ರಾಜ್ಯ

ಡಿ.ಕೆ. ಶಿವಕುಮಾರ್‌ಗೆ ಇಡಿ ಸಮನ್ಸ್‌: ದೆಹಲಿಗೆ ವಿಚಾರಣೆಗೆ ಬರುವಂತೆ ಸೂಚನೆ

ಬೆಂಗಳೂರು: ಇಡಿ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ‌.ಶಿವಕುಮಾರ್‌ಗೆ ಸಮನ್ಸ್‌ ಜಾರಿಗೊಳಿಸಿದ್ದಾರೆ. ಜನವರಿ 13ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ನಡೆಸಿದ ವ್ಯವಹಾರಗಳ ಬಗ್ಗೆ ಹೆಚ್ಚಿನ [more]

ರಾಷ್ಟ್ರೀಯ

ರಾಜ್ಯದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿ ನಿಧನ

ನೋಯ್ಡಾ: ಕರ್ನಾಟಕದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿ ಅವರು ರವಿವಾರ ರಾತ್ರಿ ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ನೋಯ್ಡಾದ [more]

ರಾಜ್ಯ

ವೈಕುಂಠ ಏಕಾದಶಿ ಸಂಭ್ರಮ: ವೈಕುಂಠ ದ್ವಾರದ ಮೂಲಕ ದೇವರ ದರ್ಶನ

ಬೆಂಗಳೂರು: ಇಂದು ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಭಕ್ತರು ಮುಂಜಾನೆಗೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನ ಪ್ರಸಿದ್ದ ಇಸ್ಕಾನ್ ದೇವಾಲಯದಲ್ಲಿ ವೈಕುಂಠ [more]

ರಾಷ್ಟ್ರೀಯ

ತೈಲ ಬೆಲೆ ಏರಿಕೆ; ಚಿನ್ನ ತೊಲಕ್ಕೆ 40 ಸಾವಿರ; ಷೇರುಪೇಟೆ ಅಲ್ಲೋಲ ಕಲ್ಲೋಲ

ನವದೆಹಲಿ: ಇರಾನ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ತೈಲ ಮತ್ತು ಚಿನ್ನದ ಬೆಲೆಗಳು ಗಗನಕ್ಕೇರುತ್ತಿವೆ. ಷೇರುಪೇಟೆ ತಲ್ಲಣಗೊಂಡಿದೆ. [more]

ರಾಷ್ಟ್ರೀಯ

ಖಾತೆ ಹಂಚಿಕೆ ಮಾಡಿದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ; ಎನ್​ಸಿಪಿಗೆ ಸಿಂಹ ಪಾಲು

ನವದೆಹಲಿ: ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ತಿಂಗಳ ನಂತರದಲ್ಲಿ ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಖಾತೆ ಹಂಚಿಕೆ ಮಾಡಿದೆ. ಯರ್ಯಾರಿಗೆ ಯಾವ ಯಾವ ಖಾತೆ ನೀಡಲಾಗಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ [more]

ರಾಜ್ಯ

ಕಾಂಗ್ರೆಸ್‍ನಲ್ಲಿ 3 ಕಾರ್ಯಾಧ್ಯಕ್ಷ ಸ್ಥಾನ ಸಿದ್ದರಾಮಯ್ಯ ಹೊಸ ಗೇಮ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಗಾದಿಗೆ ರೇಸ್ ಜೋರಾಗಿ ನಡೆಯುತ್ತಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ದಾಳವೊಂದನ್ನು ಪ್ರಯೋಗಿಸಿದ್ದಾರೆ. ಸಿದ್ದರಾಮಯ್ಯ ಬಣ, ಮೂಲ ಕಾಂಗ್ರೆಸ್ ಬಣ, ಜೊತೆ [more]

ರಾಜ್ಯ

ಪೌರತ್ವ ಕಾಯ್ದೆ ಪರ ಜಾಗೃತಿ: ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಬಿಎಸ್​ವೈ ಚಾಲನೆ

ಬೆಂಗಳೂರು: ದೇಶದೆಲ್ಲೆಡೆ ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ಕಾಯ್ದೆ ವಿಚಾರದಲ್ಲಿ ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ತೆರೆ ಎಳೆಯಲು ಬಿಜೆಪಿಯಿಂದ ಜಾಗೃತಿ ಅಭಿಯಾನ ನಡೆಯುತ್ತಿದೆ. ರಾಜ್ಯಾದ್ಯಂತ ಎಲ್ಲಾ [more]

