ರಾಷ್ಟ್ರೀಯ

ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಬಿಹಾರ ಸರ್ಕಾರ

ಪಟಾನಾ: ನಿತೀಶ್‌ ಕುಮಾರ್‌ ನೇತೃತ್ವದ ಬಿಹಾರ ಸರ್ಕಾರವು ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳನ್ನು ಜೈಲಿಗೆ ಹಾಕುವ ಕಠಿಣ ಕ್ರಮವನ್ನು ಜಾರಿಗೆ ತರಲು ಮುಂದಾಗಿದೆ. ಬಿಹಾರದ ಸಂಪುಟ ಸುಮಾರು [more]

ರಾಷ್ಟ್ರೀಯ

ಜೂನ್ 30ರಿಂದ ಪ್ರಧಾನಿ ಮೋದಿ ಮನ್ ಕಿ ಬಾತ್ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮ ಜೂ.30ರಿಂದ ಮತ್ತೆ ಆರಂಭವಾಗಲಿದೆ. 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದ [more]

ರಾಷ್ಟ್ರೀಯ

ವಾಯು ಚಂಡಮಾರುತ ಹಿನ್ನಲೆ: ಬಿರುಗಾಳಿ ಸಹಿತ ಭಾರೀ ಮಳೆ

ನವದೆಹಲಿ:ಗುಜರಾತ್ ನಲ್ಲಿ ‘ವಾಯು’ ಚಂಡಮಾರುತ ಅಪ್ಪಳಿಸಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಅದು ಚಂಡಮಾರುತವಾಗಿ ಬದಲಾಗಿ [more]

ರಾಷ್ಟ್ರೀಯ

ಈಶ್ವರ್ ಚಂದ್ರ ವಿದ್ಯಾಸಾಗರ್ ನೂತನ ಪ್ರತಿಮೆ ಅನಾವರಣ ಮಾಡಿದ ಸಿಎಂ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರ್ಯಾಲಿವೇಳೆ ಧ್ವಂಸಗೊಂಡಿದ್ದ ಸಮಾಜ ಸುಧಾರಕ ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಯನ್ನು ಪುನರ್ ಸ್ಥಾಪಿಸಲಾಗಿದ್ದು, ಪಶ್ಚಿಮ [more]

ರಾಷ್ಟ್ರೀಯ

ನಾಪತ್ತೆಯಾಗಿದ್ದ ಎಎನ್​.-32 ಯುದ್ಧವಿಮಾನದ ಅವಶೇಷಗಳು ಪತ್ತೆ

ನವದೆಹಲಿ: ಕಳೆದ 8 ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ ಎಎನ್​.-32 ಯುದ್ಧವಿಮಾನದ ಅವಶೇಷಗಳು ಎಂಟು ದಿನಗಳ ಬಳಿಕ ಅರುನಾಚಲ ಪ್ರದೇಶದಲ್ಲಿ ಪತ್ತೆಯಾಗಿರುವುದಾಗಿ ವಾಯುಪಡೆ ಮೂಲಗಳು ತಿಳಿಸಿವೆ. ಅರುಣಾಚಲ [more]

ಅಂತರರಾಷ್ಟ್ರೀಯ

ಹಾರ್ಲೆ ಡೇವಿಡ್ ಸನ್ ಮೇಲೆ ಭಾರತದ ತೆರಿಗೆ ಒಪ್ಪಲು ಸಾಧ್ಯವಿಲ್ಲ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಹಾರ್ಲೆ ಡೇವಿಡ್ ಸನ್ ಮೋಟಾರು ಸೈಕಲ್ ಮೇಲೆ ಭಾರತ ವಿಧಿಸಿರುವ ಅಧಿಕ ಆಮದು ತೆರಿಗೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ [more]

ರಾಷ್ಟ್ರೀಯ

ಪೊಲೀಸ್ ಠಾಣಾ ಆವರಣದಲ್ಲೇ ತೃತೀಯ ಲಿಂಗಿಗಳ ಮೇಲೆ ಲಾಠಿ ಚಾರ್ಜ್

ಲಖನೌ: ತೃತೀಯ ಲಿಂಗಿ ಸಮುದಾಯದ ಕೆಲ ಸದಸ್ಯರ ಮೇಲೆ ಪೊಲೀಸ್​ ಠಾಣಾ ಆವರಣದಲ್ಲಿಯೇ ಪೊಲೀಸರು ಲಾಠಿ ಚಾರ್ಜ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ ಜಿಲ್ಲೆಯ ಲಾಲ್​ [more]

