾಂಗ್ರೆಸ್ ಶಾಸಕನನ್ನು ಇಡೀ ಕಲಾಪದ ಅವಧಿಗೆ ಅಮಾನತುಗೊಳಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