ರಾಜ್ಯ

ಬೃಂದಾವನದ ಗೋಡೆ ಕುಸಿತ: ಬನ್ನಂಗಾಡಿ ವ್ಯಾಪ್ತಿಯ ಗಣಿ ಪ್ರದೇಶದಲ್ಲಿ ನಡೆದ ಸ್ಪೋಟ ಕಾರಣವೆಂದು ಸ್ಥಳೀಯರ ಹೇಳಿಕೆ

ಮಂಡ್ಯ : ಕೆಆರ್‍ಎಸ್ ಅಣೆಕಟ್ಟು ಮೇಲ್ಭಾಗದಿಂದ ಬೃಂದಾವನವನ್ನು ಸಂಪರ್ಕಿಸುವ ಮೆಟ್ಟಿಲು ರಸ್ತೆಯ ಗೋಡೆ ಕುಸಿದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತು. ಗೋಡೆಗೆ [more]

ರಾಜ್ಯ

ಮುಡ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಪ್ರಕರಣ ಶಾಸಕರಿಬ್ಬರಿಗೆ ಸಮನ್ಸ್ ಜಾರಿ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಕಾರದಲ್ಲಿ(ಮುಡ) ನಡೆದಿದ್ದ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಆರೋಪ ಸಂಬಂಧ ಇಬ್ಬರು ಶಾಸಕರು ಸೇರಿ 24 ಜನರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ [more]

ರಾಜ್ಯ

ಕರೋನಾ ನಿಯಂತ್ರಣಕ್ಕೆ ರಾಮನಗರದಲ್ಲಿ ಟನಲ್ ಉದ್ಘಾಟನೆ

ರಾಮನಗರ, ಏ.6- ಸಾರ್ವಜನಿಕರು ಹೆಚ್ಚು ಓಡಾಡುವ ಸ್ಥಳಗಳಲ್ಲಿ ತಮಿಳುನಾಡಿನ ಜಿಲ್ಲಾಧಿಕಾರಿಯೊಬ್ಬರು ಟನಲ್ ಮಾಡುವ ಮೂಲಕ ರೋಗವನ್ನು ತಾತ್ಕಾಲಿಕವಾಗಿ ತಡಿಯುವುದನ್ನು ಶುರು ಮಾಡಿದ್ದು, ಇದೇ ರೀತಿ ನಮ್ಮ ರಾಜ್ಯದಲ್ಲೂ [more]

ರಾಜ್ಯ

ಪಾಂಡವಪುರ ಸಕ್ಕರೆ ಕಾರ್ಖಾನೆ ಸಂಬಂಧ ಹಿನ್ನಲೆ-ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]

ಹಳೆ ಮೈಸೂರು

ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ಜಿಂಕೆ

ಕನಕಪುರ, ಮೇ 16- ಕಾಡಿನಿಂದ ಆಹಾರ ಅರಸಿ ಗ್ರಾಮದೊಳಗೆ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಜಿಂಕೆ ಸಾವನ್ನಪ್ಪಿರುವ ಘಟನೆ [more]

ರಾಜ್ಯ

ಸಂಸದ ಡಿ.ಕೆ.ಸುರೇಶ್ ದಾಖಲೆಯ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ-ಮುಖ್ಯಮಂತ್ರಿ ಕುಮಾರಸ್ವಾಮಿ

ರಾಮನಗರ,ಮಾ.26- ಸಂಸದ ಡಿ.ಕೆ.ಸುರೇಶ್ ಅವರು ದಾಖಲೆಯ ಮತಗಳ ಅಂತರದಿಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ [more]

ಹಳೆ ಮೈಸೂರು

ಕ್ಷುಲ್ಲಕ ವಿಚಾರಕ್ಕಾಗಿ ಜಗಳ : ಮಾಜಿ ಯೋಧನ ಕೊಲೆ

ಕನಕಪುರ, ಮಾ.9- ಜೂಜಾಡುತ್ತಿದ್ದ ಗುಂಪಿನ ಜತೆ ಕ್ಷುಲ್ಲಕ ವಿಚಾರಕ್ಕಾಗಿ ಜಗಳ ನಡೆದು, ವಿಕೋಪಕ್ಕೆ ತಿರುಗಿದಾಗ ಮಾರಕಾಸ್ತ್ರಗಳಿಂದ ಮಾಜಿ ಯೋಧನನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ [more]

