ಕತ್ರಿನಾ ಕೈಫ್ ಬ್ಲ್ಯಾಕ್ ಆಂಡ್ ವೈಟ್ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಮುಂಬೈ:ಜೂ-29: ಬಾಲಿವುಡ್ ನಟಿ ಕತ್ರಿನಾ ಕೈಫ್‌ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬ್ಲ್ಯಾಕ್‌ ಅಂಡ್‌ ವೈಟ್‌ ಫೋಟೋ ಗಳನ್ನು ಪೋಸ್ಟ್ ಮಾಡಿದ್ದು, ಈಗ ಅದು ವೈರಲ್ ಆಗಿದೆ.

ಈ ಫೋಟೋದಲ್ಲಿ ಸಖತ್ ಹಾಟ್ ಆಗಿ ಕಾಣುತ್ತಿರುವ ಕತ್ರಿನಾ ಬ್ಲ್ಯಾಕ್ ಆಂಡ್ ವೈಟ್ ಇಮೇಜ್ ನಲ್ಲಿ ಕಂಗೊಳಿಸಿದ್ದಾರೆ. ಹಿಂಭಾಗದಲ್ಲಿ ದಟ್ಟವಾದ ಹೊಗೆ, ಡ್ರಮಾಟಿಕ್ ಲೈಟಿಂಗ್‌ ಸೆಟ್ಟಿಂಗ್‌ನಲ್ಲಿ ನೀಡಿರುವ ಬೋಲ್ಡ್ ಲುಕ್‌ಗೆ ನೆಟ್ಟಿಗರು ಫಿದಾ ಆಗಿದ್ದಾರೆ.

katrina kaif, black and white hot pose

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