ರಾಷ್ಟ್ರೀಯ

ಸಂಖ್ಯಾಬಲವಲ್ಲ, ಅವಿಶ್ವಾಸ ನಿರ್ಣಯವನ್ನು ಸರ್ಕಾರದ ವೈಫಲ್ಯ ಎತ್ತಿ ತೋರಿಸಲು ಬಳಕೆ: ಕಾಂಗ್ರೆಸ್

ನವದೆಹಲಿ: ಕೇಂದ್ರ ಮೋದಿ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವ ಮೂಲಕ ನಾವು ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಮುಂದಾಗಿದ್ದೇವೆ ಎಂದು ಕಾಂಗ್ರೆಸ್ [more]

ರಾಷ್ಟ್ರೀಯ

ಅವಿಶ್ವಾಸ ನಿರ್ಣಯ: ಸಂಸದರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್, ಕಡ್ಡಾಯ ಹಾಜರಾತಿಗೆ ಸೂಚನೆ

ನವದೆಹಲಿ: ಕೇಂದ್ರಸರ್ಕಾರದ ವಿರುದ್ಧ ಟಿಡಿಪಿ ಪಕ್ಷ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ತನ್ನ ಎಲ್ಲಾ ಸಂಸದರಿಗೂ [more]

ರಾಜ್ಯ

ಲೋಕಸಭೆಯಲ್ಲಿ ಮೂರು ನಾಲ್ಕು ಮಹಿಳೆಯರಿಗೆ ಟಿಕೆಟ್ ನೀಡಿ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು:ಜು-1: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಮೂರು ನಾಲ್ಕು ಮಹಿಳಾ ಅಭ್ಯರ್ಥಿಗಳಿಗಾದರೂ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ‌ಹೆಬ್ಬಾಳ್ಕರ್ ಕಾಂಗ್ರೆಸ್ ಹೈಕಮಾಂಡ್ ಅನ್ನು [more]

ರಾಷ್ಟ್ರೀಯ

ಸರ್ಜಿಕಲ್ ದಾಳಿ ವಿಡಿಯೋ ಬಹಿರಂಗ: ಯೋಧರು ದೇಶಕ್ಕಾಗಿ ತಮ್ಮ ಬಲಿದಾನ ಮಾಡಿರುವುದನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್

ನವದೆಹಲಿ:ಜೂ-28: ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ದೇಶಕ್ಕಾಗಿ ಸೈನಿಕರು ತಮ್ಮ [more]

ರಾಜ್ಯ

ಲೋಕಸಭಾ ಚುನಾವಣೆಗೆ ಸಿದ್ಧತೆ: ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದ ಮಹಾಮೈತ್ರಿಕೂಟ

ನವದೆಹಲಿ:ಜೂ-18: ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಇನ್ನು ಮುಂದೆ ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದೆ. ಪ್ರಮುಖವಾಗಿ ಮುಂಬರುವ ಮಧ್ಯಪ್ರದೇಶ, [more]

ರಾಷ್ಟ್ರೀಯ

ಗೋವಾ: ಹಿರಿಯ ಕಾಂಗ್ರೆಸ್ ನಾಯಕ ಶಾಂತಾರಾಮ್ ನಾಯ್ಕ್ ವಿಧಿವಶ

ಪಣಜಿ: ಗೋವಾ ಕಾಂಗ್ರೆಸ್ ನ ಹಿರಿಯ ಮುಖಂಡ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಶಾಂತಾರಾಮ್ ನಾಯ್ಕ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗೋವಾ [more]

ರಾಷ್ಟ್ರೀಯ

‘ದೇಶದಲ್ಲಿ ಕಾಂಗ್ರೆಸ್ ಕಥೆ ಮುಗಿಯಿತು’: ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿಕೆ

ಹೈದರಾಬಾದ್: ದೇಶದಲ್ಲಿ ಕಾಂಗ್ರೆಸ್ ಕಥೆ ಮುಕ್ತಾಯವಾಯಿತು ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡ [more]

