ರಾಜ್ಯ

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ: ಒಂದೆಡೆ ವಿಷ ಸೇವಿಸಿ ಆತ್ಮಹತ್ಯೆ ಯತ್ನ; ಇನ್ನೊಂದೆಡೆ ರಾಜೀನಾಮೆ ಬೆದರಿಕೆ

ವಿಜಯಪುರ:ಏ-4:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎಂದು ಬಿಜೆಪಿ ಮುಖಂಡರು ಹೊರಟ ಬೆನ್ನಲೇ, ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ [more]

ಹಳೆ ಮೈಸೂರು

ಮೈಸೂರು ಅರಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ: ರಾಜವಂಶಸ್ಥರ ಜತೆ ಮಾತುಕತೆ

ಮೈಸೂರು:ಮಾ-30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಂಬಾವಿಲಾಸ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರ ಜೊತೆ ಮಾತುಕತೆ ನಡೆಸಿದರು. ಚುನಾವಣಾ ಪ್ರಚಾರಕ್ಕೆ ಮೈಸೂರಿಗೆ ಆಗಮಿಸಿದ ಅಮಿತ್ [more]

ಕೊಪ್ಪಳ

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದೆ: ಪ್ರಹ್ಲಾದ್ ಜೋಷಿ ಆರೋಪ

ಕೊಪ್ಪಳ:ಮಾ-24: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು, ಕೊಲೆ ಭ್ರಷ್ಟಾಚಾರಗಲಲ್ಲಿ ನಂಬರ್ ಒನ್ ಆಗಿದೆ. ಇಂತಹ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಎಂದು ಸಂಸದ ಪ್ರಹ್ಲಾದ್ ಜೋಷಿ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೆಸ್ ನ ಓಡಿಸೋಣ ಬಿಜೆಪಿನ ಉಳಿಸೋಣ: ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಕರೆ

ಕೊಪ್ಪಳ:ಮಾ-೨೪: ರಾಜ್ಯದಲ್ಲಿ ರೈತರು ಇಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ಸಹಾಯಮಾಡುವ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರ. ಹಾಗಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಓಡಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದು [more]

ಮತ್ತಷ್ಟು

ನಗರ ಜಿಲ್ಲಾಧಿಕಾರಿ ಹುದ್ದೆಗೆ ಕಿರಿಯ ಐಎಎಸ್ ಅಧಿಕಾರಿ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾತಿ ಪ್ರೇಮ ಆರೋಪ

ಬೆಂಗಳೂರು, ಮಾ.14- ನಗರ ಜಿಲ್ಲಾಧಿಕಾರಿ ಹುದ್ದೆಗೆ ಕಿರಿಯ ಐಎಎಸ್ ಅಧಿಕಾರಿಯನ್ನು ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಪ್ರೇಮ ಮೆರೆದಿದ್ದಾರೆ. ಕೂಡಲೇ ಈ ಆದೇಶವನ್ನು ರದ್ದುಪಡಿಸಬೇಕು [more]

ಬೆಂಗಳೂರು

ಖಾಸಗಿ ಹೊಟೇಲ್‍ನಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ಸಭೆ

ಬೆಂಗಳೂರು, ಮಾ.14- ಚುನಾವಣಾ ಪ್ರಣಾಳಿಕೆಗಾಗಿ ಬಿಜೆಪಿ ವಿಶಿಷ್ಟ ಪ್ರಯತ್ನ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ನಗರದ ಖಾಸಗಿ [more]

ಬೆಂಗಳೂರು

ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯ ಬಿಜೆಪಿ ನಾಯಕರ ಹೋರಾಟಕ್ಕೆ ರಾಷ್ಟ್ರೀಯ ನಾಯಕರು ಫುಲ್ ಕುಶ್: ಉತ್ತರ ಕರ್ನಾಟಕದತ್ತ ದೃಷ್ಟಿ ಹರಿಸಲು ಸೂಚನೆ

ಬೆಂಗಳೂರು,ಮಾ.14-ಮೊದಲ ಬಾರಿಗೆ ನಾಯಕರೆಲ್ಲರೂ ಆಲಸ್ಯ ಬಿಟ್ಟು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ದ ಬೀದಿಗಿಳಿದಿರುವ ಹಿನ್ನೆಲೆಯಲ್ಲಿ ಸಂತೃಪ್ತಿ ವ್ಯಕ್ತಪಡಿಸಿರುವ ಬಿಜೆಪಿಯ ಕೇಂದ್ರ ನಾಯಕರು ಇದೀಗ ಉತ್ತರ ಕರ್ನಾಟಕದತ್ತ ದೃಷ್ಟಿ [more]

