ಬೆಂಗಳೂರು

ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ತೃತೀಯ ಸ್ಥಾನ

* ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 30 2018-19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶವು ಇಂದು ಪ್ರಕಟವಾಗಿದ್ದು, ಒಟ್ಟು ಶೇ 88.24 ರಷ್ಟು ಫಲಿತಾಂಶ ಪಡೆದು ಬೆಂಗಳೂರು [more]

ಬೆಂಗಳೂರು

ಕಳ್ಳರಿಂದ ಮನೆ ಬೀಗ ಒಡೆದು ಚಿನ್ನಾಭರಣ ದರೋಡೆ

ಬೆಂಗಳೂರು ಏ.30-ಕುಟುಂಬದವರೆಲ್ಲಾ ಊರಿಗೆತೆರಳಿದಾಗ ಮನೆಯ ನೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನುಒಡೆದುಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ದೋಚಿರುವಘಟನೆ ಹೆಣ್ಣೂರು ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಬೂಸಾಬ್‍ಪಾಳ್ಯ, 2ನೇ ಕ್ರಾಸ್, [more]

ಬೆಂಗಳೂರು

ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು ಏ.30-ಖಾಲಿ ನಿವೇಶನವೊಂದರ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಈತನನ್ನು ಬೀರು ಬಾಟಲಿಯಿಂದಒಡೆದು ಕೊಲೆ ಮಾಡಿರುವಘಟನೆ ಮೈಕೋಲೇಔಟ್ ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಾಬ್ಯಾಂಕ್ ಲೇಔಟ್‍ನಆರ್‍ಟಿಒಕಚೇರಿ ಸಮೀಪದ [more]

ಬೆಂಗಳೂರು

ಬೈಕ್‍ಗೆ ಬಸ್ ಡಿಕ್ಕಿ-ಘಟನೆಯಲ್ಲಿ ಬೈಕ್ ಸವಾರನ ಸಾವು

ಬೆಂಗಳೂರು, ಏ.30- ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಸೆಕ್ಯೂರಿಟಿಗಾರ್ಡ್ ಸ್ಥಳದಲ್ಲೇ ಸಾವನ್ನಪ್ಪಿರುವಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಎಸ್‍ಜೆಸಿ ಐಟಿ ಕಾಲೇಜಿನ [more]

ಬೆಂಗಳೂರು

ಬಾಲಕಿಗೆ ಲೈಂಗಿಕ ಕಿರುಕುಳ ನೆರೆಮನೆಯಾತನ ಬಂಧನ

ಬೆಂಗಳೂರು, ಏ.30- ನೆರೆಮನೆಯಾತನೇ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಎಸ್.ಜೆ.ಪಾರ್ಕ್‍ಠಾಣೆ ಪೆÇಲೀಸರುಆತನನ್ನು ಬಂಧಿಸಿ ಫೆÇೀಕ್ಸೊಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ನಿವಾಸಿ ಅನ್ವರ್ ಬಂಧಿತಆರೋಪಿ. [more]

ಹಳೆ ಮೈಸೂರು

ಹೃದಯಾಘಾತದಿಂದ ಕಂಗ್ರೇಸ್ ಮುಖಂಡನ ಸಾವು

ತಿ.ನರಸೀಪುರ, ಏ.30- ಹೃದಯಾಘಾತದಿಂದ ಪಟ್ಟಣದ ಕಾಂಗ್ರೆಸ್ ಮುಖಂಡ ಸಿ.ಶಿವಸ್ವಾಮಿ(48) ಅವರು ನಿನ್ನೆ ಮೃತಪಟ್ಟಿದ್ದಾರೆ. ಪಟ್ಟಣದ ಹಳೇ ಕುರುಬಗೇರಿ ನಿವಾಸದಲ್ಲಿ ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ.ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ [more]

ತುಮಕೂರು

ಕುಡಿದ ಮತ್ತಿನಲ್ಲಿ ಚಿಂದಿ ಆಯುವವರ ಜಗಳ-ಒಬ್ಬನ ಕೊಲೆಯಲ್ಲಿ ಅಂತ್ಯ

ತುಮಕೂರು, ಏ.30-ಚಿಂದಿ ಆಯುವವರ ನಡುವೆ ಕುಡಿದ ಮತ್ತಿನಲ್ಲಿ ಜಗಳವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಖಾಸಗಿ ಬಸ್ ನಿಲ್ದಾಣದ ಹಿಂಭಾಗ ಇರುವ ಮಹಾನಗರ ಪಾಲಿಕೆ ಅಂಗಡಿಗಳ [more]

ಚಿಕ್ಕಮಗಳೂರು

ಸಿಡಿಲು ಬಡಿದು ಇಬ್ಬರ ಸಾವು

ಚಿಕ್ಕಮಗಳೂರು, ಏ.30-ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ತರೀಕೆರೆ, ಬಾಳೆಹೊನ್ನೂರುಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದೆ. ಚಿಕ್ಕಮಗಳೂರು ಸುತ್ತಮುತ್ತ 4 [more]

