ರಾಜ್ಯ

ಸಿಎಂ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಲ್ವಾ; ಎಷ್ಟು ಸಾರಿ ಸುಳ್ಳು ಹೇಳುತ್ತಾರೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುಡುಗು

ಬೆಂಗಳೂರು:ಏ-30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗಲ್ವಾ? ಬಿಜೆಪಿ ಜತೆ ದೇವೇಗೌಡರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅಂತ ಸಿಎಂ ಎಷ್ಟು ಸಾರಿ ಹೇಳ್ತಾರೆ ಇಷ್ಟು ಕೀಳು ಮಟ್ಟದ ರಾಜಕಾರಣ ಕಾಂಗ್ರೆಸ್ [more]

ಬೀದರ್

ವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಕೌಡಾಳ ಪ್ರಚಾರ

ವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಕೌಡಾಳ ಪ್ರಚಾ ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಅವರು ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ [more]

ರಾಜ್ಯ

ಐದು ವರ್ಷಗಳಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಆಗಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಕೋಲಾರ ;ಏ-30: ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಭ್ರಷ್ತಾಚಾರ ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದರು. ಕೋಲಾರದ ಕೆಜಿ [more]

ರಾಜ್ಯ

ರಫೇಲ್ ಏರ್ ಕ್ರಾಫ್ಟ್ ಖರೀದಿಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೋಸ ಮಾಡಿದೆ: ಈ ಬಗ್ಗೆ ಪ್ರಧಾನಿ ಮೋದಿ ರಾಜ್ಯದ ಜನತೆಗೆ ಉತ್ತರ ನೀಡಬೇಕು: ರಣದೀಪ್ ಸುರ್ಜೇವಾಲಾ ಆಗ್ರಹ

ಬೆಂಗಳೂರು:ಏ-30: ರಫೇಲ್ ಏರ್ ಕ್ರಾಫ್ಟ್ ಖರೀದಿ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೋಸ ಮಾಡಿದೆ. ಹೆಚ್ ಎಎಲ್ ಗೆ ನೀಡಬೇಕಿದ್ದ ಟೆಂಡರ್ ಬೇರೆಯವರಿಗೆ ನೀಡಿದೆ [more]

ಬೀದರ್

ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಶ ಕಲ್ಲುರ ಅವರು ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ

ಬೀದರ್, ಏ. 30- ಹುಮುನಾಬಾದ್  ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಶ ಕಲ್ಲುರ ಅವರು ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ದುಬುಲಗುಂಡಿ ಬೆಳಕೆರಾ ಗ್ರಾಮಕ್ಕೆ [more]

ಬೆಂಗಳೂರು

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ ವಿಧಾನಸಭೆ ಚುನಾವಣೆಗಿಂತ ಈ ಬಾರಿ 54.93 ಕೋಟಿ ರೂ. ನಗದು ಹಾಗೂ 4.65 ಲಕ್ಷ ಲೀಟರ್ ಮದ್ಯವನ್ನು ವಶ

ಬೆಂಗಳೂರು, ಏ.30- ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ ವಿಧಾನಸಭೆ ಚುನಾವಣೆಗಿಂತ ಈ ಬಾರಿ 54.93 ಕೋಟಿ ರೂ. ನಗದು ಹಾಗೂ 4.65 ಲಕ್ಷ [more]

ಬೆಂಗಳೂರು

ಮನೆಯೊಂದರ ಬಳಿ ಬಂದ ಮೂವರು ವ್ಯಕ್ತಿಗಳು ಮಹಿಳೆಯೊಂದಿಗೆ ಜಗಳವಾಗಿ ಕಾಂಗ್ರೆಸ್‍ಅನ್ನು ಬೆಂಬಲಿಸಬೇಕೆಂದು ಧಮ್ಕಿ

ಬೆಂಗಳೂರು, ಏ.30-ಮನೆಯೊಂದರ ಬಳಿ ಬಂದ ಮೂವರು ವ್ಯಕ್ತಿಗಳು ಮಹಿಳೆಯೊಂದಿಗೆ ಜಗಳವಾಗಿ ಕಾಂಗ್ರೆಸ್‍ಅನ್ನು ಬೆಂಬಲಿಸಬೇಕೆಂದು ಧಮ್ಕಿ ಹಾಕಿರುವ ಘಟನೆ ಆಡುಗೋಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಂಬೇಡ್ಕರ್ ನಗರದ [more]

