ಕ್ರೀಡೆ

ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಮಧ್ಯಮ ಕ್ರಮಾಂಕದೇ ಚಿಂತೆ… ಆಡಿರುವ ಏಳು ಆಟಗಾರರಲ್ಲಿ ಆರು ಮಂದಿ ಫೇಲ್​!

ಹೈದರಾಬಾದ್​: ಏಷ್ಯಾಕಪ್​ ಟೂರ್ನಿ ಮುಗಿದು ಹೋಗಿದೆ. ಇನ್ನು ಟೀಂ ಇಂಡಿಯಾ ಮುಂದಿರುವ ಬಹುದೊಡ್ಡ ಸವಾಲು ಇಂಗ್ಲೆಂಡ್​​ನಲ್ಲಿ ನಡೆಯಲಿರುವ ವಿಶ್ವಕಪ್​ ಮಹಾಯುದ್ಧ. ಇದಕ್ಕಾಗಿ ಕೊಹ್ಲಿ ಪಡೆ ಕಳೆದ ವರ್ಷದಿಂದ [more]

ಕ್ರೀಡೆ

ಸುಲಭವಾಗಿ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಟೀಂ ಇಂಡಿಯಾ, ಟೆಸ್ಟ್ ಸರಣಿ ಇಂಗ್ಲೆಂಡ್ ಕೈವಶ!

ಸೌತಾಂಪ್ಟನ್: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸುಲಭವಾಗಿ ಗೆಲ್ಲಬಹುದಿದ್ದ ಪಂದ್ಯವನ್ನು ಕೈಚೆಲ್ಲಿ ಇಂಗ್ಲೆಂಡ್ ಶರಣಾಗಿದೆ. ಸೌತಾಂಪ್ಟನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ [more]

ಕ್ರೀಡೆ

ವಿರಾಟ್ ಕೊಹ್ಲಿ ಪಡೆಯನ್ನು ಕೆಣಕ್ಕಿದ್ದ ಇಂಗ್ಲೆಂಡಿಗರಿಗೆ ಮಂಗಳಾರತಿ!

ನಾಟಿಂಗ್ಹ್ಯಾಮ್: ಟೀಂ ಇಂಡಿಯಾ ಆಟಗಾರರು ಇನ್ನು ಬಚ್ಚಾಗಳು, ಪುರುಷರ ಮುಂದೆ ಅವರು ಇನ್ನು ಹುಡುಗರ ರೀತಿ ಆಡ್ತಾರೆ. ಕೊಹ್ಲಿ ಪಡೆಯನ್ನು ಸ್ಟುಪೀಡ್ ಎಂದು ಗೇಲಿ ಮಾಡಿದ್ದ ಇಂಗ್ಲೆಂಡಿಗರಿಗೆ ಟೀಂ [more]

ಕ್ರೀಡೆ

ಗೆಲುವಿನ  ಹೊಸ್ತಿಲಲ್ಲಿ  ಟೀಂ ಇಂಡಿಯಾ

ನಾಟಿಂಗ್ಯಾಮ್: ತಂಡದ  ವೇಗಿಗಳ  ಅಮೋಘ  ಪ್ರದರ್ಶನದ ನೆರವಿನಿಂದ  ಟ್ರೆಂಟ್ ಬ್ರಿಡ್ಜ್  ಟೆಸ್ಟ್  ಪಂದ್ಯದಲ್ಲಿ    ಆಂಗ್ಲರ ವಿರುದ್ಧ ಬಿಗಿ ಹಿಡಿತ ಸಾಧಿಸಿರುವ ಟೀಂ ಇಂಡಿಯಾ  ಗೆಲುವಿನ ಹೊಸ್ತಿಲಲ್ಲಿದೆ. ಸರಣಿಯಲ್ಲಿ  [more]

ಕ್ರೀಡೆ

ಟೀಂ ಇಂಡಿಯಾ ತಂಡದ ಊಟದ ಮೆನುವಿನಲ್ಲಿ ಗೋಮಾಂಸ, ಅಭಿಮಾನಿಗಳಿಂದ ಆಕ್ರೋಶ!