ರಾಜ್ಯ

ಮಲೆಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 1.93 ಕೋಟಿ ರೂ. ಸಂಗ್ರಹ

ಕೊಳ್ಳೇಗಾಲ, ಏ.30- ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 1.93 ಕೋಟಿ ರೂ.ಸಂಗ್ರಹವಾಗಿದೆ. ಏಪ್ರಿಲ್ ತಿಂಗಳ 28 ದಿನಗಳ ಸಂಗ್ರಹ ಇದಾಗಿದ್ದು ಈ [more]

ಹಾಸನ

ರಾಜ್ಯದಲ್ಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ-ಹರ್ಷ ವ್ಯಕ್ತಪಡಿಸಿದ ಸಚಿವ ಎಚ್.ಡಿ.ರೇವಣ್ಣ

ಹಾಸನ, ಏ.30-ರಾಜ್ಯದಲ್ಲೇ ಹಾಸನ ಜಿಲ್ಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ [more]

ಹಳೆ ಮೈಸೂರು

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಡಿಕ್ಕಿ-ಅಪಘಾತದಲ್ಲಿ ಒಬ್ಬನ ಸಾವು

ಮಂಡ್ಯ, ಏ.30- ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು [more]

ಹಾಸನ

ಕಾಣೆಯಾಗಿದ್ದ ಯುವಕನ ಮೃತ ದೇಹ ಪತ್ತೆ

ಹಾಸನ, ಏ.30- ಕಳೆದ ಒಂದು ತಿಂಗಳಿನಿಂದ ಕಾಣೆಯಾಗಿದ್ದ ಯುವಕನ ಮೃತ ದೇಹ ತಾಲ್ಲೂಕಿನ ಬಾಗೇವಾಳು ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಕಾಮೇನಹಳ್ಳಿ ನಿವಾಸಿ ಮಂಜೇಗೌಡ (28) ಮೃತ [more]

ಗುಲ್ಬರ್ಗ

ಕಾಂಗ್ರೇಸ್ಸಿನಲ್ಲಿ ಭುಗಿಲೆದ್ದ ಬಂಡಾಯ

ಧಾರವಾಡ/ಕಲಬುರಗಿ,ಏ.30- ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದ ನಾಮಪತ್ರ ಸಲ್ಲಿಕೆ ಅಂತ್ಯವಾದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಬಂಡಾಯ ಭುಗಿಲೆದ್ದಿದೆ. ಬಣ ರಾಜಕೀಯ ಜೋರಾಗಿದೆ. ಕುಂದಗೋಳದಲ್ಲಿ ಸುಮಾರು 7 ಅಭ್ಯರ್ಥಿಗಳು ಬಂಡಾಯವಾಗಿ [more]

ಹೈದರಾಬಾದ್ ಕರ್ನಾಟಕ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾನನಷ್ಟ ಮೊಕದ್ಧಮೆ-ಡಾ.ಉಮೇಶ್ ಜಾಧವ್

ಕಲಬುರಗಿ, ಏ.30- ನಾನು ಹಣಕ್ಕಾಗಿ ಮಾರಾಟವಾಗಿದ್ದೇನೆ ಎಂಬುದನ್ನು ಕಾಂಗ್ರೆಸ್ ಹಿರಿಯ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಇಲ್ಲವೇ ಅವರ ಪುತ್ರ ಪ್ರಿಯಾಂಕ ಖರ್ಗೆ ಸಾಬೀತು ಮಾಡಬೇಕು. ಇಲ್ಲವೇ ಇವರ [more]

ತುಮಕೂರು

ಪೊಲೀಸರಿಂದ ನಾಲ್ವರು ದರೋಡೆಕೋರರ ಬಂಧನ

ಕುಣಿಗಲ್, ಏ.30- ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ ನಾಲ್ವರನ್ನು ಹುಲಿಯೂರು ದುರ್ಗಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯ ಆಲಿಖಾನ್, ರಚನಾ, ಕೃತಿಕಾ, ರವಿಕುಮಾರ್ ಬಂಧಿತ ಆರೋಪಿಗಳು. [more]

ತುಮಕೂರು

ಆತ್ಮಹತ್ಯೆಗೆ ಶರಣಾದ ನವವಿವಾಹಿತೆ

ಕುಣಿಗಲ್, ಏ.30- ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮಹಾವೀರ ನಗರದಲ್ಲಿ ಇಂದು ನಡೆದಿದೆ. ಗಂಗಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡಿರುವ ನವ ವಿವಾಹಿತೆ. ಈಕೆಯನ್ನು [more]

ಬೆಂಗಳೂರು

ಬಸವಜಯಂತಿಯೊಳಗೆ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಬೇಕು

ಬೆಂಗಳೂರು, ಏ.30- ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮೇ 7ರ ಬಸವಜಯಂತಿ ದಿನದೊಳಗೆ ಜಗರಿಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸದಿದ್ದರೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ರಾಜ್ಯಾದ್ಯಂತ ಬೃಹತ್ [more]

