ಸದಾಶಿವ ಮರ್ಜಿ ಅವರ ಪಕ್ಷಿಗಳ ಛಾಯಾಚಿತ್ರ ಪ್ರದರ್ಶನ

ಧಾರವಾಡ : ದೇಶದ ವಿವಿಧ ಭಾಗಗಳಲ್ಲಿರುವ ಪಕ್ಷಿಧಾಮ ವನ್ಯಜೀವಿ ಧಾಮ ಮತ್ತು ರಾಷ್ಟ್ರೀಯ ಪಾರ್ಕ್ ಮತ್ತಿತರೆಡೆ ಕ್ಲಿಕ್ಕಿಸಿದ 50 ಕ್ಕೂ ಹೆಚ್ಚು ಛಾಯಾಚಿತ್ರಗಳ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ ದೇಶಪಾಂಡೆ ಸಭಾಭವನದಲ್ಲಿ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸದಾಶಿವ ಮರ್ಜಿ ಅವರ ಕ್ಯಾಮೆರಾಗಳಲ್ಲಿ ಸೆರೆ ಸಿಕ್ಕ ಪಕ್ಷಿ ಕಲರವ,ಹಲವು ವರ್ಷಗಳಿಂದ ಹವ್ಯಾಸಿ ಛಾಯಾಗ್ರಾಹಕರಾಗಿರುವ ಮರ್ಜಿ ಅವರು ಧಾರವಾಡದ ಸುತ್ತಮುತ್ತಲಿನ ಸುಂದರ ಪರಿಸರದಲ್ಲಿರುವ ಹತ್ತು ಹಲವು ಪಕ್ಷಿ ಸಂಕುಲದ ಛಾಯಾಚಿತ್ರಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ಸು ಕಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