ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕ ಸ್ಟೀವ್ ಸ್ಮಿತ್‌ ಹಾಗೂ ಡೇವಿಡ್ ವಾರ್ನರ್ ರಾಜೀನಾಮೆ

ಸಿಡ್ನಿ:ಮಾ-25: ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ನಾಯಕ ಸ್ಟೀವ್ ಸ್ಮಿತ್‌ ಹಾಗೂ ಉಪ ನಾಯಕ ಡೇವಿಡ್ ವಾರ್ನರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಸರ್ಕಾರ ಸ್ಮಿತ್ ಹಾಗೂ ವಾರ್ನರ್‌ ಅವರಿಗೆ ನಾಯಕ ಮತ್ತು ಉಪನಾಯಕ ಸ್ಥಾನ ತ್ಯಜಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಸ್ಮಿತ್ ಹಾಗೂ ವಾರ್ನರ್ ರಾಜೀನಾಮೆಯನ್ನು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಗೆ ಸಲ್ಲಿಸಿದ್ದು, ಮಂಡಳಿಯು ರಾಜೀನಾಮೆಯನ್ನು ಅಂಗೀಕರಿಸಿದೆ.

ಇನ್ನು ಟಿಮ್‌ ಫೈನೆ ಆಸ್ಟ್ರೇಲಿಯಾ ತಂಡದ ನಾಯಕನಾಗುವ ಸಾಧ್ಯತೆಗಳಿವೆ.

Australia captain Steve Smith,vice-captain David Warner, step down for rest of Test

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