ಲಂಡನ್: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇನ್ನು ಲಾರ್ಡ್ಸ್ ಟೆಸ್ಟ್ ನಲ್ಲಿ ಟೀಂ ಇಂಡಿಯಾಗೆ ನೀಡಿರುವ ಊಟದ ಮೆನುವಿನಲ್ಲಿ ಗೋಮಾಂಸವನ್ನು [more]

ಕ್ರೀಡೆ

ಟೀಂ ಇಂಡಿಯಾ ಆಟಗಾರರ ವಿಶಿಷ್ಟ ನೂತನ ದಾಖಲೆ, ಡಕ್​ಔಟ್‌ಗಳ ಸರಮಾಲೆ!

ಲಂಡನ್: ಪ್ರವಾಸಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ ಒಟ್ಟಾರೆ 9 ಬಾರಿ ಆಟಗಾರರು ಡಕ್​ಔಟ್‌ ಆಗಿ [more]

ಕ್ರೀಡೆ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನಕ್ಕೆ ಕಾರಣಗಳಿವು!

ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೊದಲೆರೆಡು ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿದ್ದು ಭಾರತೀಯ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ ಪಂದ್ಯಗಳ ಸೋಲಿಗೆ ಪ್ರಮುಖ ಕಾರಣವಾಗಿದೆ. ಟೆಸ್ಟ್ ಪಂದ್ಯಗಳಲ್ಲಿ [more]

ಕ್ರೀಡೆ

ಇಂಗ್ಲೆಂಡ್ ನಲ್ಲಿ ಟೀಂ ಇಂಡಿಯಾ ವೈಫಲ್ಯ: ಶಾಸ್ತ್ರಿ, ಕೊಹ್ಲಿ ಅವರ ಸ್ಪಷ್ಟನೆ ಕೇಳಲಿರುವ ಬಿಸಿಸಿಐ

ನವದೆಹಲಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಭಾರತ -ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಯಲ್ಲಿ ಬಾರತ ಸತತ ಎರಡು ಪಂದ್ಯಗಳನ್ನು ಸೋತ ಬೆನ್ನಲ್ಲಿಯೇ ಮುಖ್ಯ ತರಬೇತುದಾರ ರವಿ ಶಾಸ್ತ್ರಿ ಮತ್ತು [more]

ಕ್ರೀಡೆ

ವ್ಯರ್ಥವಾಯ್ತು ಕೊಹ್ಲಿ ಶ್ರಮ; ಮೊದಲ ಟೆಸ್ಟ್ ಪಂದ್ಯ ಗೆದ್ದು ಇಂಗ್ಲೆಂಡ್ ಐತಿಹಾಸಿಕ ಸಾಧನೆ!

ಬರ್ಮಿಂಗ್ ಹ್ಯಾಮ್: ಪ್ರವಾಸಿ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸುವ ಮೂಲಕ 1000ದ ಪಂದ್ಯ ಗೆದ್ದ ಸಾಧನೆ ಮಾಡಿದೆ. [more]

ಕ್ರೀಡೆ

ಮೊದಲ ಟೆಸ್ಟ್: ವಿರಾಟ್ ಕೊಹ್ಲಿ 149, ಭಾರತ 274ಕ್ಕೆ ಆಲೌಟ್

ಬರ್ಮಿಂಗ್‌ ಹ್ಯಾಮ್‌: ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ  274 ರನ್ ಗಳಿಗೆ ಸರ್ವಪತನ ಕಂಡಿದೆ. [more]

ಕ್ರೀಡೆ

ಶಿಖರ್ ಧವನ್ ವಿರುಷ್ಕಾರನ್ನು ಅಪರಿಚಿತರು ಅಂದಿದ್ದು ಯಾಕೆ ಗೊತ್ತಾ?

