ರಾಷ್ಟ್ರೀಯ

ಗಣರಾಜ್ಯೋತ್ಸವ ದಿನಾಚರಣೆ ಮೆರವಣಿಗೆಗೆ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರವನ್ನು ನಿರಾಕರಿಸಿದ ಕೇಂದ್ರ

ನವದೆಹಲಿ/ಕೋಲ್ಕತ್ತಾ, ಜ.2- ಪೌರತ್ವ ನೋಂದಣಿ ಕಾಯ್ದೆ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳದ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿರುವಾಗಲೇ ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತಹ ಮತ್ತೊಂದು ಬೆಳವಣಿಗೆ [more]

ಅಂತರರಾಷ್ಟ್ರೀಯ

ತೈವಾನ್ನಲ್ಲಿ ಹೆಲಿಕಾಪ್ಟರ್ ಅಪಘಾತ-ಸೇನಾ ಪಡೆಗಳ ಮುಖ್ಯಸ್ಥ ಸೇರಿದಂತೆ 8 ಉನ್ನತಾಧಿಕಾರಿಗಳ ಸಾವು

ತೈಪೆ, ಜ.2- ಹೆಲಿಕಾಪ್ಟರ್ ಅಪಘಾತದಲ್ಲಿ ತೈವಾನ್ ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಶನ್-ಇ-ಯಿ-ಮಿಂಗ್ (62) ಸೇರಿದಂತೆ 8 ಉನ್ನತಾಧಿಕಾರಿಗಳು ಮೃತಪಟ್ಟು ಕೆಲವರು ಗಾಯಗೊಂಡಿರುವ ಘಟನೆ ರಾಜಧಾನಿ ತೈಪೆ [more]

ರಾಷ್ಟ್ರೀಯ

ಪೌರತ್ವ ಕಾಯ್ದೆ ವಿರುದ್ಧದ ನಡೆದ ಪ್ರತಿಭಟನೆ-ಬಂಧನಕ್ಕೊಳಗಾಗಿದ್ದ56 ಮಂದಿಗೆ ಸ್ಥಳೀಯ ನ್ಯಾಯಾಲಯದಿಂದ ಜಾಮೀನು

ವಾರಣಾಸಿ,ಜ.2- ಪೌರತ್ವ ಕಾಯ್ದೆ ವಿರುದ್ಧದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ಎರಡು ವಾರಗಳ ಕಾಲ ಜೈಲು ವಾಸ ಅನುಭವಿಸಿದ್ದ ಇನ್ನೂ 56 ಮಂದಿಗೆ ಸ್ಥಳೀಯ ನ್ಯಾಯಾಲಯ ಜಾಮೀನು [more]

ರಾಷ್ಟ್ರೀಯ

ಅಮಿತ್ ಶಾ ಮತ್ತು ಪ್ರಧಾನಿ ಮೋದಿಯವರ ಹತ್ಯೆಗೆ ಕರೆ-ತಮಿಳು ವಿದ್ವಾಂಸ ಮತ್ತು ವಾಗ್ಮಿ ನೆಲ್ಮೈ ಕಣ್ಣನ್ ಬಂಧನ

ಚೆನ್ನೈ, ಜ.2- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ [more]

ಅಂತರರಾಷ್ಟ್ರೀಯ

ಜಕಾರ್ತ ಮತ್ತು ಜಾವಾ ದ್ವೀಪದ ಮೇಲೆ ಅಪ್ಪಳಿಸಿದ ಭಾರೀ ಚಂಡಮಾರುತ

ಜಕಾರ್ತ, ಜ.2- ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಜ್ಜಾಗುತ್ತಿದ್ದ ಇಂಡೋನೇಷಿಯಾ ರಾಜಧಾನಿ ಜಕಾರ್ತ ಮತ್ತು ಜಾವಾ ದ್ವೀಪದ ಮೇಲೆ ಅಪ್ಪಳಿಸಿದ ಭಾರೀ ಚಂಡಮಾರುತ ಭೀಕರ ಪ್ರವಾಹ ಮತ್ತು ಭೂ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ ರದ್ದು- ಕೇರಳ ವಿಧಾನಸಭೆಯಲ್ಲಿ ಮಂಡಿಸಲಾಗಿರುವ ನಿರ್ಣಯ ಅಸಾಂವಿಧಾನಿಕ