ರಾಷ್ಟ್ರೀಯ

ಸಿಎಂ ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಬಂಧಿತ ಪತ್ರಕರ್ತನ ಬಿಡುಗಡೆಗೆ ಸುಪ್ರೀಂ ಆದೇಶ

ಲಖನೌ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹವಾಗಿ ಪೋಸ್ಟ್​ ಮಾಡಿದ್ದ ಪತ್ರಕರ್ತ ಪ್ರಶಾಂತ್​ ಕನೌಜಾ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ [more]

ರಾಷ್ಟ್ರೀಯ

ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಹಿಂಸಾರ ನಡೆಸಲು ಪ್ರಚೋದನೆ ನೀಡುತ್ತಿದೆ: ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ: ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಪ್ರಚೋಚನೆ ನೀಡುತ್ತಿದೆ. ಈ ಮೂಲಕ ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. [more]

ರಾಷ್ಟ್ರೀಯ

ಪ್ರಧಾನಿ ಮೋದಿ ನೀತಿ ಸಂಹಿತೆ ಉಲ್ಲಂಘನೆ ವಿಚಾರ: ವಿವರ ನೀಡಲು ನಿರಾಕರಿಸಿದ ಚುನಾವಣಾ ಆಯೋಗ

ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸೇರಿದಂತೆ ವಿವಿಧ ರಾಜಕಾರಣಿಗಳು ನೀತಿ ಸಂಹಿತಿ ಉಲ್ಲಂಘಿಸಿದ ಬಗ್ಗೆ ಮಾಹಿತಿ ನೀಡಲು [more]

ರಾಷ್ಟ್ರೀಯ

ಗಿರೀಶ್ ಕಾರ್ನಾಡ್ ನಿಧನಕ್ಕೆ ಪ್ರಧಾನಿ ಸಂತಾಪ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ, ನಿರ್ದೇಶಕ ಗಿರೀಶ್‌ ಕಾರ್ನಾಡ್‌ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ ಮೂಲಕ ಸಂತಾಪ [more]

ರಾಷ್ಟ್ರೀಯ

ಸಿಎಂ ಯೋಗಿ ಆದಿತ್ಯನಾಥ್ ಕುರಿತು ಅವಹೇಳನಕಾರಿ ಪೋಸ್ಟ್: ಮತ್ತೋರ್ವನ ಬಂಧನ

ಗೋರಖ್​ಪುರ್​: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವಿಚಾರಕ್ಕೆ [more]

ರಾಷ್ಟ್ರೀಯ

ಕಥುವಾ ಗ್ಯಾಂಗ್ ರೇಪ್-ಹತ್ಯೆ ಪ್ರಕರಣ: 5 ಆರೋಪಿಗಳು ದೋಷಿಗಳೆಂದು ತೀರ್ಪು

ನವದೆಹಲಿ: ಕಥುವಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಲ್ಲಿ ಐವರು ಆರೋಪಿಗಳು ದೋಷಿಗಳೆಂದು ಪಠಾಣ್​​ಕೋಟ್‌ ಕೋರ್ಟ್‌ ತೀರ್ಪು ನೀಡಿದೆ. [more]

ರಾಜ್ಯ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

ಬೆಂಗಳೂರು:ಜೂ-10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಾಟಕಕಾರ, ನಿರ್ದೇಶಕ ಗಿರೀಶ್​ ಕಾರ್ನಾಡ್​ ಅವರು ಇಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಮನೆಯಲ್ಲಿ ವಿಧಿವಶರಾಗಿದ್ದಾರೆ. [more]

