ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಗೆ ಪ್ರಧಾನಿ ಮೋದಿ ಬರೆದ ಪತ್ರದಲ್ಲೇನಿದೆ..?

ನವದೆಹಲಿ:ಆ-20: ಪಾಕ್ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಬರೆದಿದ್ದು, ಭಾರತ, ಪಾಕಿಸ್ತಾನದೊಂದಿಗೆ ರಚನಾತ್ಮಕ ಮತ್ತು ಅರ್ಥಪೂರ್ಣ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಹೇಳಿದ್ದಾರೆ.

ನೆರೆಯ ರಾಷ್ಟ್ರ ಪಾಕಿಸ್ತಾನದೊಂದಿಗೆ ಶಾಂತಿ ಕಾಯ್ದುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪತ್ರದಲ್ಲಿ ತಿಳಿಸಿರುವ ಪ್ರಧಾನಿ, ಭಯೋತ್ಪಾದನೆ ಮುಕ್ತ ದಕ್ಷಿಣ ಏಷ್ಯಾಗಾಗಿ ನಾವು ಕೆಲಸಮಾಡಬೇಕಾದ ಅಗತ್ಯ ಇದೆ ಎಂದು ಹೇಳಿದ್ದಾರೆ.

PM Modi, writes letter,Imran Khan,Committed to good India-Pakistan ties

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