ತಿರುವನಂತಪುರಂ, ಜ.2- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ರದ್ದುಗೊಳಿಸುವಂತೆ ಕೇರಳ ವಿಧಾನಸಭೆಯಲ್ಲಿ ಮಂಡಿಸಲಾಗಿರುವ ನಿರ್ಣಯ ಅಸಾಂವಿಧಾನಿಕ ಮತ್ತು ಕಾನೂನು ಮಾನ್ಯತೆ ಇಲ್ಲದ್ದು ಎಂದು ರಾಜ್ಯಪಾಲ ಮಹಮ್ಮದ್ [more]

ರಾಷ್ಟ್ರೀಯ

ಭಾರತದಲ್ಲಿ ಜನವರಿ ಒಂದರಂದು 67,385 ಶಿಶುಗಳ ಜನನ-ವಿಶ್ವದಲ್ಲೇ ಅತ್ಯಧಿಕ ಜನನ ದಾಖಲೆ

ನವದೆಹಲಿ, ಜ.2-ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ನಿಧಿ (ಯೂನಿಸೆಫ್) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ಕೆಲವು ಕುತೂಹಲಕಾರಿ ಸಂಗತಿಗಳು ಕಂಡು ಬಂದಿವೆ. ಜನವರಿ ಒಂದರಂದು ಭಾರತವು 67,385 ನವಜಾತ [more]

ರಾಜ್ಯ

ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ; 10ರಲ್ಲಿ 7 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಶ್ರೀರಾಮುಲು

ಬೆಂಗಳೂರು: ಬಹಳ ವರ್ಷಗಳಿಂದ ಬಾಕಿ ಇರುವ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತೆ ರಸ್ತೆಗಿಳಿದಿರುವ ರಾಜ್ಯದ ನಾನಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು [more]

ರಾಜ್ಯ

ಮಠದ ಮಕ್ಕಳ ಮುಂದೂ ಕೊಳಕು ರಾಜಕೀಯ ಭಾಷಣ ಮಾಡಿದ್ದೇಕೆ?; ಸಿದ್ದರಾಮಯ್ಯ ಟೀಕೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕದ ಭಾಗ್ಯದ ಬಾಗಿಲು ತೆರೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಶ್ವಾಸನೆ ನೀಡಿದ್ದರು. ಆದರೆ, [more]

ಅಂತರರಾಷ್ಟ್ರೀಯ

ಮೇಜರ್​ ಜನರಲ್​ ಖಾಸಿಂ ಸೊಲೆಮನಿ ಹತ್ಯೆ; ಮುಂದಾಗುವ ಪರಿಣಾಮಗಳಿಗೆ ನೀವೇ ಹೊಣೆ; ಅಮೆರಿಕಕ್ಕೆ ಇರಾನ್ ಎಚ್ಚರಿಕೆ

ದುಬೈ : ಮೇಜರ್​ ಜನರಲ್​ ಖಾಸಿಂ ಸೊಲೆಮನಿಯನ್ನು ಅಮೆರಿಕ ಹತ್ಯೆ  ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇರಾನ್ ಕೆಂಡಕಾರಿದೆ. ಇಂದೊಂದು ಮೂರ್ಖತನದ ನಿರ್ಧಾರ ಎಂದಿರುವ ಇರಾನ್​, ಮುಂದಾಗುವ ಪರಿಣಾಮಗಳಿಗೆ ನೀವೇ [more]

ರಾಷ್ಟ್ರೀಯ

ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಸಾಧ್ಯ: ವಿಜ್ಞಾನ ಕಾಂಗ್ರೆಸ್ನಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಮಾತ್ರ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ವಿಜ್ಞಾನ ಕಾಂಗ್ರೆಸ್ ನಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನವ [more]