ಹಳೆ ಮೈಸೂರು

ಸ್ನೇಹಿತನನ್ನೇ ಕೊಲೆ ಮಾಡಿದ್ದ ಮೂವರು ಆರೋಪಿಗಳ ಬಂಧನ

ಕನಕಪುರ, ಮಾ.7- ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಸಂಶಯದಿಂದ ಸ್ನೇಹಿತನನ್ನೇ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ [more]

ಬೆಂಗಳೂರು ನಗರ

ಜನರು ಹೊರಿಸಿರೋ ಈ ಅಪರಾಧದ ಚುಕ್ಕಿಯನ್ನ ಅಳಿಸಿಕೊಡಿ” ಕೈ ಮುಗಿದು ಕಣ್ಣೀರಿಟ್ಟ , ಹುತಾತ್ಮ ಯೋಧ ಗುರು ತಾಯಿ

ಮಂಡ್ಯ: ಮದ್ದೂರು ತಾಲೂಕಿನ ಗುಡಿಗೆರೆ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಬ್ಯಾಂಕ್​​ ಖಾತೆಗೆ ಹರಿದು ಬಂದ ಹಣ ಹಂಚಿಕೆ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಸೃಷ್ಟಿಯಾಗಿರೋ ಬಗ್ಗೆ [more]

ರಾಜ್ಯ

ಅನಿತಾ ಕುಮಾರಸ್ವಾಮಿ ಅವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಡೀಟೆಲ್ಸ್​​

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕಣ ದಿನೇದಿನೇ ರಂಗೇರುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್​​-ಜೆಡಿಎಸ್​​ ಪಕ್ಷದ ಮೈತ್ರಿ ಅಭ್ಯರ್ಥಿಗಳು ನಾಮಪತ್ರದ ಜೊತೆಗೆ ತಮ್ಮ ಆಸ್ತಿ  ವಿವರನ್ನು ಚುನಾವಣೆ ಆಯೋಗಕ್ಕೆ ನೀಡುತ್ತಿದ್ಧಾರೆ. ಇದೇ [more]

ರಾಜ್ಯ

ರೇಷ್ಮೆಗೆ ಬೆಂಬಲ ಬೆಲೆ ಬಗ್ಗೆ ಎಚ್ಡಿಕೆ ಚರ್ಚೆಯ ಬೆನ್ನಲ್ಲೇ ರೈತ ಆತ್ಮಹತ್ಯೆ!

ರಾಮನಗರ: ರೇಷ್ಮೆ ಬೆಳೆ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ, ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕಟುಮಾನದೊಡ್ಡಿಯ ನಿವಾಸಿ ರೇಷ್ಮೆ [more]

ಹಳೆ ಮೈಸೂರು

ಆಕಸ್ಮಿಕ ಬೆಂಕಿಯಿಂದ ಹಸು ಮತ್ತು ಕುರಿಗಳ ದಹನ

ಮಾಗಡಿ, ಜು.15-ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ಬಿದ್ದು 30 ಕುರಿಗಳು ಹಾಗೂ ಮೂರು ಹಸುಗಳು ಸುಟ್ಟು ಕರಕಲಾಗಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಗಲಕೋಟೆಗೆ ಹೊಂದಿಕೊಂಡಿರುವ [more]

ಹಳೆ ಮೈಸೂರು

ಟ್ರಾಕ್ಟರ್ ಮತ್ತು ಬೈಕ್ ಡಿಕ್ಕಿ ಸವಾರ ಸಾವು

ಕನಕಪುರ, ಜು.9-ಟ್ರಾಕ್ಟರ್ ಮತ್ತು ಹೀರೋಹೋಂಡಾ ಶೈನ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಚನ್ನಸಂದ್ರ ಗ್ರಾಮದ ತಿರುವಿನ ಬಳಿ ಸಂಭವಿಸಿದೆ. [more]

