ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗಾರಿಗೆ ಚಾಲನೆ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲುಕುಂಟೆ ವಾರ್ಡ್ ಭುವನೇಶ್ವರಿ ನಗರದ ಪಾಡುರಂಗ ಬಡಾವಣೆಯ ಕಾಮಗಾರಿ ಪೂಜಾ ಕಾರ್ಯಕ್ರಮವನ್ನು ಶಾಸಕ  ಮಂಜುನಾಥ್‍ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀ ನರಸಿಂಹ ನಾಯಕ್ ಅವರು ಮತ್ತು ಜೆಡಿಎಸ್ ಕಾಲೇಜು ವಿದ್ಯಾರ್ಥಿ ಪ್ರಮುಖರಾದ ಶ್ರೀ ಆಜಿತ್ ಅವರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