ರಾಜ್ಯ

ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಹೈದರಾಬಾದ್ ಹಾಗೂ ಕೊಚ್ಚಿಗೆ ಶಿಫ್ಟ್ ಆದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಬೆಂಗಳೂರು:ಮೇ-18: ಬಿಜೆಪಿಯ ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಿಂದ ಹೈದರಾಬಾದ್’ಗೆ ಹಾಗೂ ಕೊಚ್ಚಿಗೆ ಸ್ಥಳಾಂತರಗೊಂಡಿದ್ದಾರೆ. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ [more]

ಮತ್ತಷ್ಟು

ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ-ಹಲ್ಲೆ

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಮುಂದುವರಿದ ರಾಜಕೀಯ ಸಂಘರ್ಷ ಮುಂದುವರಿದಿದೆ. ಮತದಾನದ ಹೊಸ್ತಿಲಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಜೆಡಿಎಸ್ [more]

ಹೈದರಾಬಾದ್ ಕರ್ನಾಟಕ

ರಾಜ್ಯದ ಬಿಜೆಪಿ ನಾಯಕರು ಪಾಪಾ ಪಾಂಡುಗಳಂತೆ: ಸಿಎಂ ಆಸೆ ಬಿಎಸ್‍ವೈಗೆ ಹಗಲು ಕನಸು- ಡಿಸೋಜಾ

ರಾಯಚೂರು: ಏ-೩೦: ರಾಜ್ಯದ ಬಿಜೆಪಿ ನಾಯಕರು ಪಾಪಾ ಪಾಂಡು ಇದ್ದಂತೆ. ಸಿಎಂ ಪದವಿ ಬಿಎಸ್‍ವೈ ಗೆ ಹಗಲು ಕನಸು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸರಕಾರದ [more]

ರಾಜ್ಯ

ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಖಾನ್ ಏಕವಚನದಲ್ಲಿ ವಾಗ್ದಾಳಿ

ರಾಮನಗರ:ಏ-೩೦: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್, ಕುಮಾರಸ್ವಾಮಿ ಹಣ ಕೊಟ್ಟು ಜನರನ್ನು ಸೇರಿಸ್ತಾನೆ. 22 [more]

ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಚೆಲುವರಾಯಸ್ವಾಮಿ ಆಪ್ತರ ಮನೆ ಮೇಲೆ ಐಟಿ ದಾಳಿ: ದಾಖಲೆಗಳ ಪರಿಶೀಲನೆ

ಬೆಂಗಳೂರು:ಏ-29: ಜೆಡಿಎಸ್‌ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್‌ ಸೇರ್ಪಡೆಯಾಗಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಿರುವ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೆಲುವರಾಯಸ್ವಾಮಿ [more]

ಹೈದರಾಬಾದ್ ಕರ್ನಾಟಕ

ರಾಯಚೂರು ನಗರಕ್ಕೆ ಕಾಂಗ್ರೆಸ್‌ ಟಿಕೆಟ್ ಘೋಷಣೆ ಮಾಡದ ಹಿನ್ನಲೆ; ಕಾರ್ಯಕರ್ತರ ಪ್ರತಿಭಟನೆ; ಲಘು ಲಾಠಿ ಪ್ರಹಾರ

ರಾಯಚೂರು:ಏ-17: ರಾಯಚೂರು ನಗರ ಕ್ಷೇತ್ರಕ್ಕೆ  ಕಾಂಗ್ರೆಸ್​ ಟಿಕೆಟ್​ ಘೋಷಣೆ ಮಾಡದೇ ಇರುವುದರಿಂದ ಕಾಂಗ್ರೆಸ್ ನ ಕಾರ್ಯಕರ್ತರು ಕಾಂಗ್ರೆಸ್ ಕಛೇರಿ ಎದುರು ಘೋಷಣೆ ಹಾಕಿದ ಹಿನ್ನಲೆ ಪೋಲಿಸರು ರಸ್ತೆಗಿಳಿದು [more]

ರಾಜ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

ಬೆಂಗಳೂರು:ಮಾ-23: ಕರ್ನಾಟಕ ಸೇರಿ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನ ಎಲ್ಲಾ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ [more]