ರಾಷ್ಟ್ರೀಯ

ಕೋದಂಡರಾಮ ದೇವಸ್ಥಾನದ ಪಂಚಲೋಹಗಳ ಗೋಪುರ ಕಳಶ ಕಳುವು

ರಾಮೇಶ್ವರಂ, ಜ.3- ತಮಿಳುನಾಡಿನ ಐತಿಹಾಸಿಕ ನಗರಿ ರಾಮೇಶ್ವರಂನ ಪ್ರಸಿದ್ಧ ಕೋದಂಡರಾಮ ದೇವಸ್ಥಾನದ ಲಕ್ಷಾಂತರ ರೂ. ಮೌಲ್ಯದ ಪಂಚಲೋಹಗಳ ಗೋಪುರ ಕಳಶ ಕಳುವಾಗಿದೆ. ಇದನ್ನು ನಿನ್ನೆ ಮಧ್ಯರಾತ್ರಿಯಿಂದ ಇಂದು [more]

ಮತ್ತಷ್ಟು

ಇತ್ತೀಚಿನ ಹಿಂಸಾಚಾರದಲ್ಲಿ ಸಕ್ರಿಯವಾಗಿ ಭಾಗಿಯಾಗಿರುವ ಪಿಎಫ್‍ಐ

ಲಖ್ನೋ,ಜ.3- ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಕ್ರಿಯವಾಗಿ ಭಾಗಿಯಾಗಿದೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿದ್ದು, ಬಂಧನಕ್ಕೊಳಗಾಗಿರುವ ಪಿಎಫ್‍ಐ 15 [more]

ರಾಷ್ಟ್ರೀಯ

ಅಗತ್ಯವಿದ್ದರೆ ಪಿಒಕೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲು ಸಿದ್ಧ

ನವದೆಹಲಿ,ಜ.3- ಅಗತ್ಯವಿದ್ದರೆ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲು ನಾವು ಸದಾ ಸಿದ್ಧ ಎಂದು ಭಾರತೀಯ ಭೂ ಸೇನೆಯ ನೂತನ ಮುಖ್ಯಸ್ಥ ಜನರಲ್ [more]

ರಾಷ್ಟ್ರೀಯ

ಸರ್ಜಿಕಲ್ ಸ್ಟ್ರೈಕ್‍ನಿಂದ ಪಾಕ್ ಉಗ್ರರ ಹುಟ್ಟಡಗಿಲ್ಲ ; ಶಿವಸೇನೆ

ಮುಂಬೈ,ಜ.3-ಪಾಕಿಸ್ತಾನಿ ಉಗ್ರರನ್ನು ದೃತಿಗೆಡಿಸಲು ಅಥವಾ ಅಸ್ಥಿರಗೊಳಿಸಲು ಸೇನಾಪಡೆಗಳ ಸರ್ಜಿಕಲ್ ಸ್ಟ್ರೈಕ್ ವಿಫಲವಾಗಿದೆ ಎಂದು ಶಿವಸೇನೆ ಆರೋಪಿಸಿದೆ. 2016ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪ್ರಧಾನಿ ಮೋದಿ ನೇತೃತ್ವದ [more]

ಮತ್ತಷ್ಟು

ಅಮೆರಿಕ ಸೇನಾಪಡೆ ವಾಯುದಾಳಿ ಹಿನ್ನೆಲೆ- ಖಾಸೆಮ್ ಹತ್ಯೆ ನಂತರ ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಹೆಚ್ಚಳ

ಟೆಹರಾನ್,ಜ.3-ಇರಾನ್ ಇಸ್ಲಾಮಿಕ್ ರೆವಿಲ್ಯೂಷನರಿ ಕುಡ್ಸ್ ಪೋರ್ಸ್‍ನ ಮಹಾಮುಖ್ಯಸ್ಥ ಖಾಸೆಮ್ ಸೊಲೇಮಾನಿ ಅಮೆರಿಕ ಸೇನಾಪಡೆಯ ವಾಯುದಾಳಿಯಲ್ಲಿ ಹತರಾದ ನಂತರ ಅಂತಾರಾಷ್ಟ್ರೀಯ ತೈಲ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದೆ. ಖಾಸೆಮ್ ಹತ್ಯೆ [more]

ಅಂತರರಾಷ್ಟ್ರೀಯ

120 ಭಾಷೆಗಳಲ್ಲಿ ಹಾಡುವ ಭಾರತೀಯ ಬಾಲಕಿಗೆ ಜಾಗತಿಕ ಪ್ರಶಸ್ತಿ

ದುಬೈ: 13 ವರ್ಷ ವಯಸ್ಸಿನ ಭಾರತೀಯ ಮೂಲದ ದುಬೈ ಬಾಲಕಿ ಪ್ರತಿಷ್ಠಿತ 100 ಗ್ಲೋಬಲ್‌ ಚೈಲ್ಡ್‌ ಪ್ರೋಡಿಜಿ (ಜಾಗತಿಕ 100 ಅದ್ಭುತ ಸಾಮರ್ಥ್ಯದ ಮಕ್ಕಳು) ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಬಾಲಕಿ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ; ಶ್ರೀನಗರದಲ್ಲಿ ಲಷ್ಕರ್ ಭಯೋತ್ಪಾದಕ ದಾರ್ ಬಂಧನ; ಶಸ್ತ್ರಾಸ್ತ್ರ ವಶ

