ರಾಜ್ಯ

ಬೃಂದಾವನದ ಗೋಡೆ ಕುಸಿತ: ಬನ್ನಂಗಾಡಿ ವ್ಯಾಪ್ತಿಯ ಗಣಿ ಪ್ರದೇಶದಲ್ಲಿ ನಡೆದ ಸ್ಪೋಟ ಕಾರಣವೆಂದು ಸ್ಥಳೀಯರ ಹೇಳಿಕೆ

ಮಂಡ್ಯ : ಕೆಆರ್‍ಎಸ್ ಅಣೆಕಟ್ಟು ಮೇಲ್ಭಾಗದಿಂದ ಬೃಂದಾವನವನ್ನು ಸಂಪರ್ಕಿಸುವ ಮೆಟ್ಟಿಲು ರಸ್ತೆಯ ಗೋಡೆ ಕುಸಿದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತು. ಗೋಡೆಗೆ [more]

ರಾಜ್ಯ

ಕಾವೇರಿ ಹೋರಾಟಗಾರ ಜಿ.ಮಾದೇಗೌಡ ನಿಧನ

ಮಂಡ್ಯ: ಮಾಜಿ ಸಂಸದ, ಕಾವೇರಿ ಹೋರಾಟಗಾರ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಾ.ಜಿ. ಮಾದೇಗೌಡ ಅವರು ಶನಿವಾರ ಸಂಜೆ ಮದ್ದೂರು ತಾಲೂಕು ಭಾರತೀನಗರದ ಜಿ. ಮಾದೇಗೌಡ ಸೂಪರ್ [more]

ರಾಜ್ಯ

ಮುಡ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಪ್ರಕರಣ ಶಾಸಕರಿಬ್ಬರಿಗೆ ಸಮನ್ಸ್ ಜಾರಿ

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಕಾರದಲ್ಲಿ(ಮುಡ) ನಡೆದಿದ್ದ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರ ಆರೋಪ ಸಂಬಂಧ ಇಬ್ಬರು ಶಾಸಕರು ಸೇರಿ 24 ಜನರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ [more]

ರಾಜ್ಯ

ನಾನು ಎಲ್ಲೂ ಸಹ ಕೆಆರ್‍ಎಸ್ ಬಿರುಕು ಬಿಟ್ಟಿದೆ ಎಂದು ಹೇಳಿಲ್ಲ : ಮಂಡ್ಯ ಸಂಸದೆ ಸುಮಲತಾ

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದು, ಅಕ್ರಮ ಗಣಿಗಾರಿಕೆಯಿಂದ ಕೆಆರ್‍ಎಸ್ ಡ್ಯಾಂನಲ್ಲಿ ಬಿರುಕು ಬಿಟ್ಟಿದೆಯಾ ಎಂದು ದಿಶಾ ಸಭೆಯಲ್ಲಿ ಪ್ರಶ್ನಿಸಿದ್ದೆ. [more]

ರಾಜ್ಯ

ರೈತರೊಂದಿಗೆ ಕೃಷಿ ಸಚಿವ ಬಿ.ಸಿ.ಪಾಟೇಲ್ ಸಂವಾದ | ಕೊಟ್ಟಿಗೆ ಗೊಬ್ಬರ ಬಳಸಿ ಬಹುಬೆಳೆಯಿಂದ ರೈತರ ಆದಾಯ ಪ್ರಗತಿ

ಮಂಡ್ಯ/ಕೆ.ಆರ್.ಪೇಟೆ : ಸಾವಯವ ಮತ್ತು ಸಮಗ್ರ ಕೃಷಿಯನ್ನು ರೈತರು ಅಳವಡಿಸಿಕೊಂಡಾಗ ಕೃಷಿಕರ ಆದಾಯ ದ್ವಿಗುಣವಾಗಲು, ರೈತರು ಸ್ವಾಭಿಮಾನಿಗಳಾಗಲು ಸಾಧ್ಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. [more]

ರಾಜ್ಯ

ಮಂಡ್ಯ ಲೋಕಸಭಾ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಭರ್ಜರಿ ಜಯ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೆತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 90 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. [more]

ರಾಷ್ಟ್ರೀಯ

ನಿಖಿಲ್ ಅದಾಗಲೇ ಚುನಾವಣೆಯಲ್ಲಿ ಗೆದ್ದಿದ್ದಾರೆ; ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ: ಶಾಸಕ ನಾರಾಯಣಗೌಡ

