ಐಸಿಸಿ ಮ್ಯಾಚ್‌ ರೆಫರಿ ಪಟ್ಟಿಯಲ್ಲಿ ಶ್ರೀನಾಥ್‌

ದುಬೈ: ಹಿರಿಯ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರು ಅಂತರರಾ ಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ರೆಫರಿಯಾಗಿ ಮುಂದುವರಿಯಲಿದ್ದಾರೆ.
ಹಿಂದಿನ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದರೆಫರಿಗಳು ಮತ್ತು ಅಂಪೈರ್‌ಗಳ ಪಟ್ಟಿಯನ್ನು ಗುರುವಾರ ಐಸಿಸಿ ಬಿಡುಗಡೆ ಮಾಡಿದೆ. ಸುಂದರಮ್ ರವಿ ಅವರು ಅಂಪೈರ್‌ಗಳ ಪಟ್ಟಿಯಲ್ಲಿ ಮುಂದುವರಿದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