ರಾಜ್ಯ

ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಹೈದರಾಬಾದ್ ಹಾಗೂ ಕೊಚ್ಚಿಗೆ ಶಿಫ್ಟ್ ಆದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಬೆಂಗಳೂರು:ಮೇ-18: ಬಿಜೆಪಿಯ ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಿಂದ ಹೈದರಾಬಾದ್’ಗೆ ಹಾಗೂ ಕೊಚ್ಚಿಗೆ ಸ್ಥಳಾಂತರಗೊಂಡಿದ್ದಾರೆ. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ [more]

ರಾಜ್ಯ

ಬಿಜೆಪಿ ಆಪರೇಷನ್ ಕಮಲ ನಡೆಸಿದರೆ ಅವರಿಗೇ ತಿರುಗುಬಾಣವಾಗಲಿದೆ: ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು:ಮೇ-16: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್‌‌ ಹಾಗೂ ಜೆಡಿಎಸ್‌‌ ಜೊತೆಯಾಗಿ ಮೈತ್ರಿ ಸರ್ಕಾರ ರಚಿಸಲು ನಿರ್ಧರಿಸಿವೆ. ಈ ಹಿನ್ನಲೆಯಲ್ಲಿ [more]

ರಾಜ್ಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ

ಬೆಂಗಳೂರು:ಮೇ-16: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಖಾಸಗಿ ಹೋಟೆಲ್‌‌ನಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು. ಶಾಸಕಾಂಗ [more]

ರಾಜ್ಯ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬಿಎಸ್ ವೈ

ಬೆಂಗಳೂರು:ಮೇ-16: ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕ್ಷಣ ಕ್ಷಣಕ್ಕೂ ಕುತೂಹಲವನ್ನು ಇಮ್ಮಡಿಗೊಳಿಸುತ್ತಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ ನಡೆದ [more]

ರಾಜ್ಯ

ರಾಜ್ಯ ರಾಜಕೀಯ ಬೆಳವಣಿಗೆಗಳ ವೀಕ್ಷಣೆಗೆ ಇಬ್ಬರು ಸಚಿವರನ್ನು ನೇಮಕ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು:ಮೇ-16; ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾದ ಹಿನ್ನಲೆಯಲ್ಲಿ ರಾಜ್ಯಪಾಲ ವಜುಬಾಯಿ ವಾಲ ಅವರ ನಡೆ ಈಗ ತೀವ್ರ ಕುತೂಹಲ ಮೂಡಿಸಿದ್ದು, ಈ ನಡುವೆ ಕೇಂದ್ರದ ಎನ್’ಡಿಎ ಸರ್ಕಾರ [more]

ಮತ್ತಷ್ಟು

ವಿಧಾನಸಭಾ ಮತ ಎಣಿಕೆ; ಬಿಜೆಪಿಗೆ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು,ಮೊದಲ ಎರಡು ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಬಹುತೇಕ ಕಡೆ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿಗಳು ಹಲವೆಡೆ ಮುನ್ನಡೆ ಸಾಧಿಸಿದ್ದಾರೆ. [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಮತದಾನ ಪ್ರಕ್ರಿಯೆ ಆರಂಭ

ಬೆಂಗಳೂರು:ಮೇ-12: ದೇಶದ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದ [more]

ರಾಜ್ಯ

ನನ್ನ ತಾಯಿ ಇಟಾಲಿಯನ್‌,ಆದರೆ ಹೆಚ್ಚಿನ ಅವಧಿ ಭಾರತದಲ್ಲೇ ಕಳೆದಿದ್ದಾರೆ

ಬೆಂಗಳೂರು:ಮೇ-10:ನನ್ನ ತಾಯಿ ಇಟಾಲಿಯನ್‌ ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಅಲ್ಲಿ ಹುಟ್ಟಿ ಬೆಳೆದಿದ್ದಕ್ಕಿಂತ ಹೆಚ್ಚಿನ ಅವಧಿ ಭಾರತದಲ್ಲೇ ಕಳೆದಿದ್ದಾರೆ. ಈ ದೇಶಕ್ಕಾಗಿ ಹೆಚ್ಚಿನ ತ್ಯಾಗ ಮಾಡಿದ್ದಾರೆ. ನೋವುಂಡಿದ್ದಾರೆ. [more]

ರಾಜ್ಯ

ವಿಧಾನಸಭಾ ಚುನಾವಣೆ: ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ; ಬೆಂಗಳೂರು ನಗರದಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ನೆ ಜಾರಿ

ಬೆಂಗಳೂರು:ಮೇ-೯: ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಇರುವ ಹಿನ್ನಲೆಯಲ್ಲಿ ಬಹಿರಂಗ ಪ್ರಚಾರ ಇಂದು ಸಂಜೆ 5ಕ್ಕೆ ಕೊನೆಯಾಗಲಿದೆ. ಈ ಅವಧಿಯ ಬಳಿಕ ರಾಜಕೀಯ [more]

