ಅಭಯ ಹಸ್ತ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆ

ಬೆಂಗಳೂರು:ಜೂ-30: ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಅಭಯ ಹಸ್ತ’ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು.

ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರವರು ವಿಶೇಷ ಅಂಚೆಚೀಟಿ ಬಿಡುಗಡೆ ಮಾಡಿದರು.

ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ರಾಷ್ಟ್ರೀಯ ಚಾಲಕರ ಒಕ್ಕೂಟ ಅಧ್ಯಕ್ಷರಾದ ಗಂಡಸಿ ಸದಾನಂದಸ್ವಾಮಿ, ನಿರ್ಮಾಪಕರಾದ ಡಾ. ಪಿ. ಸತೀಶ್ ಕುಮಾರ್ ಮೆಹ್ತಾ ಹಾಗೂ ನಿರ್ದೇಶಕ ನವೀನ್ ಅವರು ಉಪಸ್ಥಿತರಿದ್ದರು.

Bangalore,abhaya hasta,stamp

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