ರಾಷ್ಟ್ರೀಯ

ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಹಿಟ್ಲರ್ ಗೆ ಹೋಲಿಕೆ: ಜೇಟ್ಲಿ ಬರಹಕ್ಕೆ ಪ್ರಧಾನಿ ಮೋದಿ ಬೆಂಬಲ

ಮುಂಬೈ:ಜೂ-26: ಮಾಜಿ ಪ್ರಧಾನಿ ಇಂದಿರಾಗಾಂಧಿಯವರನ್ನು ಹಿಟ್ಲರ್’ಗೆ ಹೋಲಿಕೆ ಮಾಡಿದ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ಪ್ರಧಾನಿ ಮೋದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ತುರ್ತು ಪರಿಸ್ಥಿತಿಯ ಭೀಕರ ದಿನಗಳನ್ನು ನೆನೆದು [more]

ರಾಷ್ಟ್ರೀಯ

ಸೆಶೆಲ್ಸ್‌ನ ಪ್ರಧಾನಿ ಡ್ಯಾನಿ ಫೌರೆ ಭಾರತಕ್ಕೆ ಆಗಮನ: ರಾಷ್ಟ್ರಪತಿ, ಪ್ರಧಾನಿ ಆತ್ಮೀಯ ಸ್ವಾಗತ

ನವದೆಹಲಿ:ಜೂ-೨೫: ಭಾರತ ಪ್ರವಾಸ ಕೈಗೊಂಡಿರುವ ಸೆಶೆಲ್ಸ್‌ನ ಪ್ರಧಾನಿ ಡ್ಯಾನಿ ಫೌರೆ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಕುರಿತು ಪತ್ನಿ ಜಶೋದಾಬೆನ್ ಹೇಳಿದ್ದೇನು…?

ಅಹ್ಮದಾಬಾದ್:ಜೂ-21: ಪ್ರಧಾನಿ ನರೇಂದ್ರ ಮೋದಿ ಅವಿವಾಹಿತರು ಎಂಬ ಮಧ್ಯಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾಬೆನ್ ಅಚ್ಚರಿಯೊಂದಿಗೆ ತಿರುಗೇಟು ನೀಡಿದ್ದಾರೆ. ಆನಂದಿಬೆನ್ [more]

ರಾಷ್ಟ್ರೀಯ

ಉತ್ತರಾಖಂಡ್ ನಲ್ಲಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಜೂ.21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ನಲ್ಲಿ ಆಚರಿಸಲಿದ್ದಾರೆ. ಅರಣ್ಯ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಸಾವಿರಾರು ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ ಮಾಡಲಿದ್ದು [more]

ರಾಷ್ಟ್ರೀಯ

ಅಭಿವೃದ್ಧಿಯೊಂದೇ ಹಿಂಸಾಚಾರಕ್ಕೆ ಉತ್ತರ ನೀಡಲು ಸಾಧ್ಯ: ಪ್ರಧಾನಿ ಮೋದಿ

ಭಿಲಾಯಿ:ಜೂ-14: ಅಭಿವೃದ್ಧಿಯೊಂದೇ ಹಿಂಸಾಚಾರಕ್ಕೆ ಉತ್ತರ ನೀಡಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಛತ್ತೀಸಘಡದಲ್ಲಿ ಪ್ರಸಕ್ತ ವರ್ಷ ನಡೆದ ಚುನಾವಣೆ ಬಳಿಕ ಕೈಗೊಳಲಾಗುತ್ತಿರುವ 22 ಸಾವಿರ [more]

ರಾಷ್ಟ್ರೀಯ

ಭಾರತದ ವಿರುದ್ಧ ಐತಿಹಾಸಿಕ ಪಂದ್ಯ; ಅಫ್ಘಾನಿಸ್ತಾನಕ್ಕೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಇದೇ ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ಭಾರತದ ವಿರುದ್ಧ ಆಡುತ್ತಿರುವ ಅಫ್ಘಾನಿಸ್ತಾನ ರಾಷ್ಟ್ರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಅಭಿನಂದನೆಗಳನ್ನು [more]