ನವದೆಹಲಿ:ಲಷ್ಕರ್ ಎ ತೊಯ್ಬಾದ(ಎಲ್ ಇಟಿ) ಭಯೋತ್ಪಾದಕನನ್ನು ಭದ್ರತಾ ಪಡೆ ಶುಕ್ರವಾರ ತಡರಾತ್ರಿ ಜಮ್ಮು-ಕಾಶ್ಮೀರದ ಗಂದೇರ್ ಬಾಲ್ ನಲ್ಲಿ ಬಂಧಿಸಿರುವ ಘಟನೆ ನಡೆದಿದೆ. ಲಷ್ಕರ್ ಉಗ್ರ ನಿಸ್ಸಾರ್ ಅಹ್ಮದ್ [more]

ರಾಜ್ಯ

ಸೋಲಿನ ಬಳಿಕ ಎಚ್ಚೆತ್ತುಕೊಂಡ ಕಾಂಗ್ರೆಸ್​; ಒಗ್ಗಟ್ಟಿನ ಮಂತ್ರ ಜಪಿಸಲು ಮುಂದಾದ ನಾಯಕರು

ಬೆಂಗಳೂರು: ಕೆಟ್ಟ ಮೇಲೆ ಬುದ್ದಿ ಬಂತು ಎಂಬಂತೆ ಆಗಿದೆ ಸದ್ಯ ಕಾಂಗ್ರೆಸ್​ ನಾಯಕರ ಮನಸ್ಥಿತಿ. ಉಪಚುನಾವಣೆ ಸೋಲಿನ ಬಳಿಕ ಎಚ್ಚೆತ್ತಕೊಂಡಿರುವ ಕಾಂಗ್ರೆಸ್​ ನಾಯಕರು, ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳು [more]

ರಾಷ್ಟ್ರೀಯ

ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳು ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ; ಸತತ 2ನೇ ಬಾರಿಗೆ ಕೇರಳ ಟ್ಯಾಬ್ಲೋ ತಿರಸ್ಕೃತ

ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್​ನಲ್ಲಿ ಕರ್ನಾಟಕ ಸೇರಿ 12 ರಾಜ್ಯಗಳ ಸ್ತಬ್ಧಚಿತ್ರಗಳು ಆಯ್ಕೆಯಾಗಿವೆ. ಆದರೆ, ಕೇರಳ, ಪಶ್ಚಿಮಬಂಗಾಳ ಹಾಗೂ ಮಹಾರಾಷ್ಟ್ರ ಸೇರಿ [more]

ರಾಷ್ಟ್ರೀಯ

ದಿಲ್ಲಿಯಲ್ಲಿ ನಡೆದ ಉಗ್ರರ ದಾಳಿಯಲ್ಲೂ ಸುಲೇಮನಿ ಕೈವಾಡ?; ಇರಾನ್ ಸೇನಾ ಮುಖ್ಯಸ್ಥನ ಹತ್ಯೆಗೆ ಟ್ರಂಪ್ ಸಮರ್ಥನೆ

ಲಾಸ್ ಏಂಜಲೀಸ್: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 2012ರಲ್ಲಿ ನಡೆದ ಅಮೆರಿಕ ರಾಯಭಾರಿಯ ಕಾರಿನ ಸ್ಫೋಟದ ಹಿಂದೆ ಕೂಡ ಇರಾನ್​ನ ಸೇನಾ ಮುಖ್ಯಸ್ಥ ಜನರಲ್ ಖಾಸಿಂ ಸುಲೇಮನಿ ಕೈವಾಡವಿತ್ತು [more]

ಅಂತರರಾಷ್ಟ್ರೀಯ

ಅಮೆರಿಕಾ ವಾಯು ಪಡೆಗಳ ಅತ್ಯಂತ ನಿಖರ ಕ್ಷಿಪ್ರ ದಾಳಿ-ಇಬ್ಬರು ಅಧಿಕಾರಿಗಳು ಸೇರಿದಂತೆ ಇತರ 8 ಮಂದಿ ಹತ್ಯೆ

ಬಾಗ್ದಾದ್/ ವಾಷಿಂಗ್ಟನ್, ಜ.3- ಅಮೆರಿಕಾ ಮತ್ತು ಇರಾನ್ ನಡುವೆ ಯುದ್ಧ ಸನ್ನಿವೇಶದಂತಹ ಕಾರ್ಮೋಡ ದಟ್ಟೈಸುತ್ತಿರುವಾಗಲೇ ಇಂದು ನಸುಕಿನಲ್ಲಿ ನಡೆದ ಬಾಗ್ದಾದ್ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದ ಅಮೆರಿಕ [more]