ಮಂಡ್ಯ: ಮೈತ್ರಿ ಅಭ್ಯರ್ಥಿ ನಿಖಿಲ್​​ ಕುಮಾರಸ್ವಾಮಿ ಚುನಾವಣೆಯಲ್ಲಿ ಅದಾಗಲೇ ಗೆದ್ದಾಗಿದೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ ಎಂದು ಕೆ.ಆರ್​ ಪೇಟೆ ಶಾಸಕ ನಾರಯಣಗೌಡ ಹೇಳಿಕೆ ನೀಡಿದ್ದಾರೆ. ಮಂಡ್ಯದ [more]

ರಾಜ್ಯ

ನನಗೆ ಬೆಂಬಲ ನೀಡಿದವರಿಗೆ ಅಧಿಕಾರದಲ್ಲಿರುವವರು ತೊಂದರೆ ಕೊಡುತ್ತಿದ್ದಾರೆ: ಸುಮಲತಾ ಆರೋಪ

ಮಂಡ್ಯ: ನನಗೆ ಬೆಂಬಲ ನೀಡಿದವರನ್ನು ಅಧಿಕಾರದಲ್ಲಿರುವವರು ಈಗ ಟಾರ್ಗೆಟ್ ಮಾಡುತ್ತಿದ್ದಾರೆ. ಅವರಿಗೆ ತೊಂದರೆ ಕೊಡುತ್ತಿದ್ದಾರೆ. ದಯವಿಟ್ಟು ಯಾರಿಗೂ ತೊಂದರೆ ಕೊಡಬೇಡಿ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ [more]

ರಾಜ್ಯ

ಚುನಾವಣಾಧಿಕಾರಿ ಬದಲಾಯಿಸುವಂತೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಆಗ್ರಹ

ಮಂಡ್ಯ: ಮಂಡ್ಯ ಚುನಾವಣೆ ನಿಸ್ಪಕ್ಷಪಾತವಾಗಿ ನಡೆಯುತ್ತಿಲ್ಲ. ಚುನಾವಣಾಧಿಕಾರಿಗಳು ಸಿಎಂ ಕುಮಾರಸ್ವಾಮಿ ಪರ ಕೆಲಸ ಮಾಡುತ್ತಿದ್ದಾರೆ. ಚುನಾವಣಾಧಿಕಾರಿ ಬದಲಾವಣೆ ಮಾಡಬೇಕು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ. [more]

ರಾಜ್ಯ

ಲೋಕಸಭಾ ಚುನಾವಣೆ: ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸಾಮಿ ಹೆಸರು ಅಧಿಕೃತ ಘೋಷಣೆ

ಮಂಡ್ಯ: ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳುತ್ತಿದ್ದು, ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ನಿಖಿಲ್ [more]

ರಾಜ್ಯ

ಮಂಡ್ಯಕ್ಕೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧವಿದೆ: ಯಾರು ಎಲ್ಲಿಬೇಕಾದರೂ ಸ್ಪರ್ಧಿಸಬಹುದು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯಕ್ಕೂ ನಮ್ಮ ಕುಟುಂಬಕ್ಕೂ ಹಲವು ವರ್ಷಗಳ ಸಂಬಂಧ ಇದೆ. ಜಿಲ್ಲೆಯ ಪ್ರೀತಿ-ಅಭಿಮಾನವನ್ನು ದುರುಪಯೋಗ ಪಡಿಸಿಕೊಳ್ಳುವ ಕುಟುಂಬ ನಮ್ಮದಲ್ಲ, ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲಬಹುದು [more]

ರಾಜ್ಯ

ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ: ಸಂಸದ ಎಲ್ ಆರ್ ಶಿವರಾಮೇ ಗೌಡ

ಮಂಡ್ಯ: ನಾನು ಜೆಡಿಎಸ್ ಬಿಡಲ್ಲ, ಶಿವರಾಮೇಗೌಡನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ ಎಂದು ಸಂಸದ ಎಲ್ ಆರ್ ಶಿವರಾಮೇ ಗೌಡ ಹೇಳಿದ್ದಾರೆ. [more]