ಬೆಂಗಳೂರು

ಸದ್ಯದಲ್ಲೇ ನೀರಿನ ದರ ಏರಿಕೆಯಾಗುವ ಸಾಧ್ಯತೆ

ಬೆಂಗಳೂರು,ಜ.2- ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಹಾಗೂ ರೈಲ್ವೆ ಪ್ರಯಾಣ ದರ ಏರಿಕೆಯಾದ ಬೆನ್ನಲ್ಲೇ ಇದೀಗ ನಗರದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವುದು [more]

ರಾಜ್ಯ

ಪ್ರಧಾನಿ ನರೇಂದ್ರ ಮೋದಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಜ.2- ಕಲ್ಪತರು ನಾಡು ತುಮಕೂರಿನಲ್ಲಿ ನಡೆಯಲಿರುವ ಕೃಷಿ ಸಮ್ಮಾನ್ ಮೊದಲ ಹಂತದ ಯೋಜನೆ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಆತ್ಮೀಯವಾಗಿ [more]

ರಾಜ್ಯ

ಬೆಂಗ್ಳೂರಿಗೆ ಪ್ರಧಾನಿ: ರೋಡ್‍ಗಳಿಗೆ ದಿಢೀರ್ ಬಣ್ಣ ಬಳಿದು ಹೂಕುಂಡ ನೆಟ್ಟ ಬಿಬಿಎಂಪಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಇಂದು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ರಸ್ತೆಗಳ ಶೃಂಗಾರ ಕೆಲಸ ಆರಂಭಗೊಂಡಿದೆ. ಮೋದಿ ಸಂಚಾರ ಮಾಡುವ ರಸ್ತೆಗಳ ಕಾಮಗಾರಿಗಳನ್ನು [more]

ರಾಜ್ಯ

ಯಾವನ್ ಬೈತಾನೆ ಅವನ್ ಮುಖಕ್ಕೆ ಉಗಿಯಲ್ವಾ: ಎಸ್‍ಪಿ ವಿರುದ್ಧ ಸೋಮಣ್ಣ ಗರಂ

ತುಮಕೂರು: ಸಿದ್ದಗಂಗಾ ಮಠದ ಒಳಗೆ ಸಚಿವ ಸೋಮಣ್ಣ ಕಾರನ್ನು ಬಿಟ್ಟಿದ್ದಕ್ಕೆ ರಾಮನಗರ ಎಸ್‍ಪಿ ಅನೂಪ್ ಶೆಟ್ಟಿ ಪೊಲೀಸ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಬಗ್ಗೆ ತಿಳಿದು ಸೋಮಣ್ಣ ಅವರು [more]

ರಾಷ್ಟ್ರೀಯ

ಸೈರಸ್​ ಮಿಸ್ತ್ರಿ ಮರು ನೇಮಕ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಟಾಟಾ ಸನ್ಸ್​

ನವದೆಹಲಿ: ಟಾಟಾ ಸಂಸ್ಥೆಯ ಮುಖ್ಯಸ್ಥ ಸ್ಥಾನಕ್ಕೆ ಸೈರಸ್​ ಮಿಸ್ತ್ರಿ ಅವರು ಮರು ನೇಮಕವಾಗಿ ಹದಿನೈದು ದಿನ ಕಳೆಯುವ ಮುನ್ನ ಟಾಟಾ ಸನ್ಸ್​ ಸಂಸ್ಥೆ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. [more]

ರಾಜ್ಯ

ಉತ್ತರ ಕೊಡಿ: ಸರಣಿ ಟ್ವೀಟ್​​​ ಮೂಲಕ ಮೋದಿಗೆ ಪ್ರಶ್ನೆಗಳ ಸವಾಲ್​ ಎಸೆದ ಕಾಂಗ್ರೆಸ್​​

ಬೆಂಗಳೂರು: ರೈತ ಸಮಾವೇಶದಲ್ಲಿ ಭಾಗಿಯಾಗಲು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹೊತ್ತಿನಲ್ಲಿ ಕಾಂಗ್ರೆಸ್​ ಸರಣಿ ಟ್ವೀಟ್​ ಮೂಲಕ ಮೋದಿ ಮುಂದೆ ಅನೇಕ ಪ್ರಶ್ನೆಗಳನ್ನು ಮುಂದಿಟ್ಟಿದೆ. ಉತ್ತರ [more]