ಹಳೆ ಮೈಸೂರು

ದನಗಾಹಿಯ ಮೇಲೆ ಒಂಟಿ ಸಲಗನ ದಾಳಿ

ಕನಕಪುರ, ಜು.6-ಒಂಟಿ ಸಲಗ ದಾಳಿ ಮಾಡಿದ್ದರಿಂದ ದನಗಾಹಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಡಿಹಳ್ಳಿ ಹೋಬಳಿಯಲ್ಲಿ ನಡೆದಿದೆ. ಹುಣಸನಹಳ್ಳಿ ಗ್ರಾಮದ ಚಿಕ್ಕಮಾರಯ್ಯ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿನ್ನೆ ಈತ ಕಾಡಂಚಿನಲ್ಲಿ [more]

ಹಳೆ ಮೈಸೂರು

ಸ್ಕಾರ್ಪಿಯೋ ಕಾರಿನಲ್ಲಿ ಬೆಂಕಿ ನಾಲ್ವರು ಪಾರು

ರಾಮನಗರ,ಜು.1-ಬೆಂಗಳೂರಿನಿಂದ ರಾಮನಗರದ ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ನಾಲ್ವರು ಸ್ಕಾರ್ಪಿಯೋ ಕಾರಿನಲ್ಲಿ ಇಂದು ಬೆಳಗ್ಗೆ ರಾಮನಗರದ [more]

ರಾಜ್ಯ

ಕುಕ್ಕರ್ ವಿಷಲ್ ನುಂಗಿದ ಮಗು: ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಂಡ್ಯ:ಜು-1: ಒಂದು ವರ್ಷದ ಮಗು ಕುಕ್ಕರ್‌ನ ವಿಷಲ್‌ ನುಂಗಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮುದ್ದೂರಿನ ನಗರಕೆರೆಯಲ್ಲಿ ನಡೆದಿದೆ. ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ [more]

ರಾಜ್ಯ

ನಾಟಿ ಕೋಳಿ ಸಾಂಬಾರ್ ಜತೆ ಮುದ್ದೆ ತಿನ್ನುವ ಸ್ಪರ್ಧೆ: ಗೆದ್ದರೆ ಚಿತ್ರದಲ್ಲಿ ನಟಿಸಲೂ ಅವಕಾಶ

ಮಂಡ್ಯ:ಜೂ-30: ನಾಟಿ ಕೋಳಿ ಸಾಂಬಾರ್ ಜತೆ ಬಿಸಿ ಬಿಸಿ ಮುದ್ದೆ ಸವಿದರೆ ಅದರ ಮಜನೇ ಬೇರೆ. ಇದನ್ನು ಒಂದು ಸ್ಪರ್ಧೆಯನ್ನೇ ಮಾಡಿ ನೋಡಿದ್ರೆ ಹೇಗೆ. ಅದು ಗ್ರಾಮೀಣ [more]

ಹಳೆ ಮೈಸೂರು

ಭತ್ತದ ಬೆಳೆಗಳಿಗೆ ತಕ್ಷಣ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚನೆ – ಎಚ್.ಡಿ.ಕುಮಾರಸ್ವಾಮಿ

ರಾಮನಗರ, ಜೂ.21- ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಹಾಗೂ ಭತ್ತದ ಬೆಳೆಗಳಿಗೆ ತಕ್ಷಣ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲ್ಲೂಕಿನ ಪೇಟೆ [more]

ಹಳೆ ಮೈಸೂರು

ಸಾಲ ಬಾಧೆಯಿಂದ ಜಿಗುಪ್ಸೆಗೊಂಡ ವ್ಯಕ್ತಿ ಆತ್ಮಹತ್ಯೆ

ಕನಕಪುರ, ಜೂ.18- ಕೌಟುಂಬಿಕ ಕಲಹ ಮತ್ತು ಸಾಲ ಬಾಧೆಯಿಂದ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಚಾಕನಹಳ್ಳಿ [more]

ಹಳೆ ಮೈಸೂರು

ಪ್ರೀತಿಸಿ ಮೋಸ ಹೋದ ಯುವಕ ಆತ್ಮಹತ್ಯೆ

ಕನಕಪುರ, ಜೂ.18- ಒಲವಿನ ಉಡುಗೊರೆ ಚಿತ್ರಕಥೆಯಂತೆ ತಾಲ್ಲೂಕಿನೊಂದು ಪ್ರೇಮ ಕಥೆಗೆ ಯುವಕ ಬಲಿಯಾಗಿರುವ ಘಟನೆ ಹಾರೋಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೀತಿಸಿ ಮೋಸ ಹೋದೆನೆಂದು ಮನನೊಂದ [more]

ಹಳೆ ಮೈಸೂರು

ಕೃತಜ್ಞತೆ:

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಗೆಲುವಿಗಾಗಿ ನಾಡಿನ ಜನತೆ, ಕಾರ್ಯಕರ್ತರು ಹಾಗೂ ಬಿಎಸ್‍ಪಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಮಂಡ್ಯ ಮೈಸೂರು, ಹಾಸನ, ಹುಣಸೂರು, ರಾಮನಗರ ಜಿಲ್ಲೆಯ ಜನತೆಗೆ [more]

ಹಳೆ ಮೈಸೂರು

ಹಲವು ರಾಜಕೀಯ ನಾಯಕರ ಮತದಾನ:

ರಾಮನಗರ, ಮೇ 12- ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಇಂದು ಮತದಾನ ಮಾಡಿದರು. ಮಾಗಡಿ [more]

ಹಳೆ ಮೈಸೂರು

ಅಪಘಾತದಲ್ಲಿ ಮೃತಪಟ್ಟ ಸಿಐಡಿ ಡಿವೈಎಸ್‍ಪಿ ಬಾಳೇಗೌಡರ ಅಂತ್ಯಕ್ರಿಯೆ:

ಕನಕಪುರ, ಮೇ 11-ಕರ್ತವ್ಯ ನಿಮಿತ್ತ ಬೆಂಗಳೂರಿನಿಂದ ಬಾಗಲಕೋಟೆಗೆ ಹೋಗುವಾಗ ಪೆÇಲೀಸ್ ಜೀಪ್ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಸಿಐಡಿ ಡಿವೈಎಸ್‍ಪಿ ಬಾಳೇಗೌಡರ ಅಂತ್ಯಕ್ರಿಯೆ [more]

ಹಳೆ ಮೈಸೂರು

ಬುದ್ಧಿಮಾತು ಹೇಳಿದ ತಾತನನ್ನು ಮೊಮ್ಮಗಳೇ ಕೊಲೆ ಮಾಡಿರುವ ಪ್ರಕರಣ:

ಕನಕಪುರ, ಏ.29- ಬುದ್ಧಿಮಾತು ಹೇಳಿದ ತಾತನನ್ನು ಮೊಮ್ಮಗಳೇ ಕೊಲೆ ಮಾಡಿರುವ ನಿರ್ದಯಿ ಪ್ರಕರಣ ಕೋಡಿಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಮ್ಮಗಳು ಶಿಲ್ಪಾ (30) ಕೊಲೆಗಾರ್ತಿಯಾದರೆ, ತಾತ [more]

ಹಳೆ ಮೈಸೂರು

ಕೊಂಡೋತ್ಸವದಲ್ಲಿ ಪ್ರಧಾನ ಅರ್ಚಕರು ಕೊಂಡ ಹಾಯುವಾಗ ಬಿದ್ದು ಗಂಭೀರವಾಗಿ ಗಾಯ!

ರಾಮನಗರ, ಏ.29- ಇಲ್ಲಿನ ಪ್ರಸಿದ್ಧ ರೇವಣ ಸಿದ್ದೇಶ್ವರ ಬೆಟ್ಟದ ತಪ್ಪಲಿನಲ್ಲಿ ನಡೆದ ಕೊಂಡೋತ್ಸವದಲ್ಲಿ ಪ್ರಧಾನ ಅರ್ಚಕರು ಕೊಂಡ ಹಾಯುವಾಗ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಇಂದು [more]