ಬೆಂಗಳೂರು

ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಅವರ ಮೊಬೈಲ್ ಕಸಿದುಕೊಂಡು ಪರಾರಿ

ಬೆಂಗಳೂರು, ಏ.30- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರ ಮೊಬೈಲ್‍ಗಳನ್ನು ದರೋಡೆಕೋರರು ಎಗರಿಸಿದ್ದಾರೆ. ವಿವೇಕನಗರ: ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಅಂಕಿತ್ ಎಂಬಾತನನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು [more]

ಬೆಂಗಳೂರು

ಗುತ್ತಿಗೆ ಪೌರ ಕಾರ್ಮಿಕರಿಗೆ ನೇರ ವೇತನ ಪಾವತಿ ಭರವಸೆ ನೀಡಿದ್ದ ಸಿಎಂ ಮಾತಿಗೆ ತಪ್ಪಿದ್ದಾರೆ: ಪಾಲಿಕೆ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ವಾಗ್ದಾಳಿ

ಬೆಂಗಳೂರು, ಏ.30- ಗುತ್ತಿಗೆ ಪೌರ ಕಾರ್ಮಿಕರಿಗೆ ಬಿಬಿಎಂಪಿಯಿಂದ ನೇರ ವೇತನ ಪಾವತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಅವರು ಮಾತಿಗೆ ತಪ್ಪಿದ್ದಾರೆ. ಈ ಮೂಲಕ ಕಾಂಗ್ರೆಸ್ [more]

ಬೆಂಗಳೂರು

ಟೆನ್ಷನ್ ತಿಂಗಳಾಗಿ ಪರಿವರ್ತನೆಯಾದ ಮೇ ತಿಂಗಳು

ಬೆಂಗಳೂರು, ಏ.30- ಇಡೀ ದೇಶವೇ ಕುತೂಹಲದಿಂದ ನೋಡುತ್ತಿರುವ ಕರ್ನಾಟಕದ ಚುನಾವಣಾ ಫಲಿತಾಂಶ ಮೇ 15ರಂದು ಪ್ರಕಟವಾಗಲಿದೆ. ಎಸ್‍ಎಸ್‍ಎಲ್‍ಸಿ ಮಕ್ಕಳ ಫಲಿತಾಂಶ ಮೇ 7ಕ್ಕೆ ಪ್ರಕಟವಾಗಲಿದೆ. ಸಿಇಟಿ ಫಲಿತಾಂಶವೂ [more]

ಬೆಂಗಳೂರು

ಸಿದ್ದರಾಮಯ್ಯ ಕಾಂಗ್ರೆಸ್‍ನ ಆಮದು ರಾಜಕಾರಣಿ ಎಂಬುದನ್ನು ಮರೆತಿದ್ದಾರೆ: ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ

ಬೆಂಗಳೂರು,ಏ.30-ಸಿದ್ದರಾಮಯ್ಯ ಕಾಂಗ್ರೆಸ್‍ನ ಆಮದು ರಾಜಕಾರಣಿ ಎಂಬುದನ್ನು ಮರೆತಿದ್ದಾರೆ. ಸೋನಿಯಾ ಗಾಂಧಿ ಸಹ ಇಂಪೆÇೀರ್ಟೆಡ್ ಯಾರು ಈ ನೆಲದ ಮಕ್ಕಳು ಎಂಬುದನ್ನು ಅವರು ನೆನಪಿಡಬೇಕು ಎಂದು ಕೇಂದ್ರ ಸಚಿವ [more]

ಬೆಂಗಳೂರು

ನಗರದ 28 ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರ ಸಂಖ್ಯೆ 9113095: ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್

ಬೆಂಗಳೂರು,ಏ.30-ನಗರದ 28 ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರ ಸಂಖ್ಯೆ 9113095 ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 4604191 ಪುರುಷ [more]

ಬೆಂಗಳೂರು

ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ

ಬೆಂಗಳೂರು,ಏ.30-ವಿಧಾನಸಭೆ ಚುನಾವಣೆಗೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ನಾಳೆಯಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಭಾಷಣ ಮಾಡಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ [more]

ಬೆಂಗಳೂರು

ಮತ ಬೇಟೆಗೆ ನಾನಾ ರೀತಿಯ ಕಸರತ್ತು; ರಾಜಕೀಯ ಮುಖಂಡರು ಹರಸಾಹಸ

ಬೆಂಗಳೂರು,ಏ.29-ರಾಜ್ಯದಲ್ಲಿ ವಿಧಾನಸಭೆ ಕಾವು ದಿನದಿಂದ ದಿನಕ್ಕೆ ಏರುತ್ತಿರುವಂತೆ ಪ್ರಚಾರದ ಭರಾಟೆ ಕೂಡ ಜೋರಾಗಿದ್ದು, ಮತ ಬೇಟೆಗೆ ನಾನಾ ರೀತಿಯ ಕಸರತ್ತು ನಡೆಸಲಾಗುತ್ತಿದೆ. ಉರಿಯುವ ಸುಡುಬಿಸಿಲು, ಸೆಕೆ, ದಾಹ [more]