ರಾಷ್ಟ್ರೀಯ

ಅಗಸ್ಟಾ-ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್‍ಗಳ ಖರೀದಿ ಹಗರಣ- ದೆಹಲಿ ಮತ್ತು ಪುಣೆಯ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕ ಕಾಲಕ್ಕೆ ಐಟಿ ದಾಳಿ

ದೆಹಲಿ/ ಪುಣೆ, ಜ.3- ಬಹು ಕೋಟಿ ರೂ.ಗಳ ಅಗಸ್ಟಾ-ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್‍ಗಳ ಖರೀದಿ ಹಗರಣದಲ್ಲಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ [more]

ಅಂತರರಾಷ್ಟ್ರೀಯ

ಅಮೆರಿಕ ಸೇನಾಪಡೆಗಳ ವಿರುದ್ಧ ಇರಾನ್‍ನಲ್ಲಿ ಭಾರೀ ಆಕ್ರೋಶ

ಟೆಹರಾನ್, ಜ.3- ಇರಾನ್‍ನ ಇಸ್ಲಾಮಿಕ್ ರಿಪಬ್ಲಿಕನ್ ಕುಡ್ಸ್ ಫೋರ್ಸ್‍ನ ಮುಖ್ಯಸ್ಥ ಜನರಲ್ ಖಾಸೆಂ ಸೊಲೆಮಾನಿ ಮತ್ತು ಇತರ ಹತ್ತು ಮಂದಿ ಹತ್ಯೆಗೆ ಕಾರಣರಾದ ಅಮೆರಿಕ ಸೇನಾಪಡೆಗಳ ವಿರುದ್ಧ [more]

ಬೆಂಗಳೂರು

ಸಂಪುಟ ವಿಸ್ತರಣೆಗೆ ಅನುಮೋದನೆ ಪಡೆಯಲು ದೆಹಲಿಗೆ ಸಿಎಂ ಯಡಿಯೂರಪ್ಪ

ಬೆಂಗಳೂರು,ಜ.3- ಧನುರ್ಮಾಸ ಹಾಗೂ ಮುಖ್ಯಮಂತ್ರಿ ವಿದೇಶಿ ಪ್ರವಾಸ ಸೇರಿದಂತೆ ನಾನಾ ಕಾರಣಗಳಿಂದ ಮುಂದೂಡಲಾಗಿದೆ ಎನ್ನಲಾಗುತ್ತಿದ್ದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತೆ ಸದ್ದು ಮಾಡುತ್ತಿದೆ. ಸಚಿವ ಸಂಪುಟ ವಿಸ್ತರಣೆ [more]

ಬೆಂಗಳೂರು

ಪ್ರದಾನಿಯವರಿಂದ ರಾಜ್ಯಕ್ಕೆ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಅಪಮಾನ-ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಜ.3- ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ನೆರೆ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡದೆ ಕರ್ನಾಟಕ ರಾಜ್ಯಕ್ಕೆ ಹಾಗೂ ಮುಖ್ಯಮಂತ್ರಿ [more]

ಬೆಂಗಳೂರು

ಪ್ರಧಾನಿಯವರಿಗೆ ಪಾಕಿಸ್ತಾನದ ಬಗ್ಗೆ ಏಕೆ ಮಮಕಾರ- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜ.3- ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡದಿದ್ದರೂ ಪಾಕಿಸ್ತಾನದ ಮೇಲೆ ಪ್ರೀತಿ ಉಕ್ಕುತ್ತಿರುವುದೇಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ [more]

ರಾಜ್ಯ

ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರನ್ನು ಬಂಧಿಸಿದ ಪೋಲೀಸರು

ತುಮಕೂರು, ಜ.2- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತುಮಕೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಹೊರಟಿದ್ದ ರೈತರನ್ನು ಇಲ್ಲಿನ ರೈಲ್ವೆ ನಿಲ್ದಾಣದಲ್ಲೇ ಪೋಲೀಸರು ವಶಕ್ಕೆ ಪಡೆದಿದ್ದಾರೆ. [more]

ರಾಜ್ಯ

ಯೂಟರ್ನ್ ಹೊಡೆದ ಶಾಸಕ ರಮೇಶ್ ಜಾರಕಿಹೊಳಿ

ಬೆಳಗಾವಿ, ಜ.2- ಬೆಳಗಾವಿ ಗ್ರಾಮೀಣ ಮತ ಕ್ಷೇತ್ರ ಮರಾಠಿಗರ ಹಕ್ಕು ಎಂದು ಭಾನುವಾರವಷ್ಟೇ ಹೇಳಿಕೆ ನೀಡಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಯೂಟರ್ನ್ ಹೊಡೆದಿದ್ದಾರೆ. ನಾನು ಕನ್ನಡ [more]