ರಾಜ್ಯ

ಹಳ್ಳದ ಆಚೆ ಸಿಲುಕಿದ್ದ ರೈತ ಕುಟುಂಬ ಹೊರ ತಂದ ಅಗ್ನಿಶಾಮಕ ಸಿಬ್ಬಂದಿ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಪಿಎಚ್ ಗ್ರಾಮದ ಹಳ್ಳದ ಆಚೆಯ ತೋಟದಲ್ಲಿ ಸಿಲುಕಿದ್ದ, ಒಂದೇ ಕುಟುಂಬದ ಮೂವರು ಹಾಗೂ ನಾಲ್ಕು ದನಕರುಗಳನ್ನು ಅಗ್ನಿಶಾಮಕ ಸಿಬ್ಬಂದಿ ಬುಧವಾರ [more]

ರಾಜ್ಯ

ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸೀಮಿತ: ಎಂ.ಬಿ.ಪಾಟೀಲ

ವಿಜಯಪುರ: ಕೃಷ್ಣಾ ನ್ಯಾಯಾೀಕರಣ ತೀರ್ಪಿನ ಮರು ಹಂಚಿಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಸೀಮಿತವಾಗಿದೆ. ಇದಕ್ಕೆ ನಮ್ಮ ಕರ್ನಾಟಕಕ್ಕೆ ಯಾವುದೇ ರೀತಿಯ ಸಂಬಂಧವಿಲ್ಲ. ಏತನ್ಮಧ್ಯೆ ಕೇಂದ್ರ ಜಲಸಂಪನ್ಮೂಲ [more]

ಬೆಂಗಳೂರು

ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನಲೆ-ಪರಿಹಾರ ಕಾರ್ಯಕ್ಕಾಗಿ 3000 ರೂ.ಕೋಟಿ ಹಣ ಬಿಡುಗಡೆಗೆ ಕೇಂದ್ರಕ್ಕ ಮನವಿಮನವಿ

ಬೆಂಗಳೂರು, ಆ.10- ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿರರ ಕಡೆ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಆರು ಸಾವಿರ ಕೋಟಿ ರೂ. ನಷ್ಟವಾಗಿದ್ದು, [more]

ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಗೆ ಅವಾಂತರ ಸೃಷ್ಠಿ

ಬಳ್ಳಾರಿ/ವಿಜಯಪುರ/ಕೊಪ್ಪಳ,ಜೂ 24- ಉತ್ತರ ಕರ್ನಾಟಕ ಭಾಗದ ಬಳ್ಳಾರಿ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹಲವು ಭಾಗಗಳಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಅವಾಂತರವೇ ಸೃಷ್ಠಿಯಾಗಿದೆ. ಬೆಳಗಾವಿಯ ಯಕ್ಸಾಂಬಾದಲ್ಲಿ [more]

ಮುಂಬೈ ಕರ್ನಾಟಕ

ಕಂಟೇನರ್ ಲಾರಿಗಳ ಮುಖಾಮುಖಿ ಡಿಕ್ಕಿ-ಘಟನೆಯಲ್ಲಿ ಚಾಲಕರಿಬ್ಬರ ಸಜೀವ ದಹನ

ವಿಜಯಪುರ,ಮೇ 4-ಕಂಟೇನರ್ ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರು ಸಜೀವ ದಹನವಾಗಿರುವ ಧಾರುಣ ಘಟನೆ ವಿಜಯಪುರದ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ಎನ್‍ಎಚ್ 13 ರಲ್ಲಿ ಘಟನೆ [more]

ರಾಜ್ಯ

ಮನೆಯಲ್ಲಿ ಆಕಸ್ಮಿಕ ಬೆಂಕಿ-ಘಟನೆಯಲ್ಲಿ ಚಿನ್ನಾಭರಣ ಮತ್ತು ನಗದು ಸುಟ್ಟು ಭಸ್ಮ

ವಿಜಯಪುರ,ಏ.28- ವಿದ್ಯುತ್ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ 60 ಗ್ರಾಂ ಚಿನ್ನಾಭರಣ, 2.50 ಲಕ್ಷ ನಗದು ಸುಟ್ಟು ಭಸ್ಮವಾಗಿರುವ ಘಟನೆ ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಮುಂಬೈ ಕರ್ನಾಟಕ

