ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮತದಾರರು ಪ್ರಬುದ್ದರಾಗಿದ್ದಾರೆ : ಸಂಸದ ಆರ್.ಧ್ರುವನಾರಾಯಣ್

ಕೊಳ್ಳೇಗಾಲ, ಮಾ.8- ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತದಾರರು ಪ್ರಬುದ್ದರಾಗಿದ್ದು ನನಗೆ ಇನ್ನೊಮ್ಮೆ ಸೇವೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ಸಂಸದ ಆರ್.ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.

ರಾತ್ರಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರು ಮಾಜಿ ಸಚಿವ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ರವರು ಸಂದರ್ಶನವೊಂದರಲ್ಲಿ ಈ ಬಾರಿ ಸಂಸದ ಆರ್.ಧ್ರುವನಾರಾಯಣ್ ವಿರುದ್ಧ ಸರ್ಜಿಕಲï ಸ್ಟ್ರೈಕ್ ಮಾಡುವುದಾಗಿ ಹರಿಹಾಯ್ದಿದ್ದ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗೆ ನಯವಾಗಿ ತಿರುಗೇಟು ನೀಡಿದರು.

ಬಿಜೆಪಿಯಿಂದ ಯಾರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವರೋ ಅವರು ನನಗೆ ಎದುರಾಳಿಯಾಗಲಿದ್ದಾರೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