ಬೆಂಗಳೂರು

ನಾಳೆ ಜೆಡಿಎಸ್ ಪರ ಅಸಾದುದ್ದೀನ್ ಓವೈಸಿ ಚುನಾವಣಾ ಪ್ರಚಾರ

ಬೆಂಗಳೂರು,ಏ.30- ಎಐಎಂಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸತ್ ಸದಸ್ಯರಾದ ಅಸಾದುದ್ದೀನ್ ಓವೈಸಿ ನಾಳೆ ಜೆಡಿಎಸ್ ಪರವಾಗಿ ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಚಿಕ್ಕಪೇಟೆ, ಪುಲಿಕೇಶಿನಗರ, [more]

ಬೆಂಗಳೂರು

ನಟ, ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತೀರ್ಪುಗಾರರಾಗಿ ಭಾಗವಹಿಸುವ ಖಾಸಗಿ ವಾಹಿನಿಯ ಕಾರ್ಯಕ್ರಮವನ್ನು ಪ್ರಸಾರ ಮಾಡದಂತೆ ಕ್ರಮ ಕೈಗೊಳ್ಳಬೇಕು: ಜೆಡಿಎಸ್ ನಿಂದ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು

ಬೆಂಗಳೂರು,ಏ.30- ನಟ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತೀರ್ಪುಗಾರರಾಗಿ ಭಾಗವಹಿಸುವ ಖಾಸಗಿ ವಾಹಿನಿಯ ಕಾರ್ಯಕ್ರಮವನ್ನು ಪ್ರಸಾರ ಮಾಡದಂತೆ ಕ್ರಮ ಕೈಗೊಳ್ಳಬೇಕೆಂದು ಎಂದು ಜೆಡಿಎಸ್, [more]

ಬೆಂಗಳೂರು

ನಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಅದರ ಅಗತ್ಯವೂ ನಮಗಿಲ್ಲ: ಸಂಸದೆ ಶೋಭಾ ಕರಂದ್ಲಾಜೆ

  ಬೆಂಗಳೂರು,ಏ.30-ನಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಅದರ ಅಗತ್ಯವೂ ನಮಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ನಿಲ್ಲಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿದ್ದರೆ ಸಿಎಂ ದಾಖಲೆ ಬಿಡುಗಡೆ ಮಾಡಲಿ: ಯಡಿಯೂರಪ್ಪ ಸವಾಲು

  ಬೆಂಗಳೂರು,ಏ.30- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯನ್ನು ಬಿಡುಗಡೆ ಮಾಡಲಿ ಎಂದು ಬಿಜೆಪಿ [more]

ಬೆಂಗಳೂರು

ರಾಜಕಾರಣಿಗಳಿಗೊಂದು ಕಾಲ-ಮತದಾರರಿಗೊಂದು ಕಾಲ; ಮತದಾರರ ಮನೆಬಾಗಿಲಿಗೆ ಎಡತಾಕುತ್ತ ಕೈ-ಕಾಲಿಗೆ ಬೀಳುತ್ತಿರುವ ಅಭ್ಯರ್ಥಿಗಳು

  ಬೆಂಗಳೂರು, ಏ.30- ಅತ್ತೆಗೊಂದು ಕಾಲ-ಸೊಸೆಗೊಂದು ಕಾಲ ಎನ್ನುವಂತೆ ರಾಜಕಾರಣಿಗಳಿಗೊಂದು ಕಾಲ-ಮತದಾರರಿಗೊಂದು ಕಾಲ ಎನ್ನುವ ಹಾಗೆ ಆಗಿದೆ. ಮತ ಯಾಚನೆ ಮಾಡಲು ಅಭ್ಯರ್ಥಿಗಳು ಬಿಸಿಲಿನಲ್ಲಿ ಬೆವರಿಳಿಸುತ್ತ ಮತದಾರರ [more]

ಬೆಂಗಳೂರು

ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿ: ಆದರೆ ಕೇಂದ್ರ ಸರ್ಕಾರದಿಂದ ಈ ಕ್ಷೇತ್ರದಲ್ಲಿ ಸಾಧನೆ ಶೂನ್ಯ: ಕಾಂಗ್ರೆಸ್ ಮುಖಂಡ ಸ್ಯಾಮ್ ಪಿಟ್ರೋಡ

