ಉತ್ತರ ಕೊರಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 34 ಮಂದಿ ಮೃತ:

Rescue crews work at the scene of a charter bus crash on northbound Highway 99 between Atwater and Livingston, Calif., Tuesday, Aug. 2, 2016. A charter bus veered off a central California freeway before dawn Tuesday and struck a pole that sliced the vehicle nearly in half. (Andrew Kuhn/Merced Sun-Star via AP)

ಬೀಜಿಂಗ್, ಏ.23-ಉತ್ತರ ಕೊರಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 34 ಮಂದಿ ಮೃತಪಟ್ಟು, ಕಲವರು ತೀವ್ರ ಗಾಯಗೊಂಡಿದ್ದಾರೆ.
ನಿನ್ನೆ ಸಂಭವಿಸಿದ ಈ ದುರಂತದಲ್ಲಿ 32 ಚೀನಿಯರು ಮತ್ತು ನಾಲ್ವರು ಉತ್ತರ ಕೊರಿಯನ್ನರು ಸಾವಿಗೀಡಾಗಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅಪಘಾತದ ಕಾರಣಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