ರಾಷ್ಟ್ರೀಯ

ಶೆಹ್ಲಾ ರಷೀದ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನಿಡಿದ ಸಚಿವ ನಿತಿನ್ ಗಡ್ಕರಿ

ನವದೆಹಲಿ:ಜೂ-11; ಆರ್ ಎಸ್ಎಸ್ ಮತ್ತು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದಂತಿದೆ ಎಂದು ಶೆಹ್ಲಾ ರಷೀದ್ [more]

ರಾಷ್ಟ್ರೀಯ

ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ: ಜೆ ಎನ್ ಯು ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್

ನವದೆಹಲಿ:ಜೂ-11: ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಹಿರಂಗದ ಬೆನ್ನಲ್ಲೇ ಶೆಹ್ಲಾ ರಶೀದ್ ಎಂಬುವರು ಆರ್ಎಸ್ಎಸ್ ಹಾಗೂ ಕೇಂದ್ರ [more]

ಪ್ರಧಾನಿ ಮೋದಿ

ಪ್ರಧಾನಿ ಮೋದಿ- ಕ್ಸಿ ಜಿನ್ ಪಿಂಗ್ ಭೇಟಿ: ಭಾರತದಿಂದ ಚೀನಾಗೆ ಎಲ್ಲಾ ವಿಧದ ಅಕ್ಕಿ ರಫ್ತು ಒಪ್ಪಂದಕ್ಕೆ ಸಹಿ

ಬೀಜಿಂಗ್: ಬ್ರಹ್ಮಪುತ್ರ ನದಿ ನೀರಿನ ಕುರಿತಾದ ಮಾಹಿತಿಯ ಹಂಚಿಕೆ ಒಪ್ಪಂದ ನವೀಕರಣ ಸೇರಿದಂತೆ ಭಾರತದ ಬಾಸುಮತಿಯ ಜೊತೆಗೆ ಇತರ ಎಲ್ಲಾ ವಿಧದ ಅಕ್ಕಿಯನ್ನು ಕೂಡಾ ಚೀನಾಗೆ ರಫ್ತು [more]

ಪ್ರಧಾನಿ ಮೋದಿ

ಎಸ್ ಸಿ ಓ ಸದಸ್ಯ ರಾಷ್ಟ್ರಗಳ ನಡುವಿನ ಸಂಪರ್ಕಕ್ಕೆ ಭಾರತ ಆದ್ಯತೆ- ಪ್ರಧಾನಿ ನರೇಂದ್ರ ಮೋದಿ

ಕ್ವಿಂಗ್ಡಾವೊ:  ಎಸ್ ಸಿ ಓ ಸದಸ್ಯ ರಾಷ್ಟ್ರಗಳು ಹಾಗೂ ನೆರಹೊರೆಯ ರಾಷ್ಟ್ರಗಳ ನಡುವಿನ ಸಂಪರ್ಕಕ್ಕೆ ಭಾರತ ಆದ್ಯತೆ ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 18 [more]

ರಾಜ್ಯ

ಮದಕರಿ ನಾಯಕ, ಓಬವ್ವಳ ಸಾಧನೆ ಮರೆತ ಕಾಂಗ್ರೆಸ್ ಸುಲ್ತಾನರ ಜಯಂತಿ ಆಚರಿಸಿ ಕೋಟೆ ಜನರಿಗೆ ಅವಮಾನ ಮಾಡಿದೆ: ಪ್ರಧಾನಿ ಮೋದಿ

ಚಿತ್ರದುರ್ಗ:ಮೇ-6; ಮದಕರಿ ನಾಯಕ, ಓಬವ್ವಳ ಸಾಧನೆ ಮರೆತಿರುವ ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಸುಲ್ತಾನರ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಈ ಮೂಲಕ ಚಿತ್ರದುರ್ಗದ ಜನತೆಗೆ ಕಾಂಗ್ರೆಸ್ ಸರ್ಕಾರ ಅವಮಾನ [more]

