ರೈತರ ಏಳಿಗೆಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘ

ಮೈಸೂರು:ಏ-28: ರಾಜ್ಯ ಕಬ್ಬು ಬೆಳೆಗಾರರ ಸಂಘ ರೈತರ ಏಳಿಗೆಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ರತೈರ ಅಭಿವೃದ್ಧಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆ ಬಿಉಡುಗಡೆಗೊಳಿಸಿರುವ ರಾಜ್ಯ ಕಬ್ಬುಬೆಳಗಾರರ ಸಂಘ ರೈತರ ಪ್ರಣಾಳಿಕೆಗಳನ್ನು ಒಪ್ಪಿ, ಬೇಡಿಕೆ ಈಡೇರಿಸುವ ಪಕ್ಷಕ್ಕೆ ಬೆಂಬಲ ಘೋಷಿಸಲು ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ.

Karnataka Assembly Election,Farmers, released separate manifesto

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