ರಾಷ್ಟ್ರೀಯ

ತ್ರಿಪುರಾದಲ್ಲಿದ್ದ ರಷ್ಯಾದ ಕಮ್ಯುನಿಸ್ಟ್ ನಾಯಕ ವ್ಲಾದಿಮಿರ್ ಲೆನಿನ್ ಪ್ರತಿಮೆ ಧ್ವಂಸ: ಇದು ರಾಜ್ಯದ ಜನತೆ ಬಯಸುತ್ತಿರುವ ಬದಲಾವಣೆಯ ಪ್ರತೀಕ ಎಂದ ಬಿಜೆಪಿ

ತ್ರಿಪುರಾ:ಮಾ-6: ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ರಷ್ಯಾದ ಕಮ್ಯುನಿಸ್ಟ್ ನಾಯಕ ವ್ಲಾದಿಮಿರ್ ಲೆನಿನ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಈ ಕ್ರಮವನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ರಾಜ್ಯದ [more]

ರಾಷ್ಟ್ರೀಯ

ಮೆಘಾಲಯ ’ಕೈ’ತಪ್ಪುವ ಸಾಧ್ಯತೆ ಎನ್ ಪಿಪಿ-ಬಿಜೆಪಿ-ಇತರೆ ಪಕ್ಷಗಳಿಂದ ಸರ್ಕಾರ ರಚನೆಗೆ ನಿರ್ಧಾರ

ಶಿಲ್ಲಾಂಗ್:ಮಾ-5: ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಮೇಘಾಲಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಿಸಿದ್ದರೂ ಕೂಡ ಎನ್‌ಪಿಪಿ ಪಕ್ಷವು ಬಿಜೆಪಿ ಹಾಗೂ ಇತರೆ ಪಕ್ಷಗಳ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿದೆ. [more]

ರಾಷ್ಟ್ರೀಯ

ತ್ರಿಪುರಾದಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿಯವರ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಹಾಗೂ ಬದ್ಧತೆಗೆ ಸಂದ ವಿಜಯ: ಅಮಿತ್ ಶಾ

ನವದೆಹಲಿ: ಮಾ-3: ಈಶಾನ್ಯ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂದ್ ಹಾಗೂ ಮೆಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ತ್ರಿಪುರಾದಲ್ಲಿ ಬಿಜೆಪಿ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದಂತೆ [more]

ರಾಷ್ಟ್ರೀಯ

ನಟಿ ಶ್ರೀದೇವಿಯವರದ್ದು ಸಹಜ ಸಾವಲ್ಲ; ಹತ್ಯೆ ಇರಬಹುದು: ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ

ನವದೆಹಲಿ:ಫೆ-27: ಹಿರಿಯ ನಟಿ ಶ್ರೀದೇವಿ ಅವರ ಸಾವು ಹಲವಾರು ಸಂಯಗಳಿಗೆ ಎಡೆಮಾಡಿಕೊಟ್ಟಿದ್ದು, ಈ ನಡುವೆ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಶ್ರೀದೇವಿ ಅವರನ್ನು ಬಹುಶ: ಹತ್ಯೆ [more]

ಬೆಳಗಾವಿ

ರಾಹುಲ್ ಗಾಂಧಿ ಭೇಟಿ ನೀಡಿದ ಸ್ಥಳವನ್ನು ಗೋಮೂತ್ರಹಾಕಿ ಶುದ್ಧೀಕರಣಗೊಳಿಸಿದ ಬಿಜೆಪಿ ಕಾರ್ಯಕರ್ತರು

ಬಾಗಲಕೋಟೆ:ಫೆ-26: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿಯವರು ಭೇಟಿ ಕೊಟ್ಟ ಬಾಗಲಕೋಟೆಯ ಮುಚಖಂಡಿ ಕ್ರಾಸ್​ ಬಳಿ ಬಿಜೆಪಿ ಕಾರ್ಯಕರ್ತರು ಶುದ್ಧೀಕರಣ ಕಾರ್ಯ ನಡೆಸಿದರು. ಗೋಮಾತೆಗೆ [more]

ಉತ್ತರ ಕನ್ನಡ

ಅನಾರೋಗ್ಯ ಹಿನ್ನಲೆ: ರಾಜ್ಯ ಪ್ರವಾಸ ಅರ್ಧಕ್ಕೆ ನಿಲ್ಲಿಸಿ ವಾಪಸ್ ತೆರಳಿದ ಅಮಿತ್ ಶಾ

ಮಂಗಳೂರು:ಫೆ-22: ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಪ್ರವಾಸವನ್ನು ಅಂತ್ಯಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಶಾ ಕರಾವಳಿ ಪ್ರವಾಸದ ಮೂಲಕ ಚುನಾವಣಾ [more]

ರಾಜ್ಯ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಮಂಗಳೂರು:ಫೆ-20: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರ ಬದಲಿಸಬೇಕೆನ್ನುವುದು ಜನರ ಆಶಯವಾಗಿದೆ. ಮುಂದಿನ ಚುನಾವಣೆಯಲ್ಲಿ [more]