ರಾಜ್ಯ

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳಿಗೆ ಮತಗಳ ಹಂಚಿಕೆ

ಬೆಂಗಳೂರು:ಮಾ.23- ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಮತದಾನ ಅರಂಭವಾಗಿದ್ದು, ಕಾಂಗ್ರೆಸ್ ಪಕ್ಷ ರಾಜ್ಯಸಭೆ ಚುನಾವಣೆಗೆ ತನ್ನ ಮೂವರು ಅಭ್ಯರ್ಥಿಗಳಿಗೆ ಮತಗಳನ್ನು ಹಂಚಿಕೆ ಮಾಡಿ ಮತದಾನ ಮಾಡಲು ಸೂಚನೆ [more]

ರಾಷ್ಟ್ರೀಯ

ಜನರಿಗೆ ಬೇಕಿರುವುದು ಕಾಂಗ್ರೆಸ್ ಮುಕ್ತ ಭಾರತವಲ್ಲ; ಭ್ರಷ್ಟಾಚಾರಮುಕ್ತ, ದ್ವೇಷಮುಕ್ತ ಭಾರತ: ಸೋನಿಯಾ ಗಾಂಧಿ

ನವದೆಹಲಿ:ಮಾ-17: ಬಿಜೆಪಿಯ ಅಧಿಕಾರದ ಆಟ ಮತ್ತು ಬೆದರಿಕೆಗಳಿಗೆ ಮಣಿಯದೆ ಕಾಂಗ್ರೆಸ್‌ ಕಾರ್ಯಕರ್ತರು ‘ಸರ್ವಾಧಿಕಾರ’ ಮತ್ತು ‘ಅಸಹಿಷ್ಣುತೆಯ’ ನಡವಳಿಕೆಗೆ ಉತ್ತರಿಸಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ  [more]

ರಾಷ್ಟ್ರೀಯ

ಬಿಜೆಪಿ ಕೋಪವನ್ನು ಬಿತ್ತಿ; ದ್ವೇಷವನ್ನು ಬೆಳೆದು ವಿಭಜನೆ ರಾಜಕೀಯಮಾಡುತ್ತಿದೆ: ಪ್ರೀತಿಯನ್ನು ಬಿತ್ತಿ, ಒಗ್ಗಟ್ಟಿನಿಂದ ದೇಶ ಮುನ್ನಡೆಸುವ ಶಕ್ತಿ ಕಾಂಗ್ರೆಸ್ ಗೆ ಮಾತ್ರವಿದೆ: ರಾಹುಲ್ ಗಾಂಧಿ

ನವದೆಹಲಿ:ಮಾ-17: ಬಿಜೆಪಿ ವಿಭಜನೆಯ ರಾಜಕೀಯ ಮಾಡುತ್ತಿದ್ದು, ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಆದರೆ ಕಾಂಗ್ರೆಸ್ ದೇಶವನ್ನು ಒಗ್ಗೂಡಿಸಿ, ಮುನ್ನಡೆಸುವ ಯತ್ನ ಮಾಡುತ್ತಿದೆ.ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಸಾಮರ್ಥ್ಯ ಕಾಂಗ್ರೆಸ್ [more]

ರಾಜ್ಯ

ಮಾರ್ಚ್ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಮಾ.14-ಮಾರ್ಚ್ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ 224 ಕ್ಷೇತ್ರಗಳ [more]

ರಾಜ್ಯ

ಖಾಸಗಿ ರೆಸಾರ್ಟ್‍ನಲ್ಲಿ ಕಾಂಗ್ರೆಸ್ ಮಹತ್ವದ ಸಭೆ

ಬೆಂಗಳೂರು, ಮಾ.14-ವಿಧಾನಸಭಾ ಚುನಾವಣೆ ಎಂಬ ಮಹಾಯುದ್ಧಕ್ಕೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಹುರಿಯಾಳುಗಳ ಆಯ್ಕೆಗೆ ಮಹತ್ವದ ಸಭೆ ನಡೆಸುವ ಮೂಲಕ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ. ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ [more]

ರಾಷ್ಟ್ರೀಯ

ಮೆಘಾಲಯದಲ್ಲಿ ಅತಂತ್ರ ವಿಧಾನ ಸಭೆ ಹಿನ್ನಲೆ: ಸರ್ಕಾರ ರಚನೆ ಆಹ್ವಾನ ನೀಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರ ಮನವಿ

ಶಿಲ್ಲಾಂಗ್:ಮಾ-4: ಮೆಘಾಲಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಆದರೆ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ [more]