ಆತ್ಮಹತ್ಯೆ ಮಾಡಿಕೊಂಡ ಬ್ಯಾಂಕ್ ನೌಕರ

ಬೇಲೂರು, ಫೆ.7- ಕೆನರಾ ಬ್ಯಾಂಕ್ ನೌಕರರೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರೇಹಳ್ಳಿ ಪೆÇಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನರೇಂದ್ರ(25) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ವದುರ್ದೈವಿ. ಮಲಸಾ ವರಕೆನರಾ ಬ್ಯಾಂಕ್‍ನಲ್ಲಿ ಕ್ಯಾಷಿಯರ್‍ಆಗಿ ಕಾರ್ಯನಿರ್ವಹಿಸುತ್ತಿದ್ ದಇವರು ಮೂಲತಃಆಂಧ್ರ ಪ್ರದೇಶ ದವರಾದ ಇವರು ಅರೇಹಳ್ಳಿಯ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಮಾನಸಿಕವಾಗಿ ನೊಂದು ಬುಧವಾರ ಮದ್ಯಾಹ್ನಊಟಕ್ಕೆ ಬಂದ 2-30ರ ವೇಳೆಯಲ್ಲಿ ಮನೆಯಲ್ಲೆ ನೇಣು ಬಿಗಿದುಕೊಂಡುಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರೇಹಳ್ಳಿ ಪೆÇಲೀಸ್ ಸಬ್‍ಇನ್ಸ್‍ಪೆಕ್ಟರ್ ಬಾಲು ಮನೆಯ ಭಾಗಿಲುತೆರೆದು ಮೃತದೇಹವನ್ನು ಕೆಳಗಿಳಿಸಿ, ಮರಣೋತ್ತರ ಪರೀಕ್ಷೆಗಾಗಿ ಅರೇಹಳ್ಳಿ ಆಸ್ಪತ್ರೆಗೆ ಸಾಗಿಸಿ, ಅರೇಹಳ್ಳಿ ಪೆÇಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