ಬೆಂಗಳೂರು,ಏ.30- ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಆದರೆ ಕೇಂದ್ರ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಯಾವ ಸಾಧನೆಯನ್ನೂ ಮಾಡದೆ ಬಡಾಯಿ ಕೊಚ್ಚಿಕೊಳ್ಳುತ್ತಿದೆ ಎಂದು ಹಿರಿಯ [more]

ಚಿಕ್ಕಮಗಳೂರು

ದೇಶದ ಬೆನ್ನೆಲುಬು ರೈತರ ಅಭಿವೃದ್ಧಿಗೆ ಸದಾ ಸಿದ್ಧವಿರುವ ಜೆಡಿಎಸ್ – ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು, ಏ.30- ದೇಶದ ಬೆನ್ನೆಲುಬು ರೈತರ ಅಭಿವೃದ್ಧಿಗೆ ಸದಾ ಸಿದ್ಧವಿರುವ ಜೆಡಿಎಸ್ ಪಕ್ಷದಿಂದ ಮಾತ್ರ ರಾಜ್ಯ ಮತ್ತು ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದು ಜೆಡಿಎಸ್ ರಾಜ್ಯ ವಕ್ತಾರ [more]

ಬೆಂಗಳೂರು

ಬಿಜೆಪಿ ಟಿವಿ ಮತ್ತು ಮುದ್ರಣ ಮಾಧ್ಯಮಗಳಿಗೆ ನೀಡಿರುವ ಪ್ರಚಾರ ಜಾಹಿರಾತಿನಲ್ಲಿ ನೀತಿ ಸಂಹಿತೆಯ ಉಲ್ಲಂಘನೆ: ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು,ಏ.30- ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಟಿವಿ ಮತ್ತು ಮುದ್ರಣ ಮಾಧ್ಯಮಗಳಿಗೆ ನೀಡಿರುವ ಪ್ರಚಾರ ಜಾಹಿರಾತಿನಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ [more]

ತುಮಕೂರು

ಮಹಿಳೆಯರು ಖಾಸಗಿ ಕಂಪೆನಿಯೊಂದಕ್ಕೆ ಹಣ ಕಟ್ಟಿ ಮೋಸ!

ಕುಣಿಗಲ್, ಏ.30- ಸಾಸಿವೆ, ಜೀರಿಗೆ ಡಬ್ಬಿಗಳಲ್ಲಿ ಒಂದಿಷ್ಟು ಚಿಲ್ಲರೆ ಕಾಸು ಕೂಡಿಟ್ಟು ಗೃಹೋಪಯೋಗಿ ವಸ್ತುಗಳನ್ನು ಖರೀದಿಸೋಣ ಎಂದು ಮಹಿಳೆಯರು ಖಾಸಗಿ ಕಂಪೆನಿಯೊಂದಕ್ಕೆ ಹಣ ಕಟ್ಟಿ ಮೋಸ ಹೋಗಿರುವ [more]

ಬೆಂಗಳೂರು

ಚುನಾವಣೆ ಮುಗಿದ ಬಳಿಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು, ಅಡ್ವಾಣಿಯಂತೇ ಮೂಲೆ ಗುಂಪುಮಾಡಲಾಗುತ್ತದೆ: ಗೃಹ ಸಚಿವ ರಾಮಲಿಂಗಾರೆಡ್ಡಿ

  ಬೆಂಗಳೂರು,ಏ.30- ವಿಧಾನಸಭೆ ಚುನಾವಣೆ ಮುಗಿದ ಬಳಿಕೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು, ಅಡ್ವಾಣಿ ಅವರ ರೀತಿಯಲ್ಲೇ ಮೂಲೆ ಗುಂಪುಮಾಡಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. [more]

ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮ್ಮದ್ ಪಾಕಿಸ್ತಾನದ ಕರಾಚಿಗೆ ತೆರಳಿದ್ದಾರೆ ಎಂದು ನಕಲಿ ದಾಖಲಿ ಸೃಷ್ಟಿಸಿ ಟ್ವಿಟ್ ಮಾಡಿರುವ ಗೌರವ್ ಪ್ರಧಾನ್ ವಿರುದ್ಧ ಕ್ರಮಕ್ಕೆ ಮನವಿ

ಬೆಂಗಳೂರು, ಏ.30- ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮ್ಮದ್ ಪಾಕಿಸ್ತಾನದ ಕರಾಚಿಗೆ ತೆರಳಿದ್ದಾರೆ ಎಂದು ಫೇಕ್ ಫೆÇೀಟೋಶಾಪ್ ಮೂಲಕ ನಕಲಿ ದಾಖಲಿ ಸೃಷ್ಟಿಸಿ ಟ್ವಿಟ್ ಮಾಡಿರುವ ಗೌರವ್ [more]