ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 59 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

Varta Mitra News

ಬೆಂಗಳೂರು:ಏ-೨೦: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೆ ಪಟ್ಟಿ ಬಿಡುಗಡೆ ಮಾಡಿದೆ.

ಒಟ್ಟು 59 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಕೆಜಿಎಫ್ ಮೀಸಲು ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಿದ್ದು ಮಾಜಿ ಶಾಸಕ ಸಂಪಂಗಿ ಅವರ ಬದಲು ಪುತ್ರಿ ಎಸ್‌.ಅಶ್ವಿ‌ನಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಪ್ರತಿಷ್ಠಿತ ಕಣವಾಗಿರುವ ಬಾದಾಮಿ,ಯಶವಂತಪುರ,ವರುಣಾ,ಹಾಸನದ ಬೇಲೂರು ಸೇರಿದಂತೆ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸದೇ ಬಾಕಿ ಇರಿಸಿಕೊಂಡಿದ್ದು, ನಾಲ್ಕನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಕಾಯ್ದಿರಿಸಿದೆ.

ಅಭ್ಯರ್ಥಿಗಳ ಪಟ್ತಿ ಇಂತಿದೆ:
BJP-3rd list
assembly election,bjp third list released

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