ರಾಷ್ಟ್ರೀಯ

ಸಿಯಾಚಿನ್‌ನಲ್ಲಿ ಆಹಾರ ಸೇವಿಸಲು ಯೋಧರ ಹೋರಾಟ; ಐಸ್ ಗಡ್ಡೆಯಂತಾದ ಮೊಟ್ಟೆ

ನವದೆಹಲಿ: ವಿಶ್ವದ ಎತ್ತರದ ಯುದ್ಧ ಭೂಮಿ ಎಂದು ಹೆಸರಾಗಿರುವ ಸಿಯಾಚಿನ್‌ ಹಿಮನದಿಯಲ್ಲಿ ಯೋಧರು ಆಹಾರಕ್ಕಾಗಿ ಪರದಾಡುವ ವಿಡಿಯೋವೊಂದು ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಯಾಚಿನ್ ಹಿಮನದಿ ಪ್ರದೇಶಕ್ಕೆ ಪೋಸ್ಟಿಂಗ್‌ [more]

ರಾಷ್ಟ್ರೀಯ

ನರ್ಸ್​ ರಾಜಮ್ಮ ರನ್ನು ಭೇಟಿಯಾದ ರಾಹುಲ್ ಗಾಂಧಿ

ನವದೆಹಲಿ: ಕೇರಳದ ವಯನಾಡ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ನರ್ಸ್​ ರಾಜಮ್ಮ ಅವರನ್ನು ಭೇಟಿಯಾದರು. ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ [more]

ಅಂತರರಾಷ್ಟ್ರೀಯ

ವಿಶ್ವಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗಲು ಅನಿವಾಸಿ ಭಾರತೀಯ ಕೊಡುಗೆ ಅಪಾರ: ಪ್ರಧಾನಿ ಮೋದಿ

ಕೊಲಂಬೊ: ನಾನಾ ವಿಚಾರಗಳಲ್ಲಿ ಸಾಗರೋತ್ತರ ಭಾರತೀಯ ಸಮುದಾಯ ಹಾಗೂ ಭಾರತ ಸರ್ಕಾರದ ದೃಷ್ಟಿಕೋನ ಒಂದೇ ರೀತಿಯಲ್ಲಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೊಲಂಬೋದ [more]

ರಾಷ್ಟ್ರೀಯ

ಭಯೋತ್ಪಾದಕ ದಾಳಿಗಳಿಂದ ಶ್ರೀಲಂಕರನ್ನು ಭಯಪಡಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಕೊಲಂಬೋ: ಹೇಡಿ ಭಯೋತ್ಪಾದಕ ದಾಳಿಗಳಿಂದ ಶ್ರೀಲಂಕರನ್ನು ಭಯಪಡಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಶ್ರೀಲಂಕಾ ಜನತೆ ಧೈರ್ಯದಿಂದ ಪುಟಿದೆದ್ದು ಬರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ [more]

ರಾಷ್ಟ್ರೀಯ

ಟಿಆರ್ ಎಸ್ ಸೇರಲು ಮುಂದಾದ 12 ಕಾಂಗ್ರೆಸ್ ಶಾಸಕರು

ಹೈದರಾಬಾದ್: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ತೆಲಂಗಾಣದಲ್ಲಿ 12 ಕಾಂಗ್ರೆಸ್ ಶಾಸಕರು ಟಿಆರ್ ಎಸ್ ಸೇರಲು ಮುಂದಾಗಿದ್ದಾರೆ. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ [more]

ರಾಷ್ಟ್ರೀಯ

ಶಾಂಘೈ ಶೃಂಗ ಸಭೆಯಲ್ಲಿ ಭಾರತ-ಪಾಕ್ ಮಾತುಕತೆಯಿಲ್ಲ

ನವದೆಹಲಿ: ಚೀನಾದ ಬಿಷ್ಕೆಕ್​ನಲ್ಲಿ ಜೂನ್​ 13 ಮತ್ತು 14ರಂದು ನಿಗದಿಯಾಗಿರುವ ಶಾಂಘೈ ಸಹಕಾರ ಸಂಘಟನೆ (ಎಸ್​ಸಿಒ) ಶೃಂಗ ಸಭೆಯ ವೇಳೆ ಪಾಕಿಸ್ತಾನದೊಂದಿಗೆ ಭಾರತ ಯಾವುದೇ ರೀತಿಯ ದ್ವಿಪಕ್ಷೀಯ [more]