ರಾಜ್ಯ

ಸಿಎಂ ಸಿದ್ದರಾಮಯ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಿದೆ: ಸೋನಿಯಾ ಗಾಂಧಿ

ವಿಜಯಪುರ:ಮೇ-8:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ [more]

ರಾಷ್ಟ್ರೀಯ

ವಿಜಯಪುರದಲ್ಲಿ ಪ್ರಧಾನಿ ಮೋದಿ ಚುನಾವಣ ಪ್ರಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದುವರೆದ ವಾಗ್ದಾಳಿ

ವಿಜಯಪುರ:ಮೇ-8: ಕಾಂಗ್ರೆಸ್ ಮಹಿಳೆಯರ ಸುರಕ್ಷಣೆಗಾಗಿ ಏನೂ ಮಾಡುತ್ತಿಲ್ಲ. ಸುಮ್ಮನೇ ಸುಳ್ಲು ಹೇಳುತ್ತಿದೆ. ಇದೇ ವಿಜಯಪುರದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಯಿತು. ರಾಜ್ಯ ಕಾಂಗ್ರೆಸ್ ಸರ್ಕಾರ ಯಾವ ಕ್ರಮ [more]

ರಾಷ್ಟ್ರೀಯ

ಬಾದಾಮಿಯಲ್ಲಿ ಐಟಿ ದಾಳಿ: ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಹಾಗೂ ಮಯೂರ ಯಾತ್ರಿ ಹೋಟೆಲ್ ನಲ್ಲಿ ಲಕ್ಷಾಂತರ ರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು

ಬಾದಾಮಿ:ಮೇ-8 ಬಾದಾಮಿಯಲ್ಲಿರುವ ಹೊಸಪೇಟೆ (ವಿಜಯನಗರ) ಶಾಸಕ ಆನಂದ್ ಸಿಂಗ್ ಒಡೆತನದ ಕೃಷ್ಣಾ ಹೆರಿಟೇಜ್ ರೆಸಾರ್ಟ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹುಬ್ಬಳ್ಳಿ ರಸ್ತೆಯಲ್ಲಿರುವ [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಕಾಂಗ್ರೆಸ್ ಶಾಸಕ, ನಟ ಅಂಬರೀಷ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಭೇಟಿ

ಬೆಂಗಳೂರು:ಮೇ-6: ಕಾಂಗ್ರೆಸ್ ಶಾಸಕ, ಮಾಜಿ ಸಚಿವ, ಹಿರಿಯ ನಟ ಅಂಬರೀಷ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ [more]

ರಾಜ್ಯ

ಮದಕರಿ ನಾಯಕ, ಓಬವ್ವಳ ಸಾಧನೆ ಮರೆತ ಕಾಂಗ್ರೆಸ್ ಸುಲ್ತಾನರ ಜಯಂತಿ ಆಚರಿಸಿ ಕೋಟೆ ಜನರಿಗೆ ಅವಮಾನ ಮಾಡಿದೆ: ಪ್ರಧಾನಿ ಮೋದಿ

ಚಿತ್ರದುರ್ಗ:ಮೇ-6; ಮದಕರಿ ನಾಯಕ, ಓಬವ್ವಳ ಸಾಧನೆ ಮರೆತಿರುವ ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಸುಲ್ತಾನರ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಈ ಮೂಲಕ ಚಿತ್ರದುರ್ಗದ ಜನತೆಗೆ ಕಾಂಗ್ರೆಸ್ ಸರ್ಕಾರ ಅವಮಾನ [more]

ರಾಜ್ಯ

ಮಹದಾಯಿ ವಿಚಾರಕ್ಕೆ ಮೌನ ಮುರಿದ ಪ್ರಧಾನಿ ಮೋದಿಯವರಿಗೆ ಟ್ವೀಟರ್ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಮೇ-5: ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ. ರೈತರ ದಯನೀಯ ಸ್ಥಿತಿಗೆ ಕಾಂಗ್ರೆಸ್ಸೇ ಕಾರಣ ಎಂದು ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿರುವ ಸಿಎಂ [more]

No Picture
ರಾಜ್ಯ

ಮೊದಲ ಬಾರಿ ಮಹದಾಯಿ ವಿವಾದ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಗದಗ:ಮೇ-5: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗದಗಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ಮೊದಲ ಬಾರಿಗೆ ಮಹದಾಯಿ ವಿಚಾರ ಪ್ರಸ್ತಾಪಿಸಿದ್ದು ವಿಶೇಷ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ [more]