ಲೀಡ್ಸ್(ಇಂಗ್ಲೆಂಡ್): ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಹೌದು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರು ಮೋಜು, [more]

ಕ್ರೀಡೆ

ಏಕದಿನ ಸರಣಿಯಲ್ಲೂ ಆಂಗ್ಲರಿಗೆ ಮಣ್ಣು ಮುಕ್ಕಿಸಿದರೇ ಟೀಂ ಇಂಡಿಯಾ ನಂ.1!

ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಟಿ20 ಸರಣಿ ಗೆಲುವು ಉತ್ಸಾಹವನ್ನು ಹೆಚ್ಚಿಸಿದ್ದು ಇಂದಿನಿಂದ ಆರಂಭವಾಗಲಿರುವ ಏಕದಿನ ಪಂದ್ಯಗಳ ಸರಣಿಯನ್ನು ಕೈವಶ ಮಾಡಿಕೊಂಡರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಮೂರು [more]

ಕ್ರೀಡೆ

ಟಿ20: ಆಂಗ್ಲರ ವಿರುದ್ಧ ಸರಣಿ ಜಯದ ಬೆನ್ನಲ್ಲೇ ರ‍್ಯಾಂಕಿಂಗ್ ಪಟ್ಟಿ ಪರಿಷ್ಕೃತ, 2ನೇ ಸ್ಥಾನಕ್ಕೇರಿದ ಭಾರತ

ದುಬೈ: ಇಂಗ್ಲೆಂಡ್ ತಂಡದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಲ್ಲಿ ಟೀಂ ಇಂಡಿಯಾ ಗೆದ್ದ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್ ಪಟ್ಟಿಯನ್ನು ಪರಿಷ್ಕೃತಗೊಳಿಸಿದ್ದು, ಸರಣಿ ಗೆದ್ದ [more]

ಕ್ರೀಡೆ

ಬೌಲರ್ ಗಳು ಅದ್ಬುತವಾಗಿ ಕಮ್ ಬ್ಯಾಕ್ ಮಾಡಿದರು: ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ತಂಡದ ಮೊತ್ತದಲ್ಲಿ 25 ರಿಂದ 30 ರನ್ ಗಳು ಕಡಿತವಾಗಲು ಬೌಲರ್ ಗಳ ಶ್ರಮವಿದೆ

ಬ್ರಿಸ್ಟೋಲ್: ಇಂಗ್ಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಗೆಲುವಿನಲ್ಲಿ ಬೌಲರ್ ಗಳ ಪಾತ್ರ ನಿರ್ಣಾಯಕವಾಗಿತ್ತು. ನಮ್ಮ ತಂಡದ ಬೌಲರ್ ಗಳು ಅದ್ಬುತವಾಗಿ ಕಮ್ ಬ್ಯಾಕ್ ಮಾಡಿದರು [more]

ಕ್ರೀಡೆ

ಟಿ20 ಸರಣಿ ಗೆಲುವಿನಲ್ಲೂ ದಾಖಲೆ ಬರೆದ ಭಾರತ, ಸತತ 6 ಸರಣಿ ಜಯ ‘ನ್ಯೂಜಿಲೆಂಡ್ ವಿರುದ್ಧ ಆರಂಭವಾದ ಟೀಂ ಇಂಡಿಯಾ ಜೈತ್ರ ಯಾತ್ರೆ ಇಂಗ್ಲೆಂಡ್ ನಲ್ಲೂ ಮುಗಿದಿಲ್ಲ’

ಬ್ರಿಸ್ಟೋಲ್: ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಜೈತ್ರಯಾತ್ರೆ ಮುಂದುವರೆದಿದ್ದು, ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಕೈ ವಶ ಮಾಡಿಕೊಳ್ಳುವ ಮೂಲಕ ಭಾರತ ತಂಡ ಸತತ 6 ಟಿ20 ಸರಣಿ [more]

ಕ್ರೀಡೆ

ಕಾಂಗರೂಗಳಿಗೆ ನೀರು ಕುಡಿಸಿದ್ದ ಆಂಗ್ಲರಿಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

ಬ್ರಿಸ್ಟೋಲ್: ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಇಂಗ್ಲೆಂಡ್ ತಂಡ ನೀಡಿದ್ದ [more]

ಕ್ರೀಡೆ

ಭಾರತ, ಇಂಗ್ಲೆಂಡ್ ಮೊದಲ ಟಿ20: ಒಂದೇ ಪಂದ್ಯದಲ್ಲಿ 7 ದಾಖಲೆ ನಿರ್ಮಾಣ!

