ರಾಷ್ಟ್ರೀಯ

ಪಾಕ್ ಸಂಸದ ರಮೇಶ್ ಕುಮಾರ್- ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿ

ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕ್ ಸಂಸದ ಹಾಗೂ ಇಮ್ರಾನ್ ಖಾನ್ ಪಕ್ಷದ ಸದಸ್ಯ ರಮೇಶ್ ಕುಮಾರ್ ವಂಕ್ವಾನಿ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ [more]

ರಾಷ್ಟ್ರೀಯ

ವಿವಾದವಿರುವುದು ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿ ಹೊರತು ರಫೇಲ್ ವಿಮಾನ ಖರೀದಿ ಒಪ್ಪಂದದಲ್ಲಲ್ಲ: ಸುಷ್ಮಾ ಸ್ವರಾಜ್

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಹೊರತು ಬೇರಾರಲ್ಲೂ ವಿವಾದವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಕರ್ತಾರ್ ಪುರ ಕಾರಿಡಾರ್ ಯೋಜನೆ: ಪಾಕ್ ಆಹ್ವಾನ ತಿರಸ್ಕರಿಸಿದ ಸುಷ್ಮಾ ಸ್ವರಾಜ್

ನವದೆಹಲಿ: ಕರ್ತಾರ್​ಪುರ್​ ಕಾರಿಡಾರ್​ ಯೋಜನೆಯ ಶಿಲಾನ್ಯಾಸದ ಕಾರ್ಯಕ್ರಮ ನ.28ರಂದು ಪಾಕಿಸ್ತಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪಾಕ್ ನೀಡಿದ ಆಹ್ವಾನವನ್ನು [more]

ರಾಷ್ಟ್ರೀಯ

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸುಷ್ಮಾ ಸ್ವರಾಜ್

ಭೋಪಾಲ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರದೇಶದ ಇಂಧೋರ್ ನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾರನ್ನು [more]

ರಾಷ್ಟ್ರೀಯ

ಹಿಂದೂ–ಮುಸ್ಲಿಂ ದಂಪತಿಗೆ ಪಾಸ್ ಪೋರ್ಟ್ ಗೆ ನೆರವು: ಸುಷ್ಮಾ ಸ್ವರಾಜ್ ವಿರುದ್ಧ ಟ್ರೋಲಿಗರ ಆಕ್ರೋಶ; ನೋವು ಹಂಚಿಕೊಂಡ ವಿದೇಶಾಂಗ ಸಚಿವೆ

ನವದೆಹಲಿ:ಜೂ-25: ಹಿಂದೂ–ಮುಸ್ಲಿಂ ದಂಪತಿಗೆ ಅವಮಾನ ಮಾಡಿದ ಆರೋಪದಲ್ಲಿ ಲಖನೌ ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಅಧಿಕಾರಿಯನ್ನು ವರ್ಗಾವಣೆ ಮಾಡಿ ದಂಪತಿಗೆ ನೆರವಾಗಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ [more]

ಮತ್ತಷ್ಟು

ಲಖನೌ ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಅಧಿಕಾರಿ ವರ್ಗಾವಣೆ: ಸುಷ್ಮಾಸ್ವರಾಜ್ ವಿರುದ್ಧ ಆರ್‌ಎಸ್‌ಎಸ್ ನ ರಾಜೀವ್‌ ತುಲಿ ಕಿಡಿ

ನವದೆಹಲಿ:ಜೂ-೨೪: ಹಿಂದೂ–ಮುಸ್ಲಿಂ ದಂಪತಿಗೆ ಅವಮಾನ ಮಾಡಿದ ಆರೋಪಕ್ಕಾಗಿ ಲಖನೌ ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಘಟನೆ ಚರ್ಚೆಗೆ ಗ್ರಾಸವಾಗಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ [more]

ರಾಷ್ಟ್ರೀಯ

ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರ ಸಾವು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಹಿತಿ

ನವದೆಹಲಿ:ಮಾ-20: ಇರಾಕ್‌ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಅವರಿಂದು ತಿಳಿಸಿದ್ದಾರೆ. ಈ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಿದ ಸುಷ್ಮಾ [more]