ರಾಷ್ಟ್ರೀಯ

ಆಸ್ಪತ್ರೆಗೆ ದಾಖಲಾದ ಸಾಧ್ವಿ ಪ್ರಗ್ಯಾ ಸಿಂಗ್

ಭೋಪಾಲ್: ಭೋಪಾಲ್ ನೂತನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕಾಎಕಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಗ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಇಂದು [more]

ರಾಷ್ಟ್ರೀಯ

ಹಿಂದಿನ ಎನ್ ಡಿಎ ಸರ್ಕಾರದಲ್ಲಿ ಜಾರಿಗೊಳಿಸಿದ್ದ ವಿದೇಶಾಂಗ ನೀತಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಸಾಧ್ಯವಾಯಿತು

ನವದೆಹಲಿ: ಈ ಹಿಂದಿನ 5 ವರ್ಷಗಳಲ್ಲಿ ಆಡಳಿತದಲ್ಲಿದ್ದ ಎನ್​ಡಿಎ ಸರ್ಕಾರ ಜಾರಿಗೊಳಿಸಿದ ವಿದೇಶಾಂಗ ನೀತಿ, ವಿಶ್ವದ ಅಗ್ರ ರಾಷ್ಟ್ರಗಳ ಸಾಲಿನಲ್ಲಿ ಭಾರತವನ್ನು ನಿಲ್ಲಿಸಿದೆ ಎಂಬ ಭರವಸೆ ದೇಶದ [more]

ರಾಷ್ಟ್ರೀಯ

ಡೆಪ್ಯುಟಿ ಸ್ಪೀಕರ್ ಹುದ್ದೆ ನಮ್ಮ ಹಕ್ಕು ಎಂದ ಶಿವಸೇನೆ

ನವದೆಹಲಿ: ಲೋಕಸಭೆಯ ಉಪಸಭಾಪತಿ ಸ್ಥಾನ ತಮಗೆ ನೀಡಬೇಕು ಎಂದು ಶಿವಸೇನೆ ಪಟ್ಟುಹಿಡಿದಿದೆ. ಈ ಕುರಿತು ಈಗಾಗಲೇ ಗೃಹ ಸಚಿವ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಎದುರು [more]

ರಾಷ್ಟ್ರೀಯ

ಮೋದಲ ಬಾರಿ ಮಂತ್ರಿಯಾಗಿರುವ ಅಮಿತ್ ಶಾಗೆ ಎಲ್ಲಾ 8 ಕ್ಯಾಬಿನೆಟ್ ಕಮಿಟಿಯಲ್ಲಿ ಸ್ಥಾನ

ನವದೆಹಲಿ: ಕೇಂದ್ರ ಎನ್‌ಡಿಎ ಸರಕಾರ ಎಂಟು ಸಂಪುಟ ಸಮಿತಿಗಳನ್ನು ಪುನಾರಚಿಸಿದ್ದು, ಇದರಲ್ಲಿ ಗೃಹ ಸಚಿವ ಅಮಿತ್ ಶಾ ಎಲ್ಲ ಎಂಟರಲ್ಲೂ ಸ್ಥಾನಗಳಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ 6ರಲ್ಲಿ [more]

ರಾಷ್ಟ್ರೀಯ

ಇನ್ನೂ ಪತ್ತೆಯಾಗದ ಎಎನ್​-32 ವಿಮಾನ; ಮುಂದುವರೆದ ಶೋಧ ಕಾರ್ಯ

ಗುವಾಹತಿ: ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆ ಎಎನ್​-32 ವಿಮಾನ ಇನ್ನೂ ಪತ್ತೆಯಾಗಿಲ್ಲ. ಸೋಮವಾರ ಮಧ್ಯಾಹ್ನ ನಾಪತ್ತೆಯಾಗಿರುವ ವಿಮಾನದ ಶೋಧಕಾರ್ಯ ನಾಲ್ಕನೇ ದಿನವಾದ ಇಂದು ಕೂಡ ಮುಂದುವರೆದಿದೆ. ಭಾರತೀಯ ವಾಯುಪಡೆ [more]