ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ ಜಿಲ್ಲೆಯ ಸುಗನ್ ಗ್ರಾಮದಲ್ಲಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
Related Articles
ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್’ಕೌಂಟರ್; ಓರ್ವ ಯೋಧ, 3 ನಾಗರಿಕರಿಗೆ ಗಾಯ
July 10, 2018
VD
ರಾಷ್ಟ್ರೀಯ
Comments Off on ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್’ಕೌಂಟರ್; ಓರ್ವ ಯೋಧ, 3 ನಾಗರಿಕರಿಗೆ ಗಾಯ
Seen By: 92 ಶ್ರೀನಗರ; ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಎನ್’ಕೌಂಟರ್ ನಡೆಸುತ್ತಿದ್ದು, ಉಗ್ರರು-ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ [more]
ಪ್ರಪಾತಕ್ಕೆ ಉರುಳಿದ ಬಸ್: 11 ಜನರು ಸಾವು
Seen By: 30 ಶ್ರೀನಗರ: ಪ್ರಯಾಣಿಕರ ಬಸ್ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಡಿ [more]
ಕಾಶ್ಮೀರದ ಅನಂತ್ ನಾಗ್ ನಲ್ಲಿ ಮೂವರು ಉಗ್ರರ ಹತ್ಯೆ
June 22, 2018
Samachar Network-CLB
ರಾಷ್ಟ್ರೀಯ, ಕ್ರೈಮ್
Comments Off on ಕಾಶ್ಮೀರದ ಅನಂತ್ ನಾಗ್ ನಲ್ಲಿ ಮೂವರು ಉಗ್ರರ ಹತ್ಯೆ
Seen By: 57 ಶ್ರೀನಗರ:ಜೂ-22: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ [more]