ವಿಶ್ವ ‘ಕುಬೇರ’ ಕ್ರೀಡಾಪಟುಗಳಲ್ಲಿ ವಿರಾಟ್‌

ನ್ಯೂಯಾರ್ಕ್‌: ಫೋಬ್ಸ್‌ ಬಿಡುಗಡೆ ಮಾಡಿರುವ ವಿಶ್ವದ 100 ಮಂದಿ ಅತಿ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 83 ಸ್ಥಾನ ಗಳಿಸಿದ್ದಾರೆ.
ಅವರು, ಪಟ್ಟಿಯಲ್ಲಿರುವ ಭಾರತದ ಏಕೈಕ ಕ್ರೀಡಾಪಟು ಆಗಿದ್ದು ಕಳೆದ ವರ್ಷಕ್ಕಿಂತ ಆರು ಸ್ಥಾನಗಳ ಏರಿಕೆ ಕಂಡಿದ್ದಾರೆ. ಈ ಬಾರಿ ಪಟ್ಟಿಯಲ್ಲಿ ಮಹಿಳಾ ಕ್ರೀಡಾಪಟುಗಳು ಸ್ಥಾನ ಪಡೆದುಕೊಂಡಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