ರಾಷ್ಟ್ರೀಯ

ಇಸ್ರೋದ ಸಂವಹನ ಉಪಗ್ರಹಗಳ ಬಳಕೆ | ದೇಶದ 15 ರಾಜ್ಯಗಳಿಗೆ ಸೇವೆ ಹ್ಯೂಸ್ ಇಂಡಿಯಾದಿಂದ 5,000 ಗ್ರಾಮಕ್ಕೆ ಅಂರ್ಜಾಲ ಸೇವೆ

ಹೊಸದಿಲ್ಲಿ:ಲಡಾಖ್ ಸೇರಿದಂತೆ ದೇಶದ 5,000 ಗ್ರಾಮಗಳಿಗೆ ಇಸ್ರೋದ ಸಂವಹನ ಉಪಗ್ರಹಗಳನ್ನು ಬಳಸಿ ಅಂತರ್ಜಾಲ ಸೇವೆ ಒದಗಿಸುವುದಾಗಿ ಹ್ಯೂಸ್ ನೆಟ್‍ವರ್ಕ್ ಸಿಸ್ಟಮ್ಸ್‍ನ ಅಂಗ ಸಂಸ್ಥೆಯಾದ ಹ್ಯೂಸ್ ಇಂಡಿಯಾ ತಿಳಿಸಿದೆ. [more]

ರಾಷ್ಟ್ರೀಯ

ವಿಕ್ರಂ ಲ್ಯಾಂಡರ್‌ ಸಂಪರ್ಕ ಕಳೆದುಕೊಳ್ಳಲು ನಿಖರ ಕಾರಣ ಬಹಿರಂಗ: ಇಸ್ರೋ ಮತ್ತೊಂದು ಹೆಜ್ಜೆಗೆ ನಾಂದಿ!

ಹೊಸದಿಲ್ಲಿ: ಚಂದ್ರಯಾನ 2ರ ವಿಕ್ರಂ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್ ಆಗುವ ಬದಲು ಹಾರ್ಡ್‌ ಲ್ಯಾಂಡಿಂಗ್‌ ಆಗಿರುವುದೇ ಸಂಪರ್ಕ ಕಡಿತಗೊಳ್ಳಲು ಕಾರಣ. ಲೋಕಸಭೆಯಲ್ಲಿ ಲಿಖಿತ [more]

ರಾಜ್ಯ

ಚಂದ್ರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಸುರಕ್ಷಿತ,​ ಸಂಪರ್ಕಿಸಲು ಇಸ್ರೋ ಸತತ ಪ್ರಯತ್ನ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಭಾರತವನ್ನು ತಿರುಗಿ ನೋಡುವಂತೆ ಮಾಡಿದ ಇಸ್ರೋ ಚಂದ್ರಯಾನ – 2, ಕಡೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು. ಆದರೆ ಚಂದ್ರಯಾನ್​ – 2 ಲ್ಯಾಂಡರ್​ [more]

ರಾಷ್ಟ್ರೀಯ

ಮುಂದಿನ 14 ದಿನಗಳವರೆಗೆ ವಿಕ್ರಮ್ ನ್ನು ಸಂಪರ್ಕಿಸುವ ಪ್ರಯತ್ನ ಮುಂದುವರಿಯಲಿದೆ: ಇಸ್ರೋ

ನವದೆಹಲಿ: ಮುಂದಿನ 14 ದಿನಗಳವರೆಗೆ ವಿಕ್ರಮ್ ನ್ನು ಸಂಪರ್ಕಿಸುವ ಪ್ರಯತ್ನಗಳು ಮುಂದುವರಿಯಲಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ. ದೂರದರ್ಶನದೊಂದಿಗಿನ ಶನಿವಾರ ಸಂವಾದದಲ್ಲಿ [more]

ರಾಷ್ಟ್ರೀಯ

ಇಸ್ರೊ ಮುಡಿಗೆ ಮತ್ತೊಂದು ಯಶಸ್ಸಿನ ಗರಿ; ಭೂ ಪರಿವೀಕ್ಷಣೆ ಉಪಗ್ರಹ ರಿಸ್ಯಾಟ್​ -2ಬಿ ಉಡಾವಣೆ ಯಶಸ್ವಿ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ಇಸ್ರೊ) ಹೊಸ ಮುಕುಟ ಸೇರ್ಪಡೆಯಾಗಿದೆ. ಬುಧವಾರ ಮುಂಜಾನೆ ಭೂ ಪರಿವೀಕ್ಷಣೆ ಉಪಗ್ರಹ ರಿಸ್ಯಾಟ್​-2ಬಿಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಬುಧವಾರ ಬೆಳಗ್ಗೆ 5.30ಕ್ಕೆ [more]

ರಾಷ್ಟ್ರೀಯ

ಇಸ್ರೋದ ಮುಕುಟಕ್ಕೆ ಮತ್ತೊಂದು ಗರಿ; ಏಕಕಾಲದಲ್ಲಿ 28 ಉಪಗ್ರಹ ಉಡಾವಣೆ

ನವದೆಹಲಿ: ಎಮಿಸ್ಯಾಟ್ ಉಪಗ್ರಹ ಸೇರಿದಂತೆ 28 ನ್ಯಾನೋ ಉಪಗ್ರಹಗಳನ್ನು ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿದೆ. ಪಿಎಲ್‍ಎಲ್‍ವಿ-ಸಿ45 ಇಂದು ಬೆಳಗ್ಗೆ 9:30ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು. [more]

ರಾಷ್ಟ್ರೀಯ

ಜಿಸ್ಯಾಟ್- 6ಎ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಮಾ-29: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷಿ ಸಂವಹನ ಉಪಗ್ರಹ ‘ಜಿಸ್ಯಾಟ್-6ಎ’ಯನ್ನು ಯಶಸ್ವಿಯಾಗಿ ಉಡ್ಡಯನ ಮಾಡಿದೆ. ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಂವಹನ [more]

ರಾಷ್ಟ್ರೀಯ

ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆ ಏಪ್ರೀಲ್ ನಲ್ಲಿ ಸಾಧ್ಯತೆ: ಇಸ್ರೋ

ನವದೆಹಲಿ:ಫೆ-17: ಇಸ್ರೋದ ಮಹತ್ವಕಾಂಕ್ಷೀಯ ಚಂದ್ರಯಾನ-2 ಉಪಗ್ರಹ ಉಡಾವಣೆ ಏಪ್ರಿಲ್ ನಲ್ಲಿ ನಡೆಯುವ ಸಾಧ್ಯತೆ ಇದ್ದು ಚಂದ್ರನ ದಕ್ಷಿಣ ಧ್ರುವದತ್ತ ಉಪಗ್ರಹ ಸುತ್ತು ಹಾಕಲಿದೆ ಎಂದು ಬಾಹ್ಯಾಕಾಶ ಇಲಾಖೆ [more]