ರಾಜ್ಯ

ಅಟಲ್‌ ನಿಧನದ ಹಿನ್ನೆಲೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಆ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆ.17ರಂದು ಸರ್ಕಾರಿ ರಜೆ ಘೋಷಣೆ ಮಾಡಿದ್ದರಿಂದ 105 ನಗರ ಸ್ಥಳೀಯ ಸಂಸ್ಥೆಗಳ [more]