ಅಪಹರಿಸಿ ಬಲಾತ್ಕಾರ, ದೂರು ದಾಖಲು

A little girl poses for photographs to illustrate the topic of child abuse in Canberra, Monday, Oct. 28, 2013. (AAP Image/Lukas Coch) NO ARCHIVING

ಕೊಳ್ಳೇಗಾಲ, ಜು.18- ಗ್ರಾಮದ ಯುವಕ ನನಗೆ ಬ್ಲಾಕ್‍ಮೇಲ್ ಮಾಡಿ ಅಪಹರಿಸಿ ಬಲಾತ್ಕಾರ ಮಾಡಿದ್ದಾನೆ ಎಂದು ಯುವತಿಯೊಬ್ಬಳು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾಳೆ.
ತಾಲೂಕಿನ ದೊಡ್ಡಿಂದು ಗ್ರಾಮದ ಯುವಕ ಹರೀಶ್ ಎಂಬಾತ ಮೇ 10ರಂದು ನನಗೆ ಬೆದರಿಸಿ ನಾನು ಹೇಳಿದ ಹಾಗೆ ಕೇಳದಿದ್ದರೆ ನಿಮ್ಮ ತಂದೆ-ತಾಯಿಯನ್ನು ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ನನ್ನನ್ನು ಅಪಹರಿಸಿ ಬಲಾತ್ಕಾರ ಮಾಡಿದ್ದಾನೆಂದು ಆರೋಪಿಸಿ ಯುವತಿ ದೂರು ನೀಡಿದ್ದಾಳೆ.
ಈ ಸಂಬಂಧ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