ಮ್ಯಾಂಚೆಸ್ಟರ್: ಇಂಗ್ಲೆಂಡ್ ಪ್ರವಾಸದ ತನ್ನ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಪಡೆ ತನ್ನ ತಾಕತ್ತು ಪ್ರದರ್ಶನ ಮಾಡಿದ್ದು, ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ 8 [more]

ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಮೊದಲ ಟಿ-20 ಕ್ರಿಕೆಟ್ , ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ಮ್ಯಾಂಚೆಸ್ಟರ್ : ಇಂಗ್ಲೆಂಡ್ ವಿರುದ್ಧದ  ಮೊದಲ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಭಾರತ  8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಟಾಸ್ ಗೆದ್ದ ಭಾರತ ತಂಡದ ನಾಯಕ [more]

ಕ್ರೀಡೆ

ಆಸಿಸ್ ಗೇ ಗರ್ವಭಂಗ ಮಾಡಿದ್ದ ಆಂಗ್ಲರಿಗೆ ಭಾರತದ ‘ಮರ್ಮಾಘಾತ’

ಮ್ಯಾಂಚೆಸ್ಟರ್: ಪ್ರಬಲ ಆಸ್ಟ್ರೇಲಿಯನ್ನರನ್ನೇ ವೈಟ್ ವಾಶ್ ಮಾಡಿ ಖಾಲಿ ಕೈಯಲ್ಲಿ ಮನೆಗೆ ಅಟ್ಟಿದ್ದ ಇಂಗ್ಲೆಂಡ್ ದಾಂಡಿಗರಿಗೆ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಮರ್ಮಾಘಾತ ನೀಡಿದ್ದಾರೆ. [more]

ಕ್ರೀಡೆ

ಕ್ರಿಕೆಟ್: ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆ ಟೀಮ್ ಇಂಡಿಯಾದ ಈ ಐವರು!

ಮ್ಯಾಂಚೆಸ್ಟರ್: ಮೂರು ಟಿ-20, ಮೂರು ಏಕದಿನ ಹಾಗೂ ಐದು  ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡದ ಐವರು ಪ್ರಮುಖ ಆಟಗಾರರು ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆಯಾಗಿದ್ದು, [more]

ಕ್ರೀಡೆ

2ನೇ ಟಿ20 ಐರ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಸರಣಿ ಕೈವಶ

ಡುಬ್ಲಿನ್: ಭಾರತ ಐರ್ಲೆಂಡ್ ನಡುವಿನ ದ್ವಿತೀಯ ಟಿ 20 ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರತ 143 ರನ್ ಗಳ ಭರ್ಜರಿ ಜಯ ದಾಖಲಿಸಿದೆ. ಭಾರತ ಒಡ್ಡಿದ್ದ 214  [more]

ಕ್ರೀಡೆ

100ನೇ ಟಿ 20: ಐರ್ಲೆಂಡ್ ವಿರುದ್ಧ ಭಾರತಕ್ಕೆ 76 ರನ್ ಅಮೋಘ ಜಯ

ಡಬ್ಲಿನ್: ಟೀಂ ಇಂಡಿಯಾ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಭಾರತ 76 ರನ್ ಗಳ ಭೂತಪೂರ್ವ ಜಯ ದಾಖಲಿಸಿದೆ. ನೂರನೇ ಟಿ 20 ಆಡುತ್ತಿರುವ [more]