ರಾಷ್ಟ್ರೀಯ

ಮಂಡ್ಯದಲ್ಲಿ ಬಸ್ ದುರಂತ: ಮಡಿದವರಿಗೆ ಗಣ್ಯರ ಕಂಬನಿ

ದೆಹಲಿ/ಬೆಂಗಳೂರು, ನ.24- ವಿಸಿ ನಾಲೆ ಬಸ್ ದುರಂತದಲ್ಲಿ ಮೃತಟ್ಟವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೆಗೌಡ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ [more]

ರಾಜ್ಯ

ಉಪಚುನಾವಣೆ ಮತದಾನ ಅಂತ್ಯ: ಜಮಖಂಡಿಯಲ್ಲಿ ಅತಿ ಹೆಚ್ಚು; ಮಂಡ್ಯದಲ್ಲಿ ಅತಿ ಕಡಿಮೆ ಮತದಾನ

ಬೆಂಗಳೂರು: ರಾಜ್ಯ ಉಪ ಸಮರದ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಬಹುತೇಕ ಶಾಂತಿಯುತವಾಗಿ ಮತದಾನ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಕ್ಷೇತ್ರ, [more]

ರಾಜ್ಯ

ಮಂಡ್ಯದಲ್ಲಿ ಮಾದರಿ ಮತಗಟ್ಟೆ: ಮತದಾರರಿಗೆ ರೆಡ್ ಕಾರ್ಪೆಟ್ ಸ್ವಾಗತ

ಮಂಡ್ಯ: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದೆ. ಈ ನಡುವೆ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಆಯೋಗ ಹಲವು [more]

ರಾಜ್ಯ

ಇನ್ನೊಂದು ವಾರದಲ್ಲಿ ರೈತರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವೂ ಮನ್ನಾ: ಸಿಎಂ ಭರವಸೆ

ಮಂಡ್ಯ: ಆ-11: ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ರೈತರ ಜೊತೆಗೂಡಿ ನಾಟಿಮಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಾಟಿ ಕಾರ್ಯ ಮಾಡಿರುವುದು ನನ್ನ ಜೀವನದ ಸಾರ್ಥಕತೆ ಹಾಗೂ ಪುಣ್ಯ ಎಂದರು. [more]

ರಾಜ್ಯ

ಕುಕ್ಕರ್ ವಿಷಲ್ ನುಂಗಿದ ಮಗು: ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಂಡ್ಯ:ಜು-1: ಒಂದು ವರ್ಷದ ಮಗು ಕುಕ್ಕರ್‌ನ ವಿಷಲ್‌ ನುಂಗಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮುದ್ದೂರಿನ ನಗರಕೆರೆಯಲ್ಲಿ ನಡೆದಿದೆ. ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ [more]

ರಾಜ್ಯ

ಮಂಡ್ಯದಿಂದ ಅಂಬರೀಶ್ ಗೆ ಟಿಕೆಟ್; ಯುವಮುಖಂಡ ಪಿ ರವಿಕುಮಾರ್ ಗೌಡಗೆ ತಪ್ಪಿದ ಕಾಂಗ್ರೆಸ್ ಟಿಕೆಟ್: ಬೆಂಬಲಿಗರಿಂದ ಪ್ರತಿಭಟನೆ

ಮಂಡ್ಯ:ಏ.16: ಮಂಡ್ಯದಿಂದ ರೆಬಲ್ ಸ್ಟಾರ್ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿದ್ದು, ಯುವ ಮುಖಂಡ ಪಿ ರವಿಕುಮಾರ್ ಗೌಡ ಗಣಿಗ ಅವರಿಗೆ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಕಾಂಗ್ರೆಸ್ [more]

ಮಂಡ್ಯ

ಮೊದಲು ಪಟ್ಟಿ ಬಿಡುಗಡೆಯಾಗಲಿ, ನಂತರ ಸ್ಪರ್ಧೆ ಬಗ್ಗೆ ಹೇಳಿಕೆ ನೀಡುತ್ತೇನೆ: ಮಂಡ್ಯದಲ್ಲಿ ಸ್ಪರ್ಧೆ ಕುರಿತು ಅಂಬರೀಶ್ ಮೊದಲ ಪ್ರತಿಕ್ರಿಯೆ

ಬೆಂಗಳೂರು:ಏ-೧೦: ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀದಿರುವ ನಟ ಅಂಬರೀಶ್, ಮಂಡ್ಯದಲ್ಲಿ ಸ್ಪರ್ಧಿಸುವ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನಮ್ಮೊಂದಿಗೆ ಮಾತಾಡಿದ್ದು ನಿಜ. [more]