ರಾಜ್ಯ

ಪ್ರಧಾನಿ ಮೋದಿಯವರನ್ನು ಭೇಟಿಯಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಪತ್ನಿ ಅಶ್ವಿನಿ

ಬೆಂಗಳೂರು:ಮೇ-4: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಜತೆ [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಪ್ರಧಾನಿ ಮೋದಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶ್ಲಾಘನೆ…

ಬೆಂಗಳೂರು:ಮೇ-1:ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಉಡುಪಿಯಲ್ಲಿ ಬಿಜೆಪಿ ಬಹಿರಂಗ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ತೀವ್ರ ವಗದಾಳಿ ನಡೆಸಿ, ಇದೇ ವೇಳೆ ಜೆಡಿಎಸ್ [more]

ರಾಜ್ಯ

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಉಡುಪಿ:ಮೇ-1: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರು ದೇಶದ ಹಿರಿಯ ನಾಯಕರು. ಅವರನ್ನು ನಾನು ಗೌರವಿಸುತ್ತೇನೆ. ದೇವೇಗೌಡ [more]

ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಮೋದಿ: 5 ದಿನಗಳ ಕಾಲ ಭರ್ಜರಿ ಚುನಾವಣಾ ಪ್ರಚಾರ

ಬೆಂಗಳೂರು:ಮೇ-1: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಇಂದು ರಾಜ್ಯಕ್ಕೆ [more]

ರಾಜ್ಯ

ದೇಶಾದ್ಯಂತ ಆರಂಭವಾದ ಬಿಜೆಪಿ ಸಂಸದರ ಉಪವಾಸ ಸತ್ಯಾಗ್ರಹ: ರಾಜ್ಯದಲ್ಲಿ ಶಾಶಕರಿಂದ ವಿವಿಧ ಭಾಗಗಳಲ್ಲಿ ಪ್ರತಿಭಟನೆ

ಬೆಂಗಳೂರು:ಏ-೧೨: ಸಂಸತ್ ಬಜೆಟ್ ಅಧಿವೇಶನ ಪ್ರತಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದನ್ನು ಖಂಡಿಸಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಸಂಸದರು ದೇಶಾದ್ಯಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ [more]

ರಾಷ್ಟ್ರೀಯ

ದೇಶದ ಸಾರ್ವಬೌಮತೆಗೆ ಸವಾಲಾಗುವ ಪ್ರಯತ್ನವನ್ನು ಸಹಿಸಲಾಗದು: ಪ್ರಧಾನಿ ಮೋದಿ

ನವದೆಹಲಿ:ಫೆ-23: ದೇಶದ ಸಾರ್ವಭೌಮತೆ ಮತ್ತು ಏಕತೆಗೆ ಸವಾಲು ಹಾಕುವ ಯಾವುದೇ ಪ್ರಯತ್ನಗಳನ್ನು ಸಹಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ [more]

ರಾಜ್ಯ

ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ: ರಾಜ್ಯದ ಜನತೆಗೆ ಪ್ರಧಾನಿ ಮೋದಿ ಕರೆ

ಮೈಸೂರು:ಫೆ-೧೯: ಕರ್ನಾಟಕದಲ್ಲಿ ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ. ಈ ಬಾರಿ ಬಿಜೆಪಿಯನ್ನ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೈಸೂರಿನ ಮಹಾರಾಜ [more]

ರಾಜ್ಯ

ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಿದ್ದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ

ಹಾಸನ:ಫೆ-19: ಭಗವಾನ್‌ ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ನನ್ನ ಸೌಭಾಗ್ಯ.12 ವರ್ಷಗಳಿಗೊಮ್ಮೆರ್ ನಡೆಯುವ ಈ ಧಾರ್ಮಿಕ ಕಾರ್ಯಕ್ರಮ ಮುಂದಿನ 12 ವರ್ಷ ನಮ್ಮ ದೇಶ ಎತ್ತ ಸಾಗಬೇಕು [more]