ರಾಜ್ಯ

ಭೀಮಾತೀರದ ಹಂತಕನ ಹತ್ಯೆ: ಚಡಚಣ ಪಿಎಸ್‌ಐ ಗೋಪಾಲ ಹಳ್ಳೂರ ಬಂಧನ; ನ್ಯಾಯಾಂಗ ಬಂಧನಕ್ಕೆ

ವಿಜಯಪುರ:ಜೂ-೧೭: ಭೀಮಾತೀರದ ಹಂತಕ ಗಂಗಾಧರನ ನಿಗೂಢ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪ ಹೊತ್ತಿದ್ದ ಚಡಚಣ ಪಿಎಸ್‌ಐ ಗೋಪಾಲ ಹಳ್ಳೂರರನ್ನು ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಮತ್ತು ಸ್ಥಳೀಯ [more]