ಬೆಂಗಳೂರು

ಕ್ಲೀನ್ ಏರ್ ಪ್ಲಾಟ್‍ಫಾರ್ಮ್ ವಿಶಿಷ್ಟ ಆಂದೋಲನ

ಬೆಂಗಳೂರು, ಏ.30- ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ಮೇಲೆ ಹೊಂದುತ್ತಿರುವ ಕೆಟ್ಟ ವಾಯು ಗುಣಮಟ್ಟ ಮತ್ತು ಅದರಿಂದ ಅವರ ಆರೋಗ್ಯದ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ [more]

ಬೆಂಗಳೂರು

ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಕುಳುವ ಮಹಾ ಸಂಘ

ಬೆಂಗಳೂರು, ಏ.30- ಸಂವಿಧಾನದ ಅನುಚ್ಛೇದ 14ರ ಮತ್ತು 46ರಂತೆ ವಿಶೇಷವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಆರ್ಥಿಕವಾಗಿ ಸಶಕ್ತಿಕರಣಗೊಂಡು ಸಮಾಜದ ಮುಖ್ಯವಾಹಿನಿಗೆ ತರುವಂತೆ ಹೈಕೋರ್ಟ್ [more]

ಬೆಂಗಳೂರು

ನಿರೀಕ್ಷೆಯಂತೆಯೇ ಸೃಜನಾ ರಾಜ್ಯಕ್ಕೆ ಟಾಪರ್ ಆಗಿದ್ದಾಳೆ-ಮುಖ್ಯ ಶಿಕ್ಷಕಿ ಉಮಾ

ಬೆಂಗಳೂರು, ಏ.30- ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಆನೇಕಲ್‍ನ ಸೆಂಟ್‍ಫಿಲೊಮಿನ್ ಹೈಸ್ಕೂಲ್ ವಿದ್ಯಾರ್ಥಿನಿ ಸೃಜನಾಗೆ ಶಾಲೆಯ ಶಿಕ್ಷಕರು [more]

ಬೆಂಗಳೂರು

ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸಿದ ನಂತರ ಪ್ರಸಾದ ವಿತರಣೆ

ಬೆಂಗಳೂರು, ಏ.30-ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಇನ್ನು ಮುಂದೆ ಆರೋಗ್ಯಾಧಿಕಾರಿಗಳು ತಪಾಸಣೆ ನಡೆಸದೆ ಭಕ್ತರಿಗೆ ಪ್ರಸಾದ ವಿತರಿಸುವಂತಿಲ್ಲ. ಏಕೆಂದರೆ ರಾಜ್ಯ ಸರ್ಕಾರ ಇನ್ನೆರಡು ದಿನಗಳಲ್ಲಿ ಹೊಸ [more]

ಬೆಂಗಳೂರು

ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 21ರಿಂದ ಪೂರಕ ಪರೀಕ್ಷೆ

ಬೆಂಗಳೂರು, ಏ.30- ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 21 ರಿಂದ 28ರ ವರೆಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಜೂನ್ 21ರಂದು ಬೆಳಗ್ಗೆ 9.30 ರಿಂದ 12.30ರ [more]

ಬೆಂಗಳೂರು

ಸೆಕೆಂಡ್ ಟಾಪರ್ ಆಗಿ ಸೌಂದರ್ಯ ಶಾಲೆಯ ವಿದ್ಯಾರ್ಥಿನಿ ಭಾವನಾ

ಬೆಂಗಳೂರು ಏ.30-ಬೆಂಗಳೂರು ಉತ್ತರ ಸೌಂದರ್ಯ ಶಾಲೆಯ ವಿದ್ಯಾರ್ಥಿನಿ ಭಾವನಾ 624 ಅಂಕ ಗಳಿಸಿ ಸೆಕೆಂಡ್ ಟಾಪರ್ ಆಗಿ ಹೊರಹೊಮ್ಮಿರುವುದಕ್ಕೆ ಇಡೀ ಶಾಲೆಯ ಸಿಬ್ಬಂದಿಗೆ ಬಹಳ ಸಂತೋಷವಾಗಿದೆ ಎಂದು [more]

ಬೆಂಗಳೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ-ಶೇ.73.70 ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು, ಏ.30- ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಶೇ.73.70 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಕಳೆದ ವರ್ಷಕ್ಕಿಂತಲೂ 1.77ರಷ್ಟು ಹೆಚ್ಚು ಫಲಿತಾಂಶ ಬಂದಿದೆ. [more]

ರಾಷ್ಟ್ರೀಯ

ರಾಹುಲ್ ಗಾಂಧಿಗೆ ಗೃಹ ಇಲಾಖೆ ನೋಟೀಸ್: ಪ್ರೀಯಾಂಕಾ ಗಾಂಧಿ ಕಿಡಿ

ನವದೆಹಲಿ: ಪೌರತ್ವದ ವಿವಾದ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಗೃಹ ಇಲಾಖೆ ನೀಡಿರುವ ನೋಟಿಸ್ ಬಗ್ಗೆ ಪ್ರಿಯಾಂಕ ಗಾಂಧಿ ಕಿಡಿಕಾರಿದ್ದಾರೆ. ಇದೇನಿದು ಅನ್ಯಾಯ. [more]