ರಾಷ್ಟ್ರೀಯ

ಚುನಾವಣೆ ಹತ್ತಿರ ಬಂದಾಗ ರೈತರ ಸಾಲದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಕಳೆದ 70 ವರ್ಷದಲ್ಲಿ ರೈತರ ಬಗ್ಗೆ ಯಾಕೆ ಕಾಳಜಿ ತೋರಿಸಲಿಲ್ಲ..?: ಪ್ರಧಾನಿ ಮೋದಿ ಪ್ರೆಶ್ನೆ

ತುಮಕೂರು:ಮೇ-5: ಚುನಾವಣೆ ಹತ್ತಿರ ಬಂದಾಗ ರೈತರ ಸಾಲದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಕಳೆದ 70 ವರ್ಷದಲ್ಲಿ ರೈತರ ಬಗ್ಗೆ ಯಾಕೆ ಕಾಳಜಿ ತೋರಿಸಲಿಲ್ಲ ಎಂದು ಪ್ರಧಾನಿ ನರೇಂದ್ರ [more]

ಮತ್ತಷ್ಟು

ಮೋದಿ ದೇಶದ ಪ್ರಧಾನಿ, ಜವಾಬ್ದಾರಿಯಿಂದ ಮಾತನಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಶಿವಮೊಗ್ಗ ಬ್ರೇಕಿಂಗ್ :ಮೇ-4; ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಕ್ರೈಮ್ ರೇಟ್ ಹೆಚ್ಚಾಗಿದೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದೆ. ಇನ್ನು ಬಂಡವಾಳ ಹೂಡಿಕೆಯಲ್ಲಿ ನಾವೇ ನಂಬರ್ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡುವೆ: ನಟ ಕಿಚ್ಚ ಸುದೀಪ್

ಬೆಂಗಳೂರು:ಮೇ-4: ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರ ನಡೆಸಲಿರುವ ನಟ ಕಿಚ್ಚಾ ಸುದೀಪ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, [more]

ಬೆಂಗಳೂರು

ಬಿಜೆಪಿ ಚುನಾವಣಾ ಪ್ರಣಾಳಿಕೆ ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಬಿಡುಗಡೆ

ಬೆಂಗಳೂರು:ಮೇ-4:ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣ ಗನನೆ ಆರಂಭವಾಗಿದ್ದು, ಮತದಾರರ ಮನಗೆಲ್ಲಲು ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಘಟನಾನು ಘಟಿ ನಾಯಕರು ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಈ ನಡುವೆ [more]

ರಾಜ್ಯ

ಗಾರ್ಡನ್ ಸಿಟಿಯಾಗಿದ್ದ ಬೆಂಗಳೂರನ್ನು ಕಾಂಗ್ರೆಸ್ ಗಾರ್ಬೇಜ್ ಸಿಟಿಯನ್ನಾಗಿ ಮಾಡಿದೆ: ಬಿಜೆಪಿಗೆ ಅಧಿಕಾರ ನೀಡಿ ಸಿಲಿಕಾನ್ ಸಿಟಿಯ ಹಳೆ ವೈಭವ ಮರಳಿ ತರುತ್ತೇವೆ: ಪ್ರಧಾನಿ ಮೋದಿ

ಬೆಂಗಳೂರು:ಮೇ-3: ರಾಜ್ಯದ ಯುವ ಜನತೆ ಬೆಂಗಳೂರನ್ನು ಸಿಲಿಕಾನ್ ವ್ಯಾಲಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕಳೆದ 5 ವರ್ಷಗಳಲ್ಲಿ ಆ ಹೆಸರನ್ನು ತೆಗೆದು ತಾಪದ ಕಣಿವೆಯನ್ನಾಗಿ ಮಾಡಿದೆ. ಗಾರ್ಡನ್ [more]

ರಾಜ್ಯ

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

ಹುಬ್ಬಳ್ಳಿ:ಮೇ-3: ವಿಧಾನ‌ಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ‌ ಪರ ಪ್ರಚಾರ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜ್ಯಕ್ಕೆ ಆಗಮಿಸಿದ್ದು, ಹುಬ್ಬಳ್ಳಿ ‌ವಿಮಾನ ‌ನಿಲ್ದಾಣಕ್ಕೆ ಬಂದಿಳಿದರು [more]

ರಾಜ್ಯ

ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ

ಶಿವಮೊಗ್ಗ :ಮೇ-೨: ಚಾಮುಂಡೇಶ್ವರಿ, ಬದಾಮಿಯಲ್ಲಿ ದಯನೀಯ ಸೋಲು ನಿಶ್ಚಿತ ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ [more]

ರಾಜ್ಯ

ಉತ್ತರ ಕರ್ನಾಟಕ್ದಲ್ಲಿ ಸಿಎಂ ಪ್ರಚಾರ: ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ: ಸಿದ್ದರಾಮಯ್ಯ

ಹುಬ್ಬಳ್ಳಿ:ಮೇ-೨: ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ; ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ [more]