ಲಂಕಾದಲ್ಲಿ ಬಾಂಬ್ ದಾಳಿ ಅತ್ಯಂತ ಹೇಯ ಕೃತ್ಯ-ಗೃಹ ಸಚಿವ ಎಂ.ಬಿ.ಪಾಟೀಲ್

ವಿಜಯಪುರ,ಏ.22- ನಿನ್ನೆ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಅತ್ಯಂತ ಹೇಯ ಕೃತ್ಯ ಎಂದು ಖಂಡಿಸಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ನಮ್ಮ ರಾಜ್ಯದ ಹಲವರು ಬಾಂಬ್ ಸ್ಫೋಟದಲ್ಲಿ [more]

ರಾಜ್ಯ

ಕೇಂದ್ರ ಸಚಿವರ ಮನೆ ಮುಂದೆಯೇ ಕಾಲುವೆಗೆ ನೀರು ಹರಿಸುತ್ತೇವೆ-ಗೃಹ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಏ.20-ಕೇಂದ್ರ ಸಚಿವ ರಮೇಶ ಜಿಗಜಿಣಗಿಯವರ ಮನೆಯ ಮುಂದೆ ರಸ್ತೆ ಮಾಡಿರುವ ನಾವು ಅವರ ಮನೆಯ ಮುಂದೆಯೇ ಕಾಲುವೆಗೆ ನೀರು ಹರಿಸುತ್ತೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ [more]

ರಾಜ್ಯ

ಪ್ರಧಾನಿ ಮೋದಿ ಜನಪರವಾದ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ-ಸಚಿವ ವೆಂಕಟರಾವ್ ನಾಡಗೌಡ

ವಿಜಯಪುರ,ಏ.12- ಕೇವಲ ಕಾರ್ಪೊರೇಟ್ ಕಂಪನಿಗಳ ಪರ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪಶುಸಂಗೋಪನಾ ಸಚಿವ ವೆಂಕಟರಾವ್ [more]

ಮುಂಬೈ ಕರ್ನಾಟಕ

ಮತದಾನ ಬಹಿಷ್ಕಾರಕ್ಕೆ ಮುಂದಾದ ಆತಲಟ್ಟಿ ಗ್ರಾಮಸ್ಥರು

ವಿಜಯಪುರ,ಏ.9- ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿರುವ ರಾಜಕಾರಣಿಗಳ ವಿರುದ್ಧ ಬೇಸತ್ತಿರುವ ಕೃಷ್ಣಾ ನದಿ ತೀರದ ಆತಲಟ್ಟಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ನಮ್ಮ ಗ್ರಾಮದ ಕುಡಿಯುವ [more]

ಮುಂಬೈ ಕರ್ನಾಟಕ

ನಾಲತವಾಡ ಪಟ್ಟಣದಲ್ಲಿ ವಿಚಿತ್ರ ಮದುವೆ-ವಧುವಿನಿಂದಲೇ ವರನಿಗೆ ಮಾಂಗಲ್ಯಧಾರಣೆ

ವಿಜಯಪುರ, ಮಾ.12- ಇದೊಂದು ವಿಚಿತ್ರ ಮದುವೆ..! ಸಾಮಾನ್ಯವಾಗಿ ವರ ವಧುವಿಗೆ ತಾಳಿ ಕಟ್ಟುವುದು ಲೋಕಾರೂಢಿ. ಆದರೆ, ನಾಲತವಾಡ ಪಟ್ಟಣದಲ್ಲಿ ಹಿರಿಯರು ವಧುವಿನಿಂದಲೇ ವರನಿಗೆ ಮಾಂಗಲ್ಯಧಾರಣೆ ಮಾಡಿಸಿ ವಿಶಿಷ್ಠ [more]

ಮುಂಬೈ ಕರ್ನಾಟಕ

ಎಪಿಎಂಪಿ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ-ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ

ವಿಜಯಪುರ,ಮಾ.11- ತಾಳಿಕೋಟೆ ಪಟ್ಟಣದ ಎಪಿಎಂಪಿಯಲ್ಲಿನ ಗೋದಾಮಿನ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು , 7.90 ಲಕ್ಷ ಮೌಲ್ಯದ 293 ಕ್ವಿಂಟಾಲ್ ಅಕ್ಕಿ , ಲಾರಿ [more]

ಮುಂಬೈ ಕರ್ನಾಟಕ

ಸಹೋದರರನ್ನು ಕೊಚ್ಚಿ ಹತ್ಯೆ ಮಾಡಿದ ದುಷ್ಕರ್ಮಿಗಳು

ವಿಜಯಪುರ, ಫೆ.23- ಸಹೋದರರನ್ನು ಮಾರಕಾಸ್ತ್ರಗಳಿಂದ ಕತ್ತು ಕುಯ್ದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಘಟನೆ ನಗರದಗಾಂಧಿ ಚೌಕ ಹಾಗೂ ಗೋಲಗುಮ್ಮಟ ಪೋಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಲೀಂ ಕುಚಬಲ್(33) ಹಾಗೂ [more]

ಮುಂಬೈ ಕರ್ನಾಟಕ

ಬಿಜೆಪಿಗೆ ಬಿಸಿ ತುಪ್ಪವಾದ ರಮೇಶ್ ಜಿಗಜಿಣಗಿ ಮತ್ತು ಯತ್ನಾಳ್‍ರ ಟ್ವೀಟ್‍ವಾರ್

ವಿಜಯಪುರ, ಫೆ.22-ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನಡುವಿನ ಟ್ವೀಟ್ ವಾರ್ ಅತಿರೇಕಕ್ಕೆ ಹೋಗಿದ್ದು, ಬಿಜೆಪಿ ಪಕ್ಷಕ್ಕೆ ನುಂಗಲಾರದ ಬಿಸಿ ತುಪ್ಪವಾಗಿ [more]

ಬೆಂಗಳೂರು

ಶಾಸಕ ಗಣೇಶ್ ಬಿಜೆಪಿಯವರ ರಕ್ಷಣೆಯಲ್ಲಿದ್ದಾರೆ : ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಫೆ.10-ಶಾಸಕ ಆನಂದ್‍ಸಿಂಗ್ ಮೇಲೆ ಹಲ್ಲೆ ಮಾಡಿ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಬಿಜೆಪಿಯವರ ರಕ್ಷಣೆಯಲ್ಲಿದ್ದಾರೆ. ಅವರನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ [more]

ಮುಂಬೈ ಕರ್ನಾಟಕ

ಔರಾದ್ಕರ್ ವರದಿ ಜಾರಿ ಮಾಡೇ ಮಾಡುತ್ತೇವೆ: ಗೃಹ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಫೆ.10- ಪೆÇಲೀಸ್ ವೇತನ, ಸೌಲಭ್ಯ ಮುಂಬಡ್ತಿ ಒಳಗೊಂಡಂತೆ ನೀಡಿರುವ ಔರಾದ್ಕರ್ ವರದಿ ಜಾರಿ ಮಾಡೇ ಮಾಡುತ್ತೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ [more]

ರಾಜ್ಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ: ಸಿಎಂ ಇಬ್ರಾಹಿಂ

ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ [more]

ಧಾರವಾಡ

ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಜಲಧಾರೆ ಯೋಜನೆ: ಸಚಿವ ಕೃಷ್ಣ ಭೈರೇಗೌಡ

ಹುಬ್ಬಳ್ಳಿ:ಆ-29: ರಾಜ್ಯದ ಎಲ್ಲಾ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸರ್ಕಾರ ನೂತನವಾಗಿ 53 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಜಲಧಾರೆ ಯೋಜನೆ ರೂಪಿಸಲು ಚಿಂತನೆ [more]

ರಾಜ್ಯ

ಕಾನೂನಿನ ಮೇಲೆ ಗೌರವ ಇದೆ; ಎಲ್ಲಿ‌ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ: ಶ್ರೀರಾಮುಲು

ಬಾಗಲಕೋಟೆ: ಸರಕಾರಿ ಭೂ ಒತ್ತುವರಿ ಪ್ರಕರಣ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಭಾಧ್ಯಕ್ಷರಿಗೆ ಪತ್ರ ಬರೆದ ವಿಚಾರಕ್ಕೆ ಬಿ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. [more]

ಬೆಳಗಾವಿ

ಬಿಜೆಪಿ ಶಾಸಕರೇ ನಮ್ಮ ಪಕ್ಷಕ್ಕೆ ಬರಲು ತುದಿಗಾಲಮೇಲೆ ನಿಂತಿದ್ದಾರೆ: ಈಶ್ವರ್ ಖಂಡ್ರೆ

ಬಾಗಲಕೋಟೆ; ನಮ್ಮವರ್‍ಯಾರು ಬಿಜೆಪಿಗೆ ಹೋಗಲ್ಲ, ಬಿಜೆಪಿ ಶಾಸಕರೇ ನಮ್ಮ ಪಕ್ಷಕ್ಕೆ ಬರಲು ತುದಿಗಾಲಮೇಲೆ ನಿಂತಿದ್ದಾರೆ, ಅವ್ರು ಯಾರು ಅಂತಾ ನಿಮಗೇಕೆ ಹೇಳಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ [more]

ರಾಜ್ಯ

ಅನಾಥ ಆಶ್ರಮದಲ್ಲಿ ರಕ್ಷಾ ಬಂಧನ ಆಚರಣೆ

ಅನಾಥ ಆಶ್ರಮದಲ್ಲಿ ರಕ್ಷಾ ಬಂಧನ ಆಚರಣೆ … ವಿಜಯಪುರ ನಗರದ ಬಸವನಗರ ಬಡಾವಣೆಯಲ್ಲಿ ಇರುವ ಅನಾಥ ಆಶ್ರಮದಲ್ಲಿ ಜೈ ಭೀಮ್ ಸೇನಾ ಮಹಿಳಾ ಸಂಘಟನೆಯ ಕಾರ್ಯಕರ್ತರು ಅನಾಥ [more]

ಬೆಳಗಾವಿ

ಅಖಂಡ ಕರ್ನಾಟಕವನ್ನ ಎತ್ತಿಹಿಡಿದ ಉತ್ತರ ಕರ್ನಾಟಕ ಮಂದಿ

ಗದಗ:ಆ-೨: ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗದಗ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಸಂಘಟನೆಗಳು ಬಂದ್ ಬೆಂಬಲ [more]

ರಾಜ್ಯ

ಸಿರಿಧಾನ್ಯಗಳಿಗೆ ಪೂರಕ ಮಾರುಕಟ್ಟೆ ಅಗತ್ಯ : ವೀಣಾ

ಬಾಗಲಕೋಟೆ: ಜುಲೈ, 29 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಸಿರಿದಾನ್ಯಗಳನ್ನು ದಲ್ಲಾಳಿಗಳು ಸಂಸ್ಕರಿಸಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿರುವದರಿಂದ ರೈತರು ಆರ್ಥಿಕವಾಗಿ ಹಿಂದೆ ಉಳಿದಿದ್ದು, ಅದಕ್ಕಾಗಿ [more]

ಬೆಳಗಾವಿ

ಮಹದಾಯಿಗೂ, ಪ್ರತ್ಯೇಕರಾಜ್ಯ ಹೋರಾಟಕ್ಕೂ ಸಂಬಂಧವಿಲ್ಲ

ಗದಗ:ಜು-೨೮ : ಮಹದಾಯಿ ಹೋರಾಟಕ್ಕೂ ಹಾಗೂ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೂ ಸಂಬಂಧವಿಲ್ಲ ಅಂತ ರೈತಸೇನಾ ರಾಜ್ಯಾದ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ. ಗದಗ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]

ಬೆಳಗಾವಿ

ಮುಷ್ಕರಕ್ಕೆಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಂಬಲ – ಕಿಮ್ಸ್ ಸಿದ್ಧ….!

ಹುಬ್ಬಳ್ಳಿ-03 ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ (ಐಎಂಎ) ಇಂದು ದೇಶಾದ್ಯಂತ ಕರೆ ನೀಡಿರುವ